ಫೆ.16ಕ್ಕೆ ಕೇಂದ್ರ ಬಜೆಟ್ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಜನ ವಿರೋಧಿ, ರೈತ-ಕಾರ್ಮಿಕ ವಿರೋಧಿ ಕೇಂದ್ರ ಬಜೆಟ್ ವಿರೋಧಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಹೇಳಿದರು.