ವಿಕಲಚೇತನರಿಗೆ ಅನುಕಂಪಕ್ಕಿಂತ ಅವಕಾಶಗಳ ನೀಡಬೇಕುಚೈತನ್ಯ ವಿಶೇಷ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಬಿ.ಎಚ್. ರಾಘವೇಂದ್ರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕಾಕಾಲ್ ಫೌಂಡೇಷನ್ ಸಂಸ್ಥಾಪಕ ಚಂದ್ರಶೇಖರ ಕಾಕಾಲ್, ಭೀಮನಕೋಣೆ ಗ್ರಾಪಂ ಅಧ್ಯಕ್ಷ ಮಂಜುನಾಥ ಶೆಟ್ಟಿ, ಉಪಾಧ್ಯಕ್ಷೆ ಮಮತಾಕೃಷ್ಣ, ಎಲ್.ಟಿ. ತಿಮ್ಮಪ್ಪ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಚಂದ್ರಪ್ಪ ಎನ್., ಶ್ರೀನಾಥ್ ಎ.ಎನ್., ಎಚ್.ಆರ್. ಶ್ರೀಪಾದ್, ಡಾ.ರಾಜನಂದಿನಿ ಕಾಗೋಡು, ಆನಂದಕುಮಾರ್, ಗ್ರಾ.ಪಂ. ಸದಸ್ಯೆ ಆಶಾ ಕೇಶವ, ಕೃಷ್ಣಪ್ಪ ಎಸ್.ಎ., ಅಮರೇಂದ್ರ, ಶಾಲೆ ಸಂಸ್ಥಾಪಕಿ ಶಾಂತಲಾ, ಸಂಸ್ಥೆ ಕಾರ್ಯದರ್ಶಿ ಸುರೇಶ್ ಮತ್ತಿತರರು ಹಾಜರಿದ್ದರು.