• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರವಿರಲಿ: ಡಿಸಿ ಗುರುದತ್ತ ಹೆಗಡೆ ಸೂಚನೆ
ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಲಾಗುವ ಬಸವಣ್ಣನ ಭಾವಚಿತ್ರದಲ್ಲಿ ‘ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ’ ಎಂಬ ಅಡಿಬರಹ ಮುದ್ರಿಸಿ ಅಳವಡಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.
ಭದ್ರಾವತಿ ನಗರಸಭೆ: 128 ಲಕ್ಷ ರು. ಉಳಿತಾಯ ಬಜೆಟ್‌ ಮಂಡನೆ
ಕಳೆದ ಸಾಲಿನ ವಾಸ್ತವ ಅದಾಯ ಮತ್ತು ವೆಚ್ಚವನ್ನು ಗಮನದಲ್ಲಿರಿಸಿಕೊಂಡು ಭದ್ರಾವತಿ ನಗರಸಭೆಯ ಈ ಬಾರಿಯ ಆಯವ್ಯಯ ತಯಾರಿಸಲಾಗಿದೆ ಎಂದು ಅಧ್ಯಕ್ಷೆ ಲತಾ ಚಂದ್ರಶೇಖರ್ ಹೇಳಿದರು.
ಪ್ರಧಾನಿ ಮೋದಿ ಜಾತಿ ಬಗ್ಗೆ ರಾಗಾ ಹೇಳಿಕೆಗೆ ಆಕ್ರೋಶ
ಶಿವಮೊಗ್ಗದ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಭರದಲ್ಲಿ ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆ ಎಂದು ಖಂಡಿಸಿ ನಗರದ ಶಿವಮೂರ್ತಿ ವೃತ್ತದಲ್ಲಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.
ಫೌಂಡ್ರಿ ಉದ್ಯಮದಲ್ಲಿ ಐಐಎಫ್ ಮಹತ್ತರ ಪಾತ್ರ: ಚಂದ್ರಶೇಖರ್
ಐಐಎಫ್ ವತಿಯಿಂದ ಮಂಗಳವಾರ ಶಿವಮೊಗ್ಗದಲ್ಲಿ 72ನೇ ಇಂಡಿಯನ್ ಫೌಂಡ್ರಿ ಸಮ್ಮೇಳನ ಮತ್ತು ಅಂತಾರಾಷ್ಟ್ರೀಯ ಫೌಂಡ್ರಿ ವಸ್ತು ಪ್ರದರ್ಶನ ನಡೆಯಿತು.
ಕುಟೀರ ಆತ್ಮಜ್ಞಾನ ಪ್ರಸರಣ ಕೇಂದ್ರ: ಯೋಗೇಂದ್ರ ಶ್ರೀ
ಸೊರಬ ತಾಲ್ಲೂಕಿನ ಬಂಕಸಾಣ ಗ್ರಾಮದಲ್ಲಿ ನಿರ್ಮಿಸಿದ ಸಮಾಧಾನ ಗುರು ಕುಟೀರದ ಗುರು ಪ್ರವೇಶ ಸಮಾರಂಭಕ್ಕೆ ಹುಬ್ಬಳ್ಳಿ ಹಾಗೂ ಹಾನಗಲ್ ಮೂರು ಸಾವಿರ ಮಠದ ಜಗದ್ಗುರು ಗುರುಸಿದ್ಧರಾಜ ಯೋಗೇಂದ್ರ ಮಹಾಸ್ವಾಮಿಗಳು ಚಾಲನೆ ನೀಡಿ, ಆಶೀರ್ವಚನ ನೀಡಿದರು.
ವೈವಿಧ್ಯ ಜೀವನಶೈಲಿಯ ದೇಶ ಭಾರತ: ಪ್ರೊ.ಧನಂಜಯ್
ಮಾಹಿತಿ ಮತ್ತು ತಂತ್ರಜ್ಞಾನ ಯುಗದಲ್ಲಿ ಭಾರತ ಸರ್ಕಾರ ಮಾನವ ಸಂಪನ್ಮೂಲವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರೆ ದೇಶದ ಆರ್ಥಿಕ ಸ್ಥಿತಿ, ಶೈಕ್ಷಣಿಕ ವ್ಯವಸ್ಥೆ, ಸಾಂಸ್ಕೃತಿಕ ವ್ಯವಸ್ಥೆ, ವ್ಯವಹಾರ, ವೈದ್ಯಕೀಯ ಸೌಲಭ್ಯ ಎಲ್ಲವೂ ಉತ್ತಮಗೊಳ್ಳುತ್ತದೆ ಎಂದು ಪ್ರೊ.ಧನಂಜಯ್ ಅಭಿಪ್ರಾಯಪಟ್ಟರು.
ಅನಿಯಮಿತ ವಿದ್ಯುತ್‌: ರೈತರ ಆಕ್ರೋಶ
ಗ್ರಾಮೀಣ ಪ್ರದೇಶಗಳಿಗೆ ನಿರಂತರ 7 ತಾಸು ವಿದ್ಯುತ್ ಪೂರೈಕೆಯ ಭರವಸೆಯ ಹೊರತಾಗಿಯೂ ರೈತರಿಗೆ ದಿನದ ಎರಡು ಗಂಟೆಯು ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ರೈತ ಸಂಘದ ಅಧ್ಯಕ್ಷ ಎಚ್.ಕೃಷ್ಣಮೂರ್ತಿ ದಾಸನ್ ಕಿಡಿಕಾರಿದರು.
ರೇಣುಕಾಚಾರ್ಯರ ವಿಚಾರಧಾರೆ ಸರ್ವರಿಗೂ ದಾರಿದೀಪ: ಬಾಳೆಹೊನ್ನೂರು ಶ್ರೀ
ಶಿಕಾರಿಪುರ ತಾಲೂಕಿನ ಕಡೆನಂದಿಹಳ್ಳಿಯ ರೇವಣಸಿದ್ದೇಶ್ವರ ಪುಣ್ಯಾಶ್ರಮದಲ್ಲಿನ ಜಗದ್ಗುರು ರೇಣುಕಾಚಾರ್ಯರ ನೂತನ ಪ್ರತಿಮೆ ಲೋಕಾರ್ಪಣೆ ಮಂಗಳವಾರ ನಡೆಯಿತು.
ಭಾವೈಕ್ಯತೆಯ ಬಾಳ್ವೆಗೆ ಭಾರತ ಸೇವಾದಳ ಪೂರಕ: ಕಿಮ್ಮನೆ ರತ್ನಾಕರ್
ಭಾರತ ಸೇವಾದಳದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಚಾಲನೆ ನೀಡಿ, ಸಹ ಬಾಳ್ವೆ ಮತ್ತು ಭಾವೈಕ್ಯತೆಯಿಂದ ಬಾಳುವಂತಾಗಲು ಭಾರತ ಸೇವಾದಳದ ಕಾರ್ಯಕ್ರಮ ಪೂರಕ ಎಂದು ಅಭಿಪ್ರಾಯಪಟ್ಟರು.
ವಿದ್ಯಾಭ್ಯಾಸದ ಜತೆ ಜೀವನ ಮೌಲ್ಯ, ಸಂಸ್ಕಾರ ಅಗತ್ಯ: ಡಾ.ಹರಿಪ್ರಕಾಶ್‌
ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಲಿಟಲ್ ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಇಂದಿನ ಮಕ್ಕಳಿಗೆ ಉತ್ತಮ ಆಹಾರ ನೀಡಿ ಒಳ್ಳೆಯ ಜೀವನಶೈಲಿ ರೂಪಿಸಬೇಕು ಎಂದು ಉಪನ್ಯಾಸಕ ಡಾ.ಹರಿಪ್ರಕಾಶ್ ಹೇಳಿದರು.
  • < previous
  • 1
  • ...
  • 381
  • 382
  • 383
  • 384
  • 385
  • 386
  • 387
  • 388
  • 389
  • ...
  • 490
  • next >
Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved