1950ರಿಂದಲೂ ಭಾರತವನ್ನು ಬಡವಾಗಿಸಿದ ಹಗರಣಗಳು 1950ನೇ ದಶಕದಿಂದ ಇಲ್ಲಿಯವರೆಗೂ ಜೀಪ್, ಬೋಪೋರ್ಸ್, ಕಾಮನ್‌ವೆಲ್ತ್ ಕ್ರೀಡಾಕೂಟ, ಕಲ್ಲಿದ್ದಲು ಮತ್ತು 2ಜಿ ಹಗರಣಗಳು ದೇಶವನ್ನು ಬಡವಾಗಿಸಿವೆ. ಇಂದಿಗೂ ಇದೇ ಸ್ಥಿತಿ ಮುಂದುವರಿದಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಶಿವಮೊಗ್ಗದಲ್ಲಿ ಹೇಳಿದ್ದಾರೆ.