ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಣಿಪಾಲ್ ಆರೋಗ್ಯ ಕಾರ್ಡ್-2025ರ ನೋಂದಣಿ ಆರಂಭ
ಎಲ್ಲಾ ವರ್ಗದ ಜನರಿಗೂ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯು ಎಂದಿನಂತೆ ಮಣಿಪಾಲ್ ಆರೋಗ್ಯ ಕಾರ್ಡ್-2025ರ ನೋಂದಣಿಯನ್ನು ಆರಂಭಿಸಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ತಿಳಿಸಿದರು.
ಆಧುನಿಕ ತಂತ್ರಾಂಶವನ್ನು ಅರಿತು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಳ್ಳಿ
ಕಾಲಮಾನಕ್ಕೆ ಅನುಗುಣವಾಗಿ ಸರ್ಕಾರವು ಸುಗಮ ಆಡಳಿತಕ್ಕೆ ಅನುಕೂಲವಾಗುವಂತೆ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳನ್ನು ಹಾಗೂ ಅತ್ಯಾಧುನಿಕ ತಂತ್ರಾಂಶಗಳನ್ನು ಅರಿತು ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಲಹೆ ನೀಡಿದರು.
ಜುಲೈ 6ಕ್ಕೆ ವಿಪ್ರ ಯುವ ಮಹೋತ್ಸವ ಕಾರ್ಯಕ್ರಮ
ತ್ರಿಮತಸ್ಥ ವಿಪ್ರ ಸಮಾಜದ ಯುವ ಜನರಿಗಾಗಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಜುಲೈ 6ರಂದು ನಗರದ ಬಿ.ಎಚ್.ರಸ್ತೆಯ ಶ್ರೀ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ವಿಪ್ರ ಯುವ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಸಿ. ನಟರಾಜ್ ಭಾಗವತ್ ತಿಳಿಸಿದ್ದಾರೆ.
ಸರ್ಕಾರಿ ಜಾಗಕ್ಕೆ ನಕಲಿ ದಾಖಲೆ ಸಹಿಸಲ್ಲ
ನಗರಸಭೆ ವ್ಯಾಪ್ತಿಯಲ್ಲಿ ನಕಲಿ ಹಕ್ಕುಪತ್ರ ಸೃಷ್ಟಿಸಿ ನಿವೇಶನ ಅಕ್ರಮ ಮಾರಾಟ ಮಾಡಿದ ದೂರುಗಳಿವೆ. ಅದು ನಿಜವಾಗಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಸರ್ಕಾರದ ಭ್ರಷ್ಟಾಚಾರಕ್ಕೆ ಬಿಆರ್‌ಪಿ ಆಡಿಯೋ ಸಾಕ್ಷಿ : ಎಸ್.ಎನ್.ಚನ್ನಬಸಪ್ಪ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದೆ ಎಂಬುದಕ್ಕೆ ಆಡಳಿತ ಪಕ್ಷದ ಶಾಸಕ ಬಿ.ಆರ್.ಪಾಟೀಲ್ ಆಡಿಯೋ ಸಾಕ್ಷಿಯಾಗಿದೆ ಎಂದು ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಮೀಸಲಾತಿಯಲ್ಲಿ ಕಾಂಗ್ರೆಸ್‌ನಿಂದ ದಲಿತರಿಗೆ ದ್ರೋಹ
ಮುಸ್ಲಿಮರ ಪರ ರಾಜ್ಯ ಸರ್ಕಾರದ ದೋರಣೆ ನೋಡುತ್ತಿದ್ದರೆ ಸಿಎಂ, ಡಿಸಿಎಂ ತಮ್ಮ ಅಧಿಕಾರಾವಧಿಯಲ್ಲಿ ಮುಸ್ಲಿಮರಿಗೆ ರಾಜ್ಯವನ್ನು ಮಾರುವಂತೆ ಕಾಣುತ್ತಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು.
ಸಂತ್ರಸ್ತರ ಸಮಸ್ಯೆ ಬಗೆಹರಿಯುವ ತನಕ ಹೋರಾಟ
ದಾಖಲಾತಿಗಳನ್ನು ಹೊಂದಿರುವ ಶರಾವತಿ ಮುಳುಗಡೆ ಸಂತ್ರಸ್ತರ ಭೂಮಿಯನ್ನು ಬ್ಲಾಕ್‌ನಿಂದ ಕೈ ಬಿಟ್ಟಿರುವುದನ್ನು ವಿರೋಧಿಸಿ ಮಲೆನಾಡು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಸೋಮವಾರ ಶರಾವತಿ ಮುಳುಗಡೆ ಸಂತ್ರಸ್ತ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಭದ್ರಾ ಬಲದಂಡೆ ನಾಲೆ ಸೀಳೋದು ಬೇಡ
ಭದ್ರಾ ಅಚ್ಚುಕಟ್ಟು ರೈತರ ಬದುಕಿಗೆ ಮಾರಕವಾಗುವಂತೆ ಭದ್ರಾ ಜಲಾಶಯದ ಬಲದಂಡೆ ನಾಲೆ ಸೀಳಿ ನೀರು ಪೂರೈಸುವ ಕಾಮಗಾರಿ ತಕ್ಷಣ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ದಾವಣಗೆರೆ ಜಿಲ್ಲಾ ರೈತ ಒಕ್ಕೂಟ ಹಾಗೂ ಬಿಜೆಪಿ ಜಿಲ್ಲಾ ರೈತ ಮೋರ್ಚಾ ವತಿಯಿಂದ ಸೋಮವಾರ ಇಲ್ಲಿನ ಭದ್ರಾ ಜಲಾಶಯದ ಬಳಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಯೋಗವು ರೋಗಿಯ ಜೀವನ ಶೈಲಿಯನ್ನು ಸದೃಢವಾಗಿಸುತ್ತದೆ: ಡಾ.ಸುರೇಂದ್ರ
ಯೋಗವು ರಕ್ತದೊತ್ತಡ ಹಾಗೂ ಮಧುಮೇಹದಂತಹ ರೋಗಿಗಳ ಜೀವನ ಶೈಲಿಯನ್ನು ಸದೃಡವಾಗಿಸುತ್ತದೆ ಎಂದು ಆಯುಷ್ ವೈಧ್ಯಾಧಿಕಾರಿ ಡಾ.ಸುರೇಂದ್ರ ಹೇಳಿದರು.
ಅಕ್ರಮ ಕಲ್ಲು ಸಾಗಾಟ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
ತಾಲೂಕಿನ ಕಣಿವೆ ಮನೆ, ಜಕ್ಕನಹಳ್ಳಿ ಸೇರಿದಂತೆ ವಿವಿಧ ಗ್ರಾಮದ ಗುಡ್ಡಗಳಲ್ಲಿ ಕಳೆದ ಆರು ತಿಂಗಳಿಂದ ಅಕ್ರಮ ಕಲ್ಲು ಸಾಗಾಟ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ನಾಗರಿಕರ ಶಕ್ತಿ ವೇದಿಕೆಯಿಂದ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
< previous
1
...
36
37
38
39
40
41
42
43
44
...
484
next >
Top Stories
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ದಸರಾ ಉದ್ಘಾಟನೆ ಒಪ್ಪಬೇಡಿ : ಬಾನು ಮುಷ್ತಾಕ್‌ಗೆ ಅಜೀಂ ಮನವಿ
ಸರ್ಕಾರಿ ಉದ್ಯೋಗಕ್ಕೆ ಅರ್ಜಿ ವೇಳೆ ಹಿಂದಿನ ನೌಕರಿ ಬಹಿರಂಗ ಕಡ್ಡಾಯ
ಖಾರ ಬೂಂದಿಯೂ ಸೇಫ್ ಅಲ್ಲ : ಪರಿಶೀಲನೇಲಿ ಕೃತಕ ಬಣ್ಣ ಪತ್ತೆ