ಚಿತ್ರದುರ್ಗದಲ್ಲಿಂದು ಶೋಷಿತರ ಜಾಗೃತಿ ಸಮಾವೇಶಎಲ್ಲಾ ಶೋಷಿತರಿಗೂ ಸಂವಿಧಾನದ ಆಶಯಗಳಾದ ಸಾಮಾಜಿಕ ನ್ಯಾಯ, ಸಹಬಾಳ್ವೆ, ಸ್ವಾಭಿಮಾನ ತಲುಪಬೇಕು ಎಂಬುವುದು ನಮ್ಮ ಒತ್ತಾಯ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಮ್ಮ ಹಕ್ಕೊತ್ತಾಯಗಳನ್ನು ಈಡೇರಿಸಬೇಕು ಎಂಬ ಹಿನ್ನೆಲೆಯಲ್ಲಿ ಈ ಸಮಾವೇಶವನ್ನು ಆಯೋಜಿಸಿದ್ದೇವೆ ಎಂದು ಆರ್.ಪ್ರಸನ್ನಕುಮಾರ್ ಹೇಳಿದರು.