• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಚಾರಕ್ಕೆ ಸಿಗ್ನಲ್‌, ಕಂದಾಯ ವಸೂಲಿ, ಇ-ಸ್ವತ್ತು, ಬೀದಿದೀಪ ಕಲ್ಪಿಸಿ
ಶಿರಾಳಕೊಪ್ಪ ಪುರಸಭೆಯ ಯಡಿಯೂರಪ್ಪ ಸಭಾಂಗಣದಲ್ಲಿ 2024-25ನೇ ಆರ್ಥಿಕ ವರ್ಷದ ಆಯವ್ಯಯ ಸಿದ್ಧಪಡಿಸಲು ಮಂಗಳವಾರ ಪುರಸಭೆಯಲ್ಲಿ ಸಾವರ್ಜನಿಕರೊಂದಿಗೆ ಆಡಳಿತಾಧಿಕಾರಿ ಹಾಗೂ ನೂತನ ಉಪವಿಭಾಧಿಕಾರಿ ಯತೀಶ್‌ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಸದಸ್ಯರು, ಸಾರ್ವಜನಿಕರು ಸಂಚಾರ ವ್ಯವಸ್ಥೆ, ಬೀದಿದೀಪ, ಕಂದಾಯ ಇನ್ನಿತರೆ ವಿಷಯಗಳ ಬಗ್ಗೆ ಸೂಕ್ತ ವ್ಯವಸ್ಥೆ, ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕೆಲಸಕ್ಕೆ ಬರಬೇಡಿ ಎಂದರೆ ನಮ್ಮ ಪಾಡೇನು?
ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯ 22 ಗುತ್ತಿಗೆ ಪೌರಕಾರ್ಮಿಕರನ್ನು ಕೆಲಸದಿಂದ ದೀಢಿರ್ ಕೈ ಬಿಡಲಾಗಿದೆ. ಈ ಕ್ರಮವನ್ನು ಪ್ರಶ್ನಿಸಿ ಮಂಗಳವಾರ ಪೌರಕಾರ್ಮಿಕರು ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಪ.ಪಂ. ಮುಖ್ಯಾಧಿಕಾರಿ ಜತೆ ವಾಗ್ವಾದ ನಡೆಸಿದ್ದಾರೆ.
3 ವರ್ಷದಲ್ಲಿ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ: ಶಿಕ್ಷಣ ಸಚಿವ ಮಧು
ಸಮುದ್ರದಂತಿರುವ ಶಿಕ್ಷಣ ಕ್ಷೇತ್ರದಲ್ಲಿ ಸಚಿವನಾಗಿ ಜವಾಬ್ದಾರಿ ಹೊತ್ತಿರುವುದು ನನ್ನ ಪುಣ್ಯದ ಕೆಲಸವಾಗಿದೆ. ಇದನ್ನು ನಾನು ಛಾಲೆಂಜಾಗಿ ತೆಗೆದುಕೊಂಡು ಶೈಕ್ಷಣಿಕ ಬದಲಾವಣೆಗೆ ಶ್ರಮಿಸುವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಸಾಮಾಜಿಕ ಅಸಮಾನತೆ ವಿರುದ್ಧ ದನಿಎತ್ತಿದ ನಿಜಶರಣ ಅಂಬಿಗರ ಚೌಡಯ್ಯ
ಸಮಾಜದ ಢಂಬಾಚಾರ, ಮೂಢನಂಬಿಕೆ, ಸಾಮಾಜಿಕ ಅಸಮಾನತೆಯ ವಿರುದ್ಧ ಕ್ರ.ಶ. 12ನೇ ಶತಮಾನದಲ್ಲೇ ಧ್ವನಿ ಎತ್ತಿದ ನಿಷ್ಠುರ, ನೇರ ನಡೆಯ ನಿಜಶರಣ ಅಂಬಿಗರ ಚೌಡಯ್ಯ ಎಂದು ಬಸವರಾಜಪ್ಪ ಅಭಿಪ್ರಾಯಪಟ್ಟರು.
ಬಿಸಿಲಿಂದ ಅಡಕೆ ಮರಗಳ ರಕ್ಷಿಸಲು ಸುಣ್ಣದ ಲೇಪನ
ಅಡಕೆ ಮರಗಳ ರಕ್ಷಣೆಯಲ್ಲಿ ಸುಣ್ಣದ ಲೇಪನವೂ ಪ್ರಮುಖವಾಗಿದೆ. ಬೆಳೆಯುತ್ತಿರುವ ಸಸಿ, ಮರಗಳ ಕಾಂಡಕ್ಕೆ ಸೂರ್ಯನ ಬಿಸಿಲು ತಾಕಿ, ಆ ಭಾಗದಲ್ಲಿ ಸೂರ್ಯನ ಗಾಯ ಎಂಬುದು ಉಂಟಾಗುತ್ತದೆ. ಈ ಸಮಸ್ಯೆ ನಿಯಂತ್ರಿಸಲೆಂದೇ ಸುಣ್ಣದ ಲೇಪನ ಪದ್ಧತಿ ರೂಢಿಯಲ್ಲಿದೆ.
ರಾಮಲಲ್ಲಾ ಪ್ರತಿಷ್ಠಾಪನೆಯಿಂದ ರಾಮರಾಜ್ಯ ಆಗಲಿರುವ ಭಾರತ: ಜ್ಞಾನೇಂದ್ರ
ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸೋಮವಾರ ತೀರ್ಥಹಳ್ಳಿ, ಸಾಗರ ತಾಲೂಕಿನ ವಿವಿಧೆಡೆ ರಾಮನಾಮ ಜಪ ಸಾಂಗವಾಗಿ ನಡೆಯಿತು.
ನೇತಾಜಿಯೇ ದೇಶದ ಮೊದಲ ಪ್ರಧಾನಿ: ಆರ್‌ಎಸ್‌ಎಸ್‌ ಪ್ರಚಾರಕ್‌ ನವೀನ್
ವಾಸ್ತವವಾಗಿ 1943ರಲ್ಲಿ ಅಂಡಮಾನ್‌ನಲ್ಲಿ ಭಾರತದ ಸ್ವತಂತ್ರ ಧ್ವಜ ಹಾರಿಸಿ, ತಾವೇ ದೇಶದ ಪ್ರಧಾನಿ ಎಂದು ಘೋಷಿಸಿಕೊಳ್ಳುವ ಧೈರ್ಯ ತೋರಿಸಿದ್ದ ನೇತಾಜಿಯವರೇ ದೇಶದ ಮೊದಲ ಪ್ರಧಾನಿ ಎಂದು ಆರ್‌ಎಸ್‌ಎಸ್‌ ಪ್ರಚಾರಕ್ ನವೀನ್ ಸುಬ್ರಹ್ಮಣ್ಯ ಹೇಳಿದರು.
ಭಾರತ್ ಜೋಡೋ ಯಾತ್ರೆಗೆ ಅಸ್ಸಾಂನಲ್ಲಿ ಅಡ್ಡಿ: ಕಾಂಗ್ರೆಸ್‌ ಧರಣಿ
ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಮಂಗಳವಾರ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯಯಾತ್ರೆಗೆ ಅಸ್ಸಾಂನಲ್ಲಿ ಅಡ್ಡಿ ಮಾಡಿರುವುದನ್ನು ಖಂಡಿಸಿ ಅಸ್ಸಾಂ ಮುಖ್ಯಮಂತ್ರಿಯ ಭಾವಚಿತ್ರ ದಹಿಸಿ ಕಾಂಗ್ರೆಸ್ ಮುಖಂಡರು ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ರೈತ ಚಳವಳಿ ಹೋರಾಟಗಳಲ್ಲಿಸಕ್ರಿಯರಾಗಿದ್ದ ಎಸ್‌.ಶಿವಮೂರ್ತಿ
ರೈತ ಚಳವಳಿ ಹೋರಾಟಗಾರ ಎಸ್.ಶಿವಮೂರ್ತಿರವರ ನಿಧನ ಹಿನ್ನೆಲೆ ನಗರದ ರೈತ ಸಂಘದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.
ರಾಜ್ಯದಲ್ಲಿರುವುದು ಹುಚ್ಚು ಸರ್ಕಾರ: ಈಶ್ವರಪ್ಪ
ನಾಡಿನ ಪ್ರಸಿದ್ಧ ವಿದ್ವಾಂಸರಾದ ಕಣ್ಣನ್‌ ಅಂಥವರಿಗೇ ವೇತನ ವಾಪಸ್‌ ಕೊಡುವಂತೆ ನೊಟೀಸ್‌ ನೀಡಿ ಈ ರೀತಿ ಅವಮಾನ ಮಾಡಿದರೆ ನಮ್ಮ ಸಂಸ್ಕೃತಿಯ ಗತಿಯೇನು? ಪೂಜೆ ಮಾಡಲು ಯಾವ ಅರ್ಚಕರು ಮುಂದೆ ಬರುತ್ತಾರೆ? ಎಂದು ಕೆ.ಎಸ್‌.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 426
  • 427
  • 428
  • 429
  • 430
  • 431
  • 432
  • 433
  • 434
  • ...
  • 516
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved