• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನ್ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
ಪಿಂಚಣಿದಾರರು 3 ವರ್ಷಗಳಿಗಿಂತ ಹೆಚ್ಚು ಕಾಲ ತಮ್ಮ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಲು ವಿಫಲರಾದರೆ ನಂತರ ಪಿಪಿಒ ರದ್ದತಿಗೆ ಅವಕಾಶವಿದೆ. ಆದ್ದರಿಂದ ಇದುವರೆಗೆ ತಮ್ಮ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸದಿರುವ ಪಿಂಚಣಿದಾರರು/ ಫಲಾನುಭವಿಗಳು ಆದ್ಯತೆ ಮೇರೆಗೆ ಅದನ್ನು ಸಲ್ಲಿಸುವಂತೆ ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ಮನವಿ ಮಾಡಿದ್ದಾರೆ.
ಕೃಷಿ ಸೌಲಭ್ಯಗಳಿಗೆ ಅರ್ಜಿ, ವಿವರ ಸಲ್ಲಿಸಿದರೆ ಸೌಲಭ್ಯ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಪುರಸಭಾ ಸದಸ್ಯ ಮಹೇಶ್ ಹುಲ್ಮಾರ್ ಅಹವಾಲು ಸಲ್ಲಿಸಿ, ಪುರಸಭೆಯಲ್ಲಿ ಇ-ಸ್ವತ್ತಿನ ಸಮಸ್ಯೆ ವಿಪರೀತವಾಗಿದೆ. ಜನತೆ ಅರ್ಜಿ ಸಲ್ಲಿಸಿ ಪಡೆಯಲು ವರ್ಷಗಟ್ಟಲೆ ಕಾಯಬೇಕಾಗಿದೆ. ಮರಣ ದಾಖಲೆ ನೀಡುವುದು ತುಂಬಾ ವಿಳಂಬವಾಗುತ್ತಿದ್ದು, ಈ ಬಗ್ಗೆ ವಿಚಾರಿಸಲು ಪುರಸಭಾ ಸದಸ್ಯರು ಫೋನ್ ಮೂಲಕ ಕರೆ ಮಾಡಿದರೆ, ಮುಖ್ಯಾಧಿಕಾರಿ ಸಹಿತ ಸಿಬ್ಬಂದಿ ಸ್ವೀಕರಿಸುವುದಿಲ್ಲ ಎಂದು ದೂರಿದರು.
ಆರ್ಥಿಕ ಅಭಿವೃದ್ಧಿಗೆ ವಿಶ್ವಕರ್ಮ ಯೋಜನೆ ಪೂರಕ
ಕಾರ್ಯಾಗಾರ ಉದ್ಘಾಟಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಗೀತಾ ರಮೇಶ್ ಮಾತನಾಡಿ, ಅಸಂಘಟಿತ ವಲಯದ ಭವಿಷ್ಯವನ್ನು ರೂಪಿಸುವಲ್ಲಿ ಈ ಯೋಜನೆ ಉಪಯುಕ್ತವಾಗಿದೆ. ಕರಕುಶಲಕರ್ಮಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಾಕಷ್ಟು ಯೋಜನೆಗಳಿದ್ದು, ಅವುಗಳ ಸದುಪಯೋಗ ಅಗತ್ಯ ಎಂದರು.
ರೈತರ ಮೇಲೆ ಬೆಳಗಾವಿ ಪೊಲೀಸರ ದರ್ಪ ಖಂಡನೀಯ
ರೈತರ ಸಹಾಯ ಹಾಗೂ ಸಂಘಟನೆಯಿಂದ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ, ರೈತರು ಪ್ರತಿಭಟನೆ ನಡೆಸಿದರೆ ಕನಿಷ್ಠ ನಮ್ಮ ತೊಂದರೆ ಕೇಳಿಸಿಕೊಳ್ಳುವ ತಾಳ್ಮೆ ತೋರಿಸಿಲ್ಲ. ಅಹಂಕಾರದ ಅಧಿಕಾರಿಗಳು ಹಾಗೂ ಅಧಿಕಾರ ಸಿಕ್ಕ ಬಳಿಕ ಕೆಟ್ಟ ವರ್ತನೆ ತೋರುವ ಜನಪ್ರತಿನಿಧಿಗಳಿಗೆ ರಾಜ್ಯದ ಜನರು ಪಾಠ ಕಲಿಸುತ್ತಾರೆ ಎಂಬುದನ್ನು ಮರೆಯಬಾರದು ಎಂದು ಹೇಳಿದರು.
12ನೇ ಶತಮಾನದಲ್ಲೇ ಸಾಮಾಜಿಕ ಸಮಾನತೆ ಸಾರಿದ್ದ ಬಸವಣ್ಣ
ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಮಾತನಾಡಿ, ಸಾರ್ವಜನಿಕರು ಉಚಿತ ಆರೋಗ್ಯ ಶಿಬಿರಗಳಲ್ಲಿ ಚಿಕಿತ್ಸೆ ಪಡೆಯುವುದು ಅತ್ಯವಶ್ಯಕ. ಇಂಥ ಶಿಬಿರಗಳನ್ನು ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉಚಿತ ಆರೋಗ್ಯ ಶಿಬಿರಗಳ ಮೂಲಕ ಜನರ ಆರೋಗ್ಯ ಸಮಸ್ಯೆಗೆ ಹತ್ತಿರವೇ ಚಿಕಿತ್ಸೆ ದೊರೆಯುವಂತಹ ನಿಟ್ಟಿನಲ್ಲಿ ಗ್ರಾಪಂಗಳು ಮುಂದಾಗಬೇಕು. ಇಂಥ ಶಿಬಿರಗಳ ಸದ್ಬಳಕೆ ಅಗತ್ಯ ಎಂದರು.
ಭಯೋತ್ಪಾದಕರು, ಕೊಲೆಗಡುಕರಿಗೆ ಕಾಂಗ್ರೆಸ್‌ ಸರ್ಕಾರ ರಕ್ಷಣೆ
ಭದ್ರಾವತಿ ಪ್ರಕರಣದಲ್ಲಿ ಶಾಸಕ ಪುತ್ರನ ಕುಮ್ಮಕ್ಕು: ಮೊನ್ನೆ ಭದ್ರಾವತಿಯಲ್ಲೂ ಗೂಂಡಾ ವರ್ತನೆ ನಡೆದಿದೆ. ಇದರಲ್ಲಿ ಶಾಸಕರ ಮಗನ ಕುಮ್ಮಕ್ಕಿದೆ ಎನ್ನುವುದು ಗೊತ್ತಾಗಿದೆ. ಕಾಂಗ್ರೆಸ್‌ ಸರ್ಕಾರ ಭಯೋತ್ಪಾದಕ ರಾಜ್ಯವಾದರೆ, ಪೊಲೀಸ್ ರಾಜ್ಯ ಗೂಂಡಾ ರಾಜ್ಯವಾಗಿದೆ. ಕೊಲೆ, ಸುಲಿಗೆ, ದರೋಡೆ ಬಗ್ಗೆ ಮೌನವಾಗಿದ್ದಾರೆ. ಜಿಲ್ಲೆಯಲ್ಲಿ ಪೊಲೀಸ್‌ ಇಲಾಖೆ ಇದ್ಯೋ, ಇಲ್ವೋ ಗೊತ್ತಿಲ್ಲ. ಭದ್ರಾವತಿ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭಿರವಾಗಿ ತೆಗೆದುಕೊಳ್ಳಬೇಕು ಎಂದರು.
17 ಬೈಕ್‌ ಕದ್ದವನ 20 ದಿನದಲ್ಲೇ ಬಂಧಿಸಿದ ಪೊಲೀಸರು
ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ ಬಂಧನದಿಂದ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 4 ಪ್ರಕರಣ, ಸಾಗರ, ಸಖರಾಯಪಟ್ಟಣ, ರಾಮನಗರ ಪಟ್ಟಣ, ದಾವಣಗೆರೆ, ಹೊನ್ನಾಳ್ಳಿ, ಭದ್ರಾವತಿ, ಮೈಸೂರು, ತಿಪಟೂರು, ಹಾಸನ, ಹರಪನಹಳ್ಳಿಯಲ್ಲಿ ತಲಾ ಒಂದೊಂದು ಬೈಕ್ ಕಳವು ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ಮಾಹಿತಿ ನೀಡಿದರು.
ಜಿಂಕೆಚರ್ಮ, ಕೊಂಬು ಬೆಂಗ್ಳೂರಲ್ಲಿ ಮಾರಾಟಕ್ಕೆ ಯತ್ನಿಸಿದವನ ಬಂಧನ
ಆರೋಪಿ ಚಂದ್ರಶೇಖರಪ್ಪ ಗೌಡ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಜಿಂಕೆಚರ್ಮ, ಕೊಂಬುಗಳ ಮಾರಾಟಕ್ಕೆ ಮುಂದಾಗಿದ್ದ. ಈತನಿಗೆ ಯಾರು ಇವುಗಳನ್ನು ನೀಡಿದ್ದಾರೆ? ಎಲ್ಲಿಂದ ಇವುಗಳನ್ನು ತಂದಿದ್ದ? ಯಾರಿಗೆ ಮಾರಾಟ ಮಾಡಲು ಬಂದಿದ್ದ ಎಂಬುದು ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಓಟೂರಿನಲ್ಲಿ ಮನರಂಜಿಸಿದ ಹೋರಿಗಳ ಹಬ್ಬ
ಬೇಲಿ ನಿರ್ಮಿಸಿ ಸುರಕ್ಷತೆ: ಹೋರಿ ಹಬ್ಬ ಆಯೋಜಿಸಿದ್ದ ಶ್ರೀ ರಾಮೇಶ್ವರ ಗ್ರಾಮಾಭಿವೃದ್ಧಿ ಸಮಿತಿಯವರು ಎರಡು ಬದಿಯಲ್ಲಿ ಸುರಸ್ಥಿತವಾಗಿ ಬೇಲಿ ಹಾಕಿದ್ದರು. ಅಖಾಡದಲ್ಲಿ ಕ್ರಮವಾಗಿ ಒಂದೊಂದೇ ಹೋರಿಗಳನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಸಮಿತಿಯು ಜನರ ಸುರಕ್ಷತೆಗೆ ಗಮನ ನೀಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಯಿತು. ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರಿಗೆ ಗೌರವಿಸಿ, ಅಭಿನಂದಿಸಲಾಯಿತು.
ದೇಶದಲ್ಲಿ ಹಳ್ಳಿಹಳ್ಳಿಗೂ ತಲುಪಿರುವ ಲಯನ್ಸ್‌ ಕ್ಲಬ್‌ ಸೇವೆ
ಡಿ.317 ಸಿ ಕಂದಾಯ ಜಿಲ್ಲೆಯು ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಉಡುಪಿ ಜಿಲ್ಲೆಗಳನ್ನು ಒಳಗೊಂಡಿದ್ದು, ವ್ಯಾಪ್ತಿಯಲ್ಲಿನ 118 ಕ್ಲಬ್‌ಗಳಲ್ಲಿ 3160 ಸದಸ್ಯರು 2 ಬ್ಲಡ್ ಬ್ಯಾಂಕ್ ಮೂಲಕ 6600 ಯೂನಿಟ್ ರಕ್ತವನ್ನು ಬಡವರಿಗೆ ಅಶಕ್ತರಿಗೆ ವಿತರಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ 7 ಶಿಕ್ಷಣ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಶಿಕಾರಿಪುರದ ಬನಸಿರಿ ಲಯನ್ಸ್ ಎಜುಕೇಷನಲ್ ಸೊಸೈಟಿಯಲ್ಲಿ ನುರಿತ 105 ಶಿಕ್ಷಕರು, 40ಕ್ಕೂ ಅಧಿಕ ಸಿಬ್ಬಂದಿ, 1850ಕ್ಕೂ ಅಧಿಕ ವಿದ್ಯಾರ್ಥಿಗಳ ಬಹು ದೊಡ್ಡ ಶಿಕ್ಷಣ ಸಂಸ್ಥೆಯಾಗಿ ಅತ್ಯುತ್ತಮ ಫಲಿತಾಂಶದ ಮೂಲಕ ಮುಂಚೂಣಿಯಲ್ಲಿದೆ ಎಂದು ಪ್ರಶಂಸಿಸಿದರು.
  • < previous
  • 1
  • ...
  • 430
  • 431
  • 432
  • 433
  • 434
  • 435
  • 436
  • 437
  • 438
  • ...
  • 484
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved