ಕೆ.ಎಸ್ ಈಶ್ವರಪ್ಪ ಬೆಂಬಲಕ್ಕೆ ನಿಂತ ಗೂಳಿಹಟ್ಟಿ ಶೇಖರನಾನು ಈಗ ಯಾವುದೇ ಪಕ್ಷದಲ್ಲಿ ಇಲ್ಲ. ನಾನು ಸ್ವತಂತ್ರ್ಯ. ಹೀಗಾಗಿ ನಾನು ಯಾರ ಪರವಾಗಿ, ಎಲ್ಲಿ ಬೇಕಾದರೂ ಪ್ರಚಾರ ಮಾಡಬಹುದು. ಇದರಂತೆ ಶಿವಮೊಗ್ಗದಲ್ಲಿ ಸ್ವತಂತ್ರ್ಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹಾಗೂ ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಅವರನ್ನು ಬೆಂಬಲಿಸಿ ಪ್ರಚಾರ ಮಾಡುತ್ತೇನೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಸ್ಪಷ್ಟನೆ ನೀಡಿದರು.