ದೇಶದ ಸೈನಿಕರ ಸೇವೆ ಅವಿಸ್ಮರಣೀಯಕಾರ್ಯಕ್ರಮದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ. ಸಿ.ಎ. ಹಿರೇಮಠ ಮಾತನಾಡಿ, ಜಿಲ್ಲಾಧಿಕಾರಿ ಸಹಕಾರಿಂದ ನಿಧಿ ಸಂಗ್ರಹಣೆಯಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಅಭಿನಂದಿಸಿದರು. ನಿವೃತ್ತ ಕರ್ನಲ್ ರಾಮಚಂದ್ರ, ಜಿಲ್ಲಾ ಮಾಜಿ ಸೈನಿಕರ ಸಂಘ ಅಧ್ಯಕ್ಷ ಪಿ.ವಿ.ಕೃಷ್ಣಮೂರ್ತಿ, ಉಪಾಧ್ಯಕ್ಷ ವೆಂಕಟೇಶ್ ರಾವ್, ಕಾರ್ಯದರ್ಶಿ ಉಮೇಶ್ ಬಾಪಟ್, ಸೈನಿಕ ಕಲ್ಯಾಣ ಇಲಾಖೆ ಸಿಬ್ಬಂದಿ ದಿನೇಶ್, ಅನಿಲ್, ಮೂರ್ತಿ ಮತ್ತಿತರರು ಇದ್ದರು.