• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಿಯಾದ ಕೊಳವೆ ಬಾವಿಯಿಂದ ಭೂಮಿ ಬರಡು: ನಾಯಕ್
ಶಿರಾಳಕೊಪ್ಪ ಹತ್ತಿರದ ಮಳವಳ್ಳಿ ಗ್ರಾಮದಲ್ಲಿ ಹಿತ್ತಲ ಕೆರೆಯ ಹೂಳೆತ್ತುವ ಕಾರ್ಯಕ್ಕೆ ಸಿರಸಿ ಜಿಲ್ಲೆಯ ನಿರ್ದೇಶಕ ಬಾಬು ನಾಯಕ್ ಚಾಲನೆ ನೀಡಿದರು. ಶಿವಮೊಗ್ಗ ವಿಭಾಗದ ಯೋಜನಾಧಿಕಾರಿ ಗಣಪತಿ, ಕೆರೆ ಸಮಿತಿ ಅಧ್ಯಕ್ಷ ಉಮೇಶ್‌ಗೌಡ್ರು ಇದ್ದರು.
ವಿಐಎಲ್ಎಲ್ ನಿವೃತ್ತ ಕಾರ್ಮಿಕರ ಕೇಂದ್ರಕ್ಕೆ ಸಂಸದ ರಾಘವೇಂದ್ರ ಭೇಟಿ
ಭದ್ರಾವತಿ ನ್ಯೂಟೌನ್ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ನಿವೃತ್ತ ಕಾರ್ಮಿಕರೊಂದಿಗೆ ಚರ್ಚಿಸಿದರು.
ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನಮನ
ಸಾಗರ ಪಟ್ಟಣದ ಎಸ್.ಎನ್.ನಗರ ವೃತ್ತದಲ್ಲಿ ಬುಧವಾರ ರಾತ್ರಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಅಭಿವೃದ್ಧಿ ವಿಚಾರದಲ್ಲಿ ಎಲ್ಲರೂ ಕೈಜೋಡಿಸಿ: ಸಂಸದ
ಭದ್ರಾವತಿ ತಾಲೂಕು ಗೊಲ್ಲ ಯಾದವ ಸಂಘದಿಂದ ಆಯೋಜಿಸಲಾಗಿದ್ದ ಶ್ರೀ ಕೃಷ್ಣ ದೇವಸ್ಥಾನ ಲೋಕಾರ್ಪಣಾ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿ ಮಾತನಾಡಿ, ಭಾರತ ಅಭಿವೃದ್ಧಿ ರಾಷ್ಟ್ರವಾಗಲು ಪ್ರತಿಯೊಬ್ಬರ ಪ್ರಯತ್ನ ಮುಖ್ಯ ಎಂದು ಹೇಳಿದರು.
ಮೋದಿ ಜಾತಿಯ ಕುರಿತು ರಾಹುಲ್‌ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಪ್ರಧಾನಿ ನರೇಂದ್ರ ಮೋದಿಯವರು ಒಬಿಸಿಗೆ ಸೇರಿದವರಲ್ಲ ಎಂದಿರುವ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ಸಾಗರ ಹಾಗೂ ಹೊಸದುರ್ಗದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು ಹಾಗೂ ರಾಹುಲ್‌ ಗಾಂಧಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ನಾನು ಸ್ವತಂತ್ರ ಹಕ್ಕಿ, ಯೋಗ್ಯನಾದ್ರೂ ಸ್ಥಾನವಿಲ್ಲ: ಬಿಜೆಪಿ ನಾಯಕ ಯತ್ನಾಳ್‌ ಬೇಸರ
ಸಾಮಾಜಿಕ ಜಾಲತಾಣದಲ್ಲಿ ಯಾರು ವಿರೋಧ ಪಕ್ಷ ನಾಯಕ ಮತ್ತು ಯಾರು ರಾಜ್ಯಾಧ್ಯಕ್ಷನಾಗಬೇಕು ಅಂತ ಕೇಳಿದಾಗ ಬಹುತೇಕರು ಯತ್ನಾಳ್ ಅವರನ್ನೇ ಮಾಡಬೇಕು ಎಂದರು. ಆದ್ರೆ ಕೆಲವರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ನನ್ನ ತಡೆದರು ಎಂದು ಪರೋಕ್ಷವಾಗಿ ಚಾಟಿ ಬೀಸಿದರು.
ದೇಶ ವಿಭಜನೆ ಮಾಡಿದ ಕಾಂಗ್ರೆಸ್ಸಿಂದ ಪಾಠ ಕಲಿಯಬೇಕಿಲ್ಲ: ಬಿ.ವೈ.ರಾಘವೇಂದ್ರ
ದೇಶವನ್ನು ವಿಭಜನೆ ಮಾಡಿದ್ದು, ಇದೇ ಕಾಂಗ್ರೆಸ್‌ನವರು. ಇಂಥವರಿಂದ ರಾಷ್ಟ್ರಭಕ್ತಿ ಕಲಿಯುವ ಅಗತ್ಯ ನಮಗಿಲ್ಲ, ಬಿಜೆಪಿಯಿಂದ ನಾಲ್ಕು ಸದನ ಆಯ್ಕೆ ಆಗಿದ್ದ ಆಯನೂರು ಮಂಜುನಾಥ್ ಇಂದು ನಮ್ಮ ವಿರುದ್ಧ ಮಾತಾಡೋದು ಥರವಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದರು.
ಬಜೆಟ್‌: ಭಾರೀ ನೆರವಿನ ನಿರೀಕ್ಷೆಯಲ್ಲಿ ಮಲೆನಾಡು ಜನತೆ
ಘಟ್ಟನಗರಿ ಶಿವಮೊಗ್ಗದ ಇನ್ನಷ್ಟು ಅಭಿವೃದ್ಧಿಗಾಗಿ ಕಾಂಗ್ರೆಸ್‌ ಸರ್ಕಾರ ಹೊಸ ಕೊಡುಗೆಗಳನ್ನು ನೀಡಬಹುದೆಂಬ ಅಪಾರ ನಿರೀಕ್ಷೆ ಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ೨೪-೨೫ ನೇ ಸಾಲಿನ ಆಯವ್ಯಯದತ್ತ ಜಿಲ್ಲೆಯ ಜನರು ದೃಷ್ಟಿನೆಟ್ಟಿದ್ದಾರೆ.
ಭೂಮಿ ಹೋರಾಟ ಸಮಾಜ ಸುಧಾರಣೆಯ ಗುರುತರ ಹೆಜ್ಜೆ: ಡಿ.ಮಂಜುನಾಥ
ಸಾಗರ ಪಟ್ಟಣದ ರಾಮನಗರದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ ಚಾಲನೆ ನೀಡಿದರು.
ಅಭಿವೃದ್ದಿಗೆ ಗ್ರಾಪಂ ಜೊತೆ ಕೈ ಜೋಡಿಸಿ: ಶಾರದಾ ಪೂರ್ಯಾನಾಯ್ಕ್
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿನ ಗ್ರಾಮ ಪಂಚಾಯ್ತಿಗಳ ಕಾರ್ಯ ಸಾಕಷ್ಟು ಸುಧಾರಿಸಿದೆ. ಆಡಳಿತ ನಡೆಸುತ್ತಿರುವವರಿಗೆ ಜನರು ಸಹಕರಿಸಿದಾಗ ಇಂತಹ ಸಾಧನೆ ಸಾಧ್ಯ ಎಂದು ಶಾಸಕಿ ಶಾರದಾ ಪೂರ್ಯಾನಾಯ್ಕ್ ಹೇಳಿದರು.
  • < previous
  • 1
  • ...
  • 380
  • 381
  • 382
  • 383
  • 384
  • 385
  • 386
  • 387
  • 388
  • ...
  • 490
  • next >
Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved