25 ಸಹಸ್ರ ಜ್ಯೋತಿಗಳ ದೀಪೋತ್ಸವ, ಭದ್ರೆಗೆ ಗಂಗಾರತಿಕ್ರೈಸ್ತ ಧರ್ಮದ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವೀಸ್ ಸೊಸೈಟಿ ನಿರ್ದೇಶಕ ಕ್ಲಿಫರ್ಡ್ ರೋಷನ್ ಪಿಂಟೋ, ಇಸ್ಲಾಂ ಧರ್ಮದ ಅಬ್ದುಲ್ ಲತೀಫ್, ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್, ನಿವೃತ್ತ ಐಎಎಸ್ ಅಧಿಕಾರಿಗಳಾದ ದಯಾಶಂಕರ್, ಪ್ರಕಾಶ್, ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಅವರ ಪತ್ನಿ ವಾಣಿ ಶ್ರೀನಿವಾಸ್, ನಗರಸಭೆ ಸದಸ್ಯ ಬಿ.ಕೆ ಮೋಹನ್, ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಜಗದೀಶ್ ಹಿರೇಮಠ್, ಯುವ ಮುಖಂಡ ಬಿ.ಎಸ್. ಗಣೇಶ್ ಇನ್ನಿತರರು ಉಪಸ್ಥಿತರಿದ್ದರು. ಸಮನ್ವಯಕಾಶಿ ಕಾರ್ಯಕ್ರಮ ನಿರೂಪಿಸಿದರು.