ಯುವಜನರಿಗೆ ದಾರ್ಶನಿಕರ ಆದರ್ಶ ಪರಿಚಯ ಜಯಂತಿಗಳ ಉದ್ದೇಶತಹಸೀಲ್ದಾರ್ ಗ್ರೇಡ್-2 ರಂಗಮ್ಮ ಮತ್ತು ಕಿರುತೆರೆ ನಟ, ರಂಗಕರ್ಮಿ ಅಪರಂಜಿ ಶಿವರಾಜ್ ಕನಕದಾಸ ಕುರಿತು ಉಪನ್ಯಾಸ ನೀಡಿದರು. ನಗರಸಭೆ ಸದಸ್ಯರಾದ ಕಾಂತರಾಜು, ಮಂಜುಳಾ ಸುಬ್ಬಣ್ಣ, ಶಶಿಕಲಾ ನಾರಾಯಣಪ್ಪ, ಅನಿತಾ ಮಲ್ಲೇಶ್, ಆರ್. ಶ್ರೇಯಸ್, ಚನ್ನಪ್ಪ, ಮಣಿ ಎಎನ್ಎಸ್, ಜಾರ್ಜ್, ಬಸವರಾಜ ಬಿ. ಆನೇಕೊಪ್ಪ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಎಸ್. ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ವಿವಿಧ ಸಮುದಾಯಗಳ ಪ್ರಮುಖರಾದ ಕೆ. ಚಂದ್ರಶೇಖರ್, ಸೆಲ್ವರಾಜ್, ಜುಂಜ್ಯಾನಾಯ್ಕ, ಸಿ.ಜಯಪ್ಪ, ವೈ.ರೇಣುಕಮ್ಮ, ಗಿರೀಶ್, ಎಚ್.ರವಿಕುಮಾರ್, ಅಭಿಲಾಷ್, ಕುಮಾರ್, ಶ್ರೀನಿವಾಸ್, ಬಿ.ಕೆ. ಜಗನ್ನಾಥ್, ಬಿ.ಕೆ. ಶಿವಕುಮಾರ್, ಸುಕನ್ಯ, ಶೋಭ ರವಿಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.ಗಂಗಣ್ಣ, ನಗರಸಭೆ ಕಂದಾಯಾಧಿಕಾರಿ ರಾಜ್ಕುಮಾರ್ ಇನ್ನಿತರರು ಉಪಸ್ಥಿತರಿದ್ದರು.