ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ನೀಡಿಕೇಂದ್ರ ಸರ್ಕಾರದ ಆರ್ಥಿಕ ನೆರವಿನೊಂದಿಗೆ ಕೈಗೊಳ್ಳಲಾಗಿರುವ ರೈಲ್ವೇ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗದಿಪಡಿಸಿದ ಕಾಲಮಿತಿಯಲ್ಲಿ ಪೂರ್ಣವಾಗದಿರುವುದು ಅತ್ಯಂತ ಬೇಸದರ ಸಂಗತಿಯಾಗಿದ್ದು, ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಕೈಗೊಂಡ ಕಾಮಗಾರಿಗಳಿಗೆ ವೇಗ ಹೆಚ್ಚಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.