• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೌಶಲ್ಯಭಿವೃದ್ಧಿ ತರಬೇತಿಗೆ ತಜ್ಞರ ಸಮಿತಿ ರಚನೆ: ಸಿಎಂ ಹೇಳಿಕೆ
ಕಾಂಗ್ರೆಸ್‌ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆ ಜಾರಿ ಕಾರ್ಯಕ್ರಮ ಶಿವಮೊಗ್ಗ ಜಿಲ್ಲೆ ಮಟ್ಟಿಗೆ ಐತಿಹಾಸಿಕ ದಿನವಾಗಲಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗ ಪಡೆಯಲು ಅನುಕೂಲ ಆಗುವಂತೆ ಯುವ ಸಮುದಾಯಕ್ಕೆ ಕೌಶಲ್ಯಭಿವೃದ್ಧಿ ತರಬೇತಿ ನೀಡುವ ಸಂಬಂಧ ತಜ್ಞರ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಉದ್ಯೋಗದಾತ ಆಗುವಲ್ಲೂ ಯುವಜನರು ಶ್ರಮ ವಹಿಸಲಿ: ಡಿಕೆಶಿ
ಯುವಜನರು ಸ್ವಾಭಿಮಾನ ಬದುಕು ಹೊಂದಬೇಕು. ಯುವನಿಧಿ ಬದುಕು ಬದಲಾಯಿಸುವ ಯೋಜನೆಯಾಗಿದೆ. ಈ ಯೋಜನೆ ಲಾಭ ಪಡೆದು ಧನಾತ್ಮಕ ಚಿಂತನೆಯಲ್ಲಿ ಮುಂದಡಿಯಿಟ್ಟು ಸಾಧನೆ ತೋರಬೇಕು. ಯುವ ಸಮುದಾಯ ಉದ್ಯೋಗಕ್ಕಾಗಿ ಮಾತ್ರ ಶ್ರಮಪಡದೆ ತಾವೇ ಉದ್ಯೋಗದಾತರಾಗುವತ್ತ ಮುಂದಡಿ ಇಡಬೇಕು ಎಂದು ಶಿವಮೊಗ್ಗದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.
ವರದಾಮೂಲದಲ್ಲಿ ಎಳ್ಳಮಾವಾಸ್ಯೆ ಜಾತ್ರೆ: ಶತಚಂಡಿಯಾಗ
ಎಳ್ಳಮಾವಾಸ್ಯೆಯ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜಾತ್ರಾ ಮಹೋತ್ಸವ, ತೀರ್ಥಸ್ನಾನ ಜರುಗಿದವು. ಸಾಗರ, ಹೊಸನಗರ ತಾಲೂಕಿನ ವರದಾಮೂಲ, ಹಿಂಡ್ಲೆಮನೆಯ ಶ್ರೀ ಕ್ಷೇತ್ರ ರಾಮತೀರ್ಥದಲ್ಲೂ ವಿಜೃಂಭಣೆಯಿಂದ ಜಾತ್ರೆ ಜರುಗಿತು.
ಮಂತ್ರಾಕ್ಷತೆಯಲ್ಲಿ ಅರಳಿದ ಅಯೋಧ್ಯೆ ಶ್ರೀರಾಮಮಂದಿರ
ಅಯೋಧ್ಯೆಯಿಂದ ತಂದಿರುವ ಪವಿತ್ರ ಮಂತ್ರಾಕ್ಷತೆಯಿಂದ ಕವಿ ವಿನೋದ್ ವಾಲ್ಮೀಕಿ ತಮ್ಮ ಮನೆಯ ಡೈನಿಂಗ್ ಟೇಬಲ್‌ನ ಮೇಲೆ ರಾಮಮಂದಿರ ಚಿತ್ರವನ್ನು ರಚಿಸಿದ್ದಾರೆ.
ಇಂದು 5ನೇ ಗ್ಯಾರಂಟಿ ‘ಯುವನಿಧಿ’ ಹಣ ಜಮೆ
ನಿರುದ್ಯೋಗಿಗಳಿಗೆ ಭತ್ಯೆಯನ್ನು ನೀಡುವ ಕರ್ನಾಟಕ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿಯಡಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿವಮೊಗ್ಗದಲ್ಲಿ ಚಾಲನೆ ನೀಡಲಿದ್ದಾರೆ.
ವರ್ಗಾವಣೆಗೊಂಡ ಶಿಕ್ಷಕನಿಗೆ ಪಲ್ಸರ್ ಬೈಕ್ ಕೊಡುಗೆ ನೀಡಿದ ಗ್ರಾಮಸ್ಥರು!
ವಳೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ೧೬ ವರ್ಷಗಳ ಕಾಲ ಶಿಕ್ಷರಾಗಿ ಸೇವೆಸಲ್ಲಿಸಿದ್ದ ಸಂತೋಷ್ ಕಾಂಚಣ್‌ಗೆ ಗ್ರಾಮಸ್ಥರು ಹಾಗೂ ಹಿರಿಯ ವಿದ್ಯಾರ್ಥಿ ಗಳು ಅವರಿಗಾಗಿ ಶಾಲೆಯಲ್ಲಿ ಹೃದಯಸ್ಪರ್ಶಿ ಬೀಳ್ಕೊಡುಗೆ ಸಮಾರಂಭ ಆಯೋಜಿಸಿ, ಪಲ್ಸರ್ ಬೈಕ್ ಉಡುಗೊರೆಯಾಗಿ ನೀಡಿ ಆತ್ಮೀಯವಾಗಿ ಬೀಳ್ಕೊಟ್ಟರು.
3 ದಿನದ ರಾಜ್ಯಮಟ್ಟ ಕೃಷಿ ಸಮ್ಮೇಳನಕ್ಕೆ ಇಂದು ಚಾಲನೆ
4 ನೇ ರಾಜ್ಯಮಟ್ಟದ ಕೃಷಿ ಮೇಳವು ಜ.12 ರಿಂದ 14ರವರೆಗೆ ಹೊಸನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ.
ಶಿವಮೊಗ್ಗ: ಆಂಬುಲೆನ್ಸ್‌ ಮೂಲಕ ಹಾರ್ಟ್‌ ಪೇಸೆಂಟ್‌ ಮಣಿಪಾಲ ಆಸ್ಪತ್ರೆಗೆ ರವಾನೆ

ಎದೆ ನೋವಿನಿಂದ ಬಳಲುತ್ತಿದ್ದ ಶಿವಮೊಗ್ಗದ ಗಾಂಧಿ ಬಜಾರ್‌ ನಿವಾಸಿಯೊಬ್ಬರನ್ನು ಏರ್‌ ಆಂಬುಲೆನ್ಸ್‌ ಮೂಲಕ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚೇತನ್‌ ಎಂಬುವವರು ಜ.8ರಂದು ನೆಹರು ಕ್ರೀಡಾಂಗಣದಲ್ಲಿ ಜಾಗಿಂಗ್‌ ವೇಳೆ ಕುಸಿದು ಬಿದ್ದಿದ್ದರು.

ಟ್ಯಾಂಕ್‌ಗೆ ಸಿಮೆಂಟ್‌ ಪ್ಲಾಸ್ಟರ್‌, ಮತ್ತೆ ಪೈಪ್‌ಲೈನ್‌ಗೆ ಸೂಚನೆ
ಹೊಳೆಜೋಳದಗುಡ್ಡೆಯಲ್ಲಿ ಕಳಪೆ ಕಾಮಗಾರಿಯಿಂದ ಸೋರುತ್ತಿದ್ದ ನೀರನ ಟ್ಯಾಂಕ್‌ ಕಾಮಗಾರಿಯನ್ನು ಸರಿಪಡಿಸಲು ಗುತ್ತಿಗೆದಾರರನಿಗೆ ಸೊರಬ ಪಂಚಾಯತ್‌ರಾಜ್‌ ಎಂಜಿನಿರಿಂಗ್‌ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಣಂತರರು ಸಲಹೆ, ಸೂಚನೆ ನೀಡಿದ್ದಾರೆ. ಕನ್ನಡಪ್ರಭ ಪತ್ರಿಕೆ ಈ ಟ್ಯಾಂಕ್‌ ಕಳಪೆ ಕಾಮಗಾರಿ ಕುರಿತು ವರದಿ ಪ್ರಕಟಿಸಿ ಸರ್ಕಾರದ ಗಮನ ಸೆಳೆದಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರೆತಂತಾಗಿದೆ.
3ಕ್ಕೆ. (ಲೀಡ್‌) ನಾಳೆಯಿಂದ ಕೂಚ್ ಬೆಹಾರ್ ಟ್ರೋಫಿ
ಶಿವಮೊಗ್ಗ ನಗರದಲ್ಲಿ ಜ.12ರಿಂದ ಮೂರು ದಿನಗಳವರೆಗೆ ಕರ್ನಾಟಕ- ಮುಂಬೈ ನಡುವೆ ನಡೆಯುವ 19 ವರ್ಷದೊಳಗಿನವರ ಬಿಸಿಸಿಐ ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್‌ ಫೈನಲ್‌ ಪಂದ್ಯಕ್ಕೆ ಕೆಎಸ್‌ಸಿಎ ನವುಲೆ ಕ್ರೀಡಾಂಗಣ ಸಜ್ಜಾಗಿದ್ದು, ಪ್ರತಿದಿನ ಸರಾಸರಿ 90 ಓವರ್‌ ಪಂದ್ಯ ನಡೆಯಲಿದೆ. ಎಂದು ಶಿವಮೊಗ್ಗ ವಲಯದ ಸಂಚಾಲಕ ಎಚ್.ಎಸ್. ಸಂದಾನಂದ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 412
  • 413
  • 414
  • 415
  • 416
  • 417
  • 418
  • 419
  • 420
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved