ಜಾನಪದ ಕಲೆಯು ಈ ನೆಲದ ತಾಯಿಬೇರು: ಡಾ.ಬಿ.ಡಿ.ಭೂಕಾಂತ್ಜಾನಪದ ಕಲೆಯು ಈ ನೆಲದ ಮಣ್ಣಿನ ತಾಯಿಬೇರಾಗಿದ್ದು, ನಿರ್ದಿಷ್ಟ ಸಮುದಾಯದ ಸಂಪ್ರದಾಯ, ಸಂಸ್ಕೃತಿ, ನಂಬಿಕೆಗಳು ಮತ್ತು ಮೌಕಿಕ ಸಂಪ್ರದಾಯಗಳನ್ನು ಒಳಗೊಂಡಿರುವ ಜಾನಪದ ಕಲೆ ತಲೆಮಾರಿನಿಂದ ತಲೆಮಾರಿಗೆ ತಲುಪಿಸಬೇಕಾಗಿದೆ ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳದ ಅಧ್ಯಕ್ಷ ಡಾ.ಬಿ.ಡಿ.ಭೂಕಾಂತ್ ತಿಳಿಸಿದರು.