ದೇಶದ ಅಭಿವೃದ್ಧಿಯಲ್ಲಿ ಎನ್‌ಎಸ್‌ಎಸ್ ಪಾತ್ರ ದೊಡ್ಡದು: ಪ್ರೊ.ಕೆ.ಎಂ.ನಾಗರಾಜುಧೈರ್ಯ, ವಿಶ್ವಾಸ ಹಾಗೂ ಮನೋ ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.ಎನ್‌ಎಸ್‌ಎಸ್ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಗ್ರಾಮೀಣ ಬದುಕಿನ ಜನರ ಜೀವನಶೈಲಿ, ಗ್ರಾಮೀಣ ಕ್ರೀಡೆ, ಕಲೆ ಪ್ರಕಾರಗಳ ಬಗ್ಗೆ ಪರಿಚಯ ಆಗುತ್ತದೆ. ಕಾಲೇಜು ಅವಧಿಯಲ್ಲಿ ವಿದ್ಯಾಭ್ಯಾಸದ ಜತೆಯಲ್ಲಿ ವಿದ್ಯಾರ್ಥಿಗಳು ಎನ್‌ಎಸ್‌ಎಸ್‌ನಲ್ಲಿ ತೊಡಗಿಸಿಕೊಳ್ಳಬೇಕು.