ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ಅಭಿಯಾಯ ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ, ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ, ಸ್ವರ್ಣರ ಶ್ರೀ ಟ್ರಸ್ಟ್ ಸಹಯೋಗದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ-2025ನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನ ಸಮಿತಿಯ ಗೌರವಾಧ್ಯಕ್ಷ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತಿಳಿಸಿದರು.