• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂತರಾಜ ವರದಿ ಜಾರಿಯಾದಲ್ಲಿ ಸಂವಿಧಾನಕ್ಕೆ ಗೌರವ
ಸಂವಿಧಾನದ ಪರಿಚ್ಛೇದ 15(4), 16(4) ಹಾಗೂ ಪರಿಚ್ಛೇದ 340ರ ಉಲ್ಲೇಖದಂತೆ ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಆಯೋಗ ಅನುಷ್ಠಾನಗೊಳಿಸಿ ಎಚ್.ಕಾಂತರಾಜ ಆಯೋಗ ನೇಮಕಗೊಳಿಸಲಾಗಿದೆ. ಈ ಆಯೋಗ ನೂರಾರು ಕೋಟಿ ರು. ವೆಚ್ಚದಲ್ಲಿ, ರಾಜ್ಯದ ಪ್ರತಿಯೊಂದು ಮನೆ ಮನೆಗೆ ತೆರಳಿ ನಿಖರವಾದ ಮಾಹಿತಿಗಳನ್ನು ಸಂಗ್ರಹಿಸಿ ವರದಿ ಸಿದ್ಧಪಡಿಸಿದೆ. ಆದರೆ, ಈ ವರದಿ ಇದುವರೆಗೂ ಸರ್ಕಾರ ಸ್ವೀಕರಿಸದೇ ಜಾರಿಗೆ ಹಿಂದೇಟು ಹಾಕಿ, ಸಂವಿಧಾನ ಆಶಯಗಳಿಗೆ ಅವಮಾನ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತು ಎಚ್.ಕಾಂತರಾಜ ಆಯೋಗದ ವರದಿ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿದರು.
ದೇಶದಲ್ಲಿ ಗುರು, ಶಿಷ್ಯ ಪರಂಪರೆಗೆ ಮಹತ್ವದ ಸ್ಥಾನ
ನಾಟ್ಯಶಾಸ್ತ್ರ, ನಮ್ಮ ಸಂಸ್ಕೃತಿ ಪರಂಪರೆಯ ಬೇರು. ಸಂಸ್ಕತಿ ರಕ್ಷಣೆಗೆ ಆದಿಶಂಕರರು ದೇಶದಾದ್ಯಂತ ಸಂಚರಿಸಿದರು. ಸಂಗೀತ, ನೃತ್ಯ, ಯಕ್ಷಗಾನ ಕಲೆಯ ಮೂಲಕ ಧರ್ಮದ ರಕ್ಷಣೆಯಾಗುತ್ತಿದೆ. ಸತ್ಯ, ನಂಬಿಕೆಯಡಿ ಇವೆಲ್ಲ ಯಜ್ಞ ಕಾರ್ಯ ಮಾಡಿದಂತೆ ಎಂದು ವಿಶ್ಲೇಷಿಸಿದರು.
ಚಂದ್ರಗುತ್ತಿ ಕೋಟೆ ಅಭಿವೃದ್ಧಿ ಕ್ರಮಕ್ಕೆ ಪುರಾತತ್ವ ಇಲಾಖೆ ನಿಯಮ ಅಡ್ಡಿ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, ಡಿವೈಎಸ್‌ಪಿ ಶಿವಾನಂದ ಮದರಕಂಡಿ, ಸೊರಬ ಪಿಎಸ್‌ಐ ನಾಗರಾಜ್, ರಾಜು ರೆಡ್ಡಿ ಅಗಸೆ, ಅರಣ್ಯ ವಲಯ ಸಂರಕ್ಷಣಾಧಿಕಾರಿ ಯೋಗೇಶ್, ಶ್ರೀ ರೇಣುಕಾಂಬ ದೇವಸ್ಥಾನ ಕಾರ್ಯನಿರ್ವಾಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಸೇರಿದಂತೆ ಕಂದಾಯ ಅಧಿಕಾರಿಗಳು ಹಾಜರಿದ್ದರು.
ಹೊಟ್ಟೆಪಾಡಿಗಿಂತ ಸಾಮಾಜಿಕ ಜವಾಬ್ದಾರಿ ಮುಖ್ಯ
ಶ್ರೀಮಂತಿಕೆಯಿಂದ ಮಾತ್ರವೇ ಕುಟುಂಬಕ್ಕೆ ನೆಮ್ಮದಿ ನೀಡಲು ಸಾಧ್ಯವಿಲ್ಲ. ಉತ್ತಮ ರೀತಿ ಬದುಕಿದಾಗ ಸಮಾಜ ಶ್ಲಾಘಿಸುತ್ತದೆ. ಇದರಿಂದ ತಂದೆ-ತಾಯಿ, ಹೆಂಡತಿ ಮಕ್ಕಳಿಗೆ ನೆಮ್ಮದಿ ನೀಡಲು ಸಾಧ್ಯ. ಆದ್ದರಿಂದ ಮದ್ಯಪಾನದಿಂದ ದೂರವಿದ್ದು, ಉತ್ತಮ ಬದುಕು ಸಾಗಿಸಿ ಎಂದು ಸಲಹೆ ನೀಡಿದರು.
ಇಂದಿನಿಂದ ಶರಣ ಸಾಹಿತ್ಯ, ಭಾವೈಕ್ಯ ಸಮ್ಮೇಳನ: ಶ್ರೀಗಳು
ಸಂಜೆ 4 ಗಂಟೆಗೆ ಹೊoಬಜ ಜೈನ ಮಠದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಭಟ್ಟಾಚಾರ್ಯ ಮಹಾಸ್ವಾಮಿಗಳ ಸಮ್ಮುಖ ಭಾವೈಕ್ಯ ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪದ್ಮಶ್ರೀ ಮಂಜಮ್ಮ ಜೋಗತಿ ಅವರಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ನೀಡಿ ಗೌರವಿಸಲಾಗುತ್ತದೆ. ದೇವರಾಜು ಅರಸು ಪ್ರಶಸ್ತಿ ಪುರಸ್ಕೃತ ಕಾಗೋಡು ತಿಮ್ಮಪ್ಪ ಹಾಗೂ ಚಲನಚಿತ್ರ ನಟ ದೊಡ್ಡಣ್ಣ ಅವರಿಗೆ ವಿಶೇಷವಾಗಿ ಸನ್ಮಾನಿಸಲಾಗುತ್ತದೆ ಎಂದರು.
ದೈಹಿಕ, ಮಾನಸಿಕ ತೊಂದರೆಗಳಿಗೆ ಭಾವನೆಗಳೆ ಔಷಧಿ
ಸಂಸ್ಥೆ ಅಧ್ಯಕ್ಷ ತಲವಾನೆ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಶ್ರೀಕಾಂತ್ ಎಂ. ಹೆಗಡೆ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಪಿ. ನಾರಾಯಣ, ಕಾರ್ಯದರ್ಶಿ ನೀಲಕಂಠಮೂರ್ತಿ ಬಿ.ಎಲ್. ಖಜಾಂಚಿ ಡಾ.ಶ್ರೀಧರ್, ಕಾಲೇಜಿನ ಪ್ರಾಂಶುಪಾಲ ಡಾ. ಕೆ.ನಾಗರಾಜ್, ಕಾನೂನು ಸಲಹೆಗಾರ ರಾಜೇಶ್ ಎನ್. ಶಾಸ್ತ್ರಿ ಉಪಸ್ಥಿತರಿದ್ದರು.
ದೇಶದ ಸೈನಿಕರ ಸೇವೆ ಅವಿಸ್ಮರಣೀಯ
ಕಾರ್ಯಕ್ರಮದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ. ಸಿ.ಎ. ಹಿರೇಮಠ ಮಾತನಾಡಿ, ಜಿಲ್ಲಾಧಿಕಾರಿ ಸಹಕಾರಿಂದ ನಿಧಿ ಸಂಗ್ರಹಣೆಯಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಅಭಿನಂದಿಸಿದರು. ನಿವೃತ್ತ ಕರ್ನಲ್ ರಾಮಚಂದ್ರ, ಜಿಲ್ಲಾ ಮಾಜಿ ಸೈನಿಕರ ಸಂಘ ಅಧ್ಯಕ್ಷ ಪಿ.ವಿ.ಕೃಷ್ಣಮೂರ್ತಿ, ಉಪಾಧ್ಯಕ್ಷ ವೆಂಕಟೇಶ್ ರಾವ್, ಕಾರ್ಯದರ್ಶಿ ಉಮೇಶ್ ಬಾಪಟ್, ಸೈನಿಕ ಕಲ್ಯಾಣ ಇಲಾಖೆ ಸಿಬ್ಬಂದಿ ದಿನೇಶ್, ಅನಿಲ್, ಮೂರ್ತಿ ಮತ್ತಿತರರು ಇದ್ದರು.
ಸ್ನೇಹಮಯ, ಸೌಹಾರ್ದ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು
ಕಾರ್ಯಕ್ರಮದಲ್ಲಿ ಅನೇಕ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳನ್ನು ಮತ್ತು ಜೀವನದಲ್ಲಿ ಉತ್ತುಂಗಕ್ಕೇರಲು ದೊರೆತ ಶಿಕ್ಷಣ, ಸಂಸ್ಥೆಯ ಹುಟ್ಟು, ಬೆಳವಣಿಗೆ ಕುರಿತ ನೆನಪುಗಳನ್ನು ಮೆಲುಕು ಹಾಕಿ ವಿವೇಕ, ನೀತಿ, ತಾತ್ವಿಕ ಆವರಣದ ಶಿಕ್ಷಣಕ್ಕೆ ಮೌಲ್ಯವಿರುವುದಾಗಿ ನಿರೂಪಿಸಿದರು.
ಬೆಳಗಾವಿ ಅಧಿವೇಶನ ವಿಫಲಕ್ಕೆ ವಿಪಕ್ಷ ಬಿಜೆಪಿ ಕಾರಣ
ಸರ್ವಸಮ್ಮತ ಇಲ್ಲದೇ ಭಿನ್ನಮತ ಸ್ಪೋಟಗೊಂಡಿದೆ. ವಿರೋಧ ಪಕ್ಷದ ನಾಯಕನ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ. ಯತ್ನಾಳ್ ಬಹಿರಂಗ ಅಸಮಾಧಾನ ತೊಂಡಿಕೊಂಡಿದ್ದಾರೆ. ಈ ಹಿಂದೆ ಹಣ ನೀಡಿದರೆ ಮುಖ್ಯಮಂತ್ರಿ ಆಗಬಹುದು ಅಂತ ಯತ್ನಾಳ್ ಆರೋಪಿಸಿದ್ದರು. ವಿರೋಧ ಪಕ್ಷವು ಬಿಡ್ಡಿಂಗ್ ಆಯ್ತಾ ಅಂತ ಅನುಮಾನ ಕಾಡುತ್ತಿದೆ ಎಂದು ವ್ಯಂಗ್ಯವಾಡಿದರು.
ಅಕ್ರಮ ಹಣ ಪತ್ತೆ ಹಿನ್ನೆಲೆ ಸಂಸದ ಸಾಹು ಬಂಧಿಸಿ
ಭದ್ರಾವತಿಯ ಬಿಜೆಪಿ ನಾಯಕ ಗೋಕುಲ್ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಸುಮೊಟೋ ಕೇಸ್ ದಾಖಲಿಸಿ ತಪ್ಪಿತಸ್ಥರನ್ನು ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಬಿಜೆಪಿ ಸತ್ತಿಲ್ಲ. ಜೀವಂತವಾಗಿದೆ. ಒತ್ತಡಕ್ಕೆ ಮಣಿದು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಿದರೆ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.
  • < previous
  • 1
  • ...
  • 431
  • 432
  • 433
  • 434
  • 435
  • 436
  • 437
  • 438
  • 439
  • ...
  • 484
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved