ದೇಶ ವಿಭಜನೆ ಮಾಡಿದ ಕಾಂಗ್ರೆಸ್ಸಿಂದ ಪಾಠ ಕಲಿಯಬೇಕಿಲ್ಲ: ಬಿ.ವೈ.ರಾಘವೇಂದ್ರದೇಶವನ್ನು ವಿಭಜನೆ ಮಾಡಿದ್ದು, ಇದೇ ಕಾಂಗ್ರೆಸ್ನವರು. ಇಂಥವರಿಂದ ರಾಷ್ಟ್ರಭಕ್ತಿ ಕಲಿಯುವ ಅಗತ್ಯ ನಮಗಿಲ್ಲ, ಬಿಜೆಪಿಯಿಂದ ನಾಲ್ಕು ಸದನ ಆಯ್ಕೆ ಆಗಿದ್ದ ಆಯನೂರು ಮಂಜುನಾಥ್ ಇಂದು ನಮ್ಮ ವಿರುದ್ಧ ಮಾತಾಡೋದು ಥರವಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದರು.