ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟುಸಮಾಜದ ರಕ್ಷಣೆಗೆ ಟೊಂಕಕಟ್ಟಿ ನಿಂತಿರುವ, ಹಗಲಿರುಳು ಶ್ರಮಿಸುವ ಪೊಲೀಸರ ಮೇಲೆ ಒಂದಿಲ್ಲೊಂದು ಕಾರಣ, ಸಂದರ್ಭದಲ್ಲಿ ಹಲ್ಲೆಗಳು ನಡೆಯುತ್ತಲೇ ಇವೆ. ಇಂಥ ಹಲ್ಲೆಗಳಲ್ಲಿ ರೌಡಿಗಳೂ ಸೇರಿದ್ದಾರೆ. ಹೌದು. ಶಿವಮೊಗ್ಗ ಪೊಲೀಸರ ಮೇಲೆ ಬುಧವಾರ ರಾತ್ರಿ ಹಲ್ಲೆ ನಡೆಸಲು ಯತ್ನಿಸಿದ ಹಿನ್ನೆಲೆ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಬಂಧಿಸಿದ್ದಾರೆ.