ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
3 ವರ್ಷದಲ್ಲಿ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ: ಶಿಕ್ಷಣ ಸಚಿವ ಮಧು
ಸಮುದ್ರದಂತಿರುವ ಶಿಕ್ಷಣ ಕ್ಷೇತ್ರದಲ್ಲಿ ಸಚಿವನಾಗಿ ಜವಾಬ್ದಾರಿ ಹೊತ್ತಿರುವುದು ನನ್ನ ಪುಣ್ಯದ ಕೆಲಸವಾಗಿದೆ. ಇದನ್ನು ನಾನು ಛಾಲೆಂಜಾಗಿ ತೆಗೆದುಕೊಂಡು ಶೈಕ್ಷಣಿಕ ಬದಲಾವಣೆಗೆ ಶ್ರಮಿಸುವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಸಾಮಾಜಿಕ ಅಸಮಾನತೆ ವಿರುದ್ಧ ದನಿಎತ್ತಿದ ನಿಜಶರಣ ಅಂಬಿಗರ ಚೌಡಯ್ಯ
ಸಮಾಜದ ಢಂಬಾಚಾರ, ಮೂಢನಂಬಿಕೆ, ಸಾಮಾಜಿಕ ಅಸಮಾನತೆಯ ವಿರುದ್ಧ ಕ್ರ.ಶ. 12ನೇ ಶತಮಾನದಲ್ಲೇ ಧ್ವನಿ ಎತ್ತಿದ ನಿಷ್ಠುರ, ನೇರ ನಡೆಯ ನಿಜಶರಣ ಅಂಬಿಗರ ಚೌಡಯ್ಯ ಎಂದು ಬಸವರಾಜಪ್ಪ ಅಭಿಪ್ರಾಯಪಟ್ಟರು.
ಬಿಸಿಲಿಂದ ಅಡಕೆ ಮರಗಳ ರಕ್ಷಿಸಲು ಸುಣ್ಣದ ಲೇಪನ
ಅಡಕೆ ಮರಗಳ ರಕ್ಷಣೆಯಲ್ಲಿ ಸುಣ್ಣದ ಲೇಪನವೂ ಪ್ರಮುಖವಾಗಿದೆ. ಬೆಳೆಯುತ್ತಿರುವ ಸಸಿ, ಮರಗಳ ಕಾಂಡಕ್ಕೆ ಸೂರ್ಯನ ಬಿಸಿಲು ತಾಕಿ, ಆ ಭಾಗದಲ್ಲಿ ಸೂರ್ಯನ ಗಾಯ ಎಂಬುದು ಉಂಟಾಗುತ್ತದೆ. ಈ ಸಮಸ್ಯೆ ನಿಯಂತ್ರಿಸಲೆಂದೇ ಸುಣ್ಣದ ಲೇಪನ ಪದ್ಧತಿ ರೂಢಿಯಲ್ಲಿದೆ.
ರಾಮಲಲ್ಲಾ ಪ್ರತಿಷ್ಠಾಪನೆಯಿಂದ ರಾಮರಾಜ್ಯ ಆಗಲಿರುವ ಭಾರತ: ಜ್ಞಾನೇಂದ್ರ
ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸೋಮವಾರ ತೀರ್ಥಹಳ್ಳಿ, ಸಾಗರ ತಾಲೂಕಿನ ವಿವಿಧೆಡೆ ರಾಮನಾಮ ಜಪ ಸಾಂಗವಾಗಿ ನಡೆಯಿತು.
ನೇತಾಜಿಯೇ ದೇಶದ ಮೊದಲ ಪ್ರಧಾನಿ: ಆರ್ಎಸ್ಎಸ್ ಪ್ರಚಾರಕ್ ನವೀನ್
ವಾಸ್ತವವಾಗಿ 1943ರಲ್ಲಿ ಅಂಡಮಾನ್ನಲ್ಲಿ ಭಾರತದ ಸ್ವತಂತ್ರ ಧ್ವಜ ಹಾರಿಸಿ, ತಾವೇ ದೇಶದ ಪ್ರಧಾನಿ ಎಂದು ಘೋಷಿಸಿಕೊಳ್ಳುವ ಧೈರ್ಯ ತೋರಿಸಿದ್ದ ನೇತಾಜಿಯವರೇ ದೇಶದ ಮೊದಲ ಪ್ರಧಾನಿ ಎಂದು ಆರ್ಎಸ್ಎಸ್ ಪ್ರಚಾರಕ್ ನವೀನ್ ಸುಬ್ರಹ್ಮಣ್ಯ ಹೇಳಿದರು.
ಭಾರತ್ ಜೋಡೋ ಯಾತ್ರೆಗೆ ಅಸ್ಸಾಂನಲ್ಲಿ ಅಡ್ಡಿ: ಕಾಂಗ್ರೆಸ್ ಧರಣಿ
ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಮಂಗಳವಾರ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯಯಾತ್ರೆಗೆ ಅಸ್ಸಾಂನಲ್ಲಿ ಅಡ್ಡಿ ಮಾಡಿರುವುದನ್ನು ಖಂಡಿಸಿ ಅಸ್ಸಾಂ ಮುಖ್ಯಮಂತ್ರಿಯ ಭಾವಚಿತ್ರ ದಹಿಸಿ ಕಾಂಗ್ರೆಸ್ ಮುಖಂಡರು ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ರೈತ ಚಳವಳಿ ಹೋರಾಟಗಳಲ್ಲಿಸಕ್ರಿಯರಾಗಿದ್ದ ಎಸ್.ಶಿವಮೂರ್ತಿ
ರೈತ ಚಳವಳಿ ಹೋರಾಟಗಾರ ಎಸ್.ಶಿವಮೂರ್ತಿರವರ ನಿಧನ ಹಿನ್ನೆಲೆ ನಗರದ ರೈತ ಸಂಘದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.
ರಾಜ್ಯದಲ್ಲಿರುವುದು ಹುಚ್ಚು ಸರ್ಕಾರ: ಈಶ್ವರಪ್ಪ
ನಾಡಿನ ಪ್ರಸಿದ್ಧ ವಿದ್ವಾಂಸರಾದ ಕಣ್ಣನ್ ಅಂಥವರಿಗೇ ವೇತನ ವಾಪಸ್ ಕೊಡುವಂತೆ ನೊಟೀಸ್ ನೀಡಿ ಈ ರೀತಿ ಅವಮಾನ ಮಾಡಿದರೆ ನಮ್ಮ ಸಂಸ್ಕೃತಿಯ ಗತಿಯೇನು? ಪೂಜೆ ಮಾಡಲು ಯಾವ ಅರ್ಚಕರು ಮುಂದೆ ಬರುತ್ತಾರೆ? ಎಂದು ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಶಾಮನೂರು ಶಿವಶಂಕರಪ್ಪಗೆ ಗುರುಬಸವ ಶ್ರೀ ಪ್ರಶಸ್ತಿ
ಬೆಕ್ಕಿನಕಲ್ಮಠದ ಗುರುಬಸವ ಭವನದಲ್ಲಿ ಜ.25 ಮತ್ತು 26ರಂದು ಪರಮ ತಪಸ್ವಿ ಲಿಂ.ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿ ಗಳವರ 112ನೇ ಪುಣ್ಯಸ್ಮರ ಣೋತ್ಸವ, ಶರಣ ಸಾಹಿತ್ಯ ಸಮ್ಮೇಳನ ಹಾಗೂ ಭಾವೈಕ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಡಾ.ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ತಿಳಿಸಿದರು.
ಶ್ರೀರಾಮನಿಂದ ದೇಶದಲ್ಲಿ ಶಾಂತಿ ನೆಲೆಸಲಿ: ಕಿಮ್ಮನೆ ರತ್ನಾಕರ್
ಶ್ರೀ ರಾಮ ಎಲ್ಲರ ನಂಬಿಕೆಯ ದೇವರು. ಯಾರನ್ನೂ ಆತ ದ್ವೇಷ ಮಾಡುವಂತೆ ಪ್ರೇರೇಪಣೆ ನೀಡಲಾರ. ಅಯೋಧ್ಯೆಯಲ್ಲಿ ನಡೆದ ಶ್ರೀರಾಮನ ಪ್ರತಿಷ್ಠಾಪನೆಯಿಂದ ಈ ದೇಶದಲ್ಲಿ ದ್ವೇಷ ಅಸೂಯೆಗಳು ದೂರವಾಗಿ ಪರಸ್ಪರ ಪ್ರೀತಿ ವಿಶ್ವಾಸಗಳೊಂದಿಗೆ ಶಾಂತಿ ನೆಲೆಸುವಂತಾಗಬೇಕು ಎಂಬುದೇ ನಮ್ಮೆಲ್ಲರ ಆಶಯವಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿಯಲ್ಲಿ ಕೋದಂಡರಾಮ ದೇಗುಲದಲ್ಲಿ ಸಂಭ್ರಮಾಚರಣೆ ಕುರಿತು ಅಭಿಪ್ರಾಯಿಸಿದ್ದಾರೆ.
< previous
1
...
328
329
330
331
332
333
334
335
336
...
418
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು