• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭೆಯಲ್ಲಿ ಬಿಜೆಪಿಗೆ 400ಕ್ಕೂ ಹೆಚ್ಚು ಸ್ಥಾನ: ರಾಘವೇಂದ್ರ ಭವಿಷ್ಯ
2024ರ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳಿಂದ ಬಿಜೆಪಿ ಗೆಲ್ಲಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ. ಶಿವಮೊಗ್ಗದಲ್ಲಿಯೂ ಕೂಡ ಒಳ್ಳೆಯ ವಾತಾವರಣವಿದೆ. ಅಭಿವೃದ್ಧಿಯ ಹಿನ್ನಲೆಯಿದೆ. ನಾವು ಮಾಡಿದ ಅಭಿವೃದ್ಧಿ ಕೆಲಸಗಳೇ ನಮ್ಮನ್ನು ಬಾರಿ ಅತ್ಯಧಿಕ ದಾಖಲೆ ರೀತಿಯ ಗೆಲ್ಲಿಸುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಭವಿಷ್ಯ ನುಡಿದಿದ್ದಾರೆ.
ಹಿಂದುತ್ವ ವಿನಾಶ ನಿಮ್ಮ ಕನಸು: ಬಿವೈಆರ್‌ ತಿರುಗೇಟು
ಮಂಡ್ಯದ‌ ಕೆರಗೋಡು ಕೇಂದ್ರದಲ್ಲಿ ಭಗವಾಧ್ವಜ ಹಾರಿಸುವ ವೇಳೆ ಅದನ್ನು ‌ಇಳಿಸಿ ರಾಷ್ಟ್ರ ಧ್ವಜ ಹಾರಿಸಿದ್ದಾರೆ. ರಾಷ್ಟ್ರಧ್ವಜ ಹಾರಿಸಲು ನಮ್ಮ ಅಭ್ಯಂತರ ಇಲ್ಲ. ಆದರೆ, ಹಿಂದುತ್ವ ಅಳಿಸಬಹುದು ಅನ್ನೋದು ನಿಮ್ಮ ಕನಸು ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ತಿರುಗೇಟು ನೀಡಿದ್ದಾರೆ.
ಕೊಪ್ಪ ದೊಡ್ಡಕೆರೆ ಅಕ್ರಮ ಒತ್ತುವರಿಗೆ ಬ್ರೇಕ್‌
ಕಳೆದ ಬಾರಿ ಮಳೆಗಾಲದಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಿದ್ದರಿಂದ ಕೆರೆಯಲ್ಲಿ ಸಾಕಷ್ಟು ನೀರು ಸಂಗ್ರಹ ಆಗಿರಲಿಲ್ಲ. ಈ ಎಲ್ಲಾ ಕಾರಣದಿಂದಾಗಿ ಕೆರೆಯಲ್ಲಿ ನೀರು ತೀರಾ ಕ್ಷೀಣಿಸಿತ್ತು. ಇದೇ ಸಮಯ ಬಳಸಿಕೊಂಡ ಕೊಪ್ಪ ದೊಡ್ಡಕೆರೆ ಮೇಲ್ಭಾಗದ ಅಂಚಿನಲ್ಲಿದ್ದ ಕೆಲ ರೈತರು ಕೆರೆ ಹೂಳು ಮತ್ತು ಮಣ್ಣನ್ನು ತಮ್ಮ ಜಮೀನಿಗೆ ಸಾಗಿಸಿಕೊಂಡು ಕೈಲಾಷ್ಟು ಒತ್ತುವರಿ ಮಾಡಿಕೊಂಡಿದ್ದಾರೆ.
ಡಾ.ಸೆಲ್ವಮಣಿಗೆ ವರ್ಗಾದೇಶ: ಗುರುದತ್ತ ಹೆಗಡೆ ನೂತನ ಡಿಸಿ
ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದ್ದು, ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್‌ ಫಾರ್‌ ಇ ಗವರ್‌ನೆನ್ಸ್‌ನ ಸಿಇಒ ಆಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮನುಷ್ಯಪ್ರೇಮದಿಂದ ಸದೃಢ ದೇಶ ನಿರ್ಮಾಣ ಸಾಧ್ಯ: ಶಿವರಾಜ್ ವಿ.ಪಾಟೀಲ್
ಶಿವಮೊಗ್ಗದ ವಕೀಲರ ಭವನದಲ್ಲಿ ‘ಕಳೆದ ಕಾಲ ನಡೆದ ದೂರ’ ಎಂಬ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಕೃತಿ ಬಿಡುಗಡೆಗೊಳಿಸಲಾಯಿತು. ನನ್ನ ಆತ್ಮಾವಲೋಕನ ಮಾಡಿಕೊಳ್ಳಲೋಸುಗ ನಾನು ಈ ಆತ್ಮಕತೆ ಬರೆಯಬೇಕಾಯಿತು ಎಂದು ಕೃತಿಕಾರ ಪಾಟೀಲ್ ಇದೇ ವೇಳೆ ಹೇಳಿದರು.
ಮಕ್ಕಳಿಗೆ ವ್ಯವಹಾರ ಜ್ಞಾನ ಅತ್ಯಗತ್ಯ: ಬಿಇಓ ರಫೀಕ್
ಮಕ್ಕಳ ಸಂತೆ ನೈಜ ವಾರದ ಸಂತೆ ಮೀರಿಸುವಂತಿದ್ದು, ಇದಕ್ಕೆ ಕಾರಣರಾದ ಶಿಕ್ಷಕರ, ಪೋಷಕರ ಸಹಕಾರ ಮತ್ತು ಮಕ್ಕಳ ಪಾಲ್ಗೊಳ್ಳುವಿಕೆಯಿಂದ ಇದು ಸಾಧ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಮ್ಮದ್ ರಫೀಕ್ ಖಾನ್ ಹೇಳಿದರು.
ಶಿವಮೊಗ್ಗ ಕ್ಯಾಟ್ ಶೋನಲ್ಲಿ ಮನಸೆಳೆದ ಮಾರ್ಜಲ
ಶಿವಮೊಗ್ಗ ಕ್ಯಾಟ್‌ ಶೋ ನೋಡಲು ಒಳಗೆ ಹೋಗುತ್ತಿದ್ದಂತೆ ಜನರಿಗೆ ವಿವಿಧ ಜಾತಿ ಮತ್ತು ಬಣ್ಣದ ಬೆಕ್ಕುಗಳು ಕಣ್ಣಿಗೆ ಬಿದ್ದವು. ದೇಶ ಮತ್ತು ವಿದೇಶದ ವಿವಿಧ ತಳಿಯ ಬೆಕ್ಕುಗಳನ್ನು ಈ ಶೋದಲ್ಲಿ ಭಾಗವಹಿಸಿದ್ದವು. ದೇಶ ಮತ್ತು ವಿದೇಶದ ವಿವಿಧ ತಳಿಯ ಬೆಕ್ಕುಗಳು ಈ ಶೋದಲ್ಲಿ ಭಾಗವಹಿಸಿದ್ದವು.
ಕಾವೇರಿ ಜೀವನದಿಯಾದರೆ, ಶರಾವತಿ ನಾಡಿನ ಶಕ್ತಿನದಿ: ಜಿ.ಟಿ.ಸತ್ಯನಾರಾಯಣ
ಒಂದೇ ನದಿ ದಂಡೆಯ ಜನರನ್ನು ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಬಲವಂತವಾಗಿ ಒಕ್ಕಲು ಎಬ್ಬಿಸುವುದು ನಾಗರಿಕ ಸರ್ಕಾರದ ಹೆಸರಿನಲ್ಲಿ ನಡೆಸುವುದು ಪ್ರಭುತ್ವ ಪ್ರಾಯೋಜಿತ ಶೋಷಣೆಯಾಗಿದೆ. ಶರಾವತಿ ನದಿ ದಂಡೆಯ ನಾಗರಿಕತೆ ಇಂತಹ ಪ್ರಭುತ್ವಕ್ಕೆ ಪದೇ ಪದೇ ತುತ್ತಾಗುತ್ತಾ ಇದ್ದಾರೆ ಎಂದು ಲೇಖಕ ಸತ್ಯನಾರಾಯಣ ತಿಳಿಸಿದರು.
ಸಚಿವ ಸ್ಥಾನಾಕಾಂಕ್ಷಿ ಬೇಳೂರಿಗೆ ‘ನಿಗಮ ಸ್ಥಾನ’ ಸಮಾಧಾನ
ನಿಗಮದ ಅಧ್ಯಕ್ಷ ಸ್ಥಾನ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಗೋಪಾಲಕೃಷ್ಣ ಬೇಳೂರು ಈ ಬಗ್ಗೆ ಸಮಾಧಾನವಿದೆ. ಇನ್ನೂ ಅಧಿಕಾರ ವಹಿಸಿಕೊಂಡಿಲ್ಲ. ಅಧಿಕಾರ ಸ್ವೀಕರಿಸಿದ ನಂತರ ಪ್ರತಿಕ್ರಿಯಿಸುವೆ ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.
ಶಿಕಾರಿಪುರ ಟಿಎಪಿಸಿಎಂಎಸ್‌ ಅಧ್ಯಕ್ಷರಾಗಿ ಸುಧೀರ್‌ ಮಾರವಳ್ಳಿ
ಶಿಕಾರಿಪುರ ತಾಲೂಕು ವ್ಯವಸಾಯೋತ್ವನ್ನ ಮಾರಾಟ ಸಹಕಾರ ಸಂಘ ನೂತನ ಅಧ್ಯಕ್ಷರಾಗಿ ಸುಧೀರ್ ಮಾರವಳ್ಳಿ ಅವಿರೋಧವಾಗಿ ಆಯ್ಕೆಯಾದರು.
  • < previous
  • 1
  • ...
  • 422
  • 423
  • 424
  • 425
  • 426
  • 427
  • 428
  • 429
  • 430
  • ...
  • 516
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved