• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಸೈನಿಕರ ಸೇವೆ ಅವಿಸ್ಮರಣೀಯ
ಕಾರ್ಯಕ್ರಮದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ. ಸಿ.ಎ. ಹಿರೇಮಠ ಮಾತನಾಡಿ, ಜಿಲ್ಲಾಧಿಕಾರಿ ಸಹಕಾರಿಂದ ನಿಧಿ ಸಂಗ್ರಹಣೆಯಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಅಭಿನಂದಿಸಿದರು. ನಿವೃತ್ತ ಕರ್ನಲ್ ರಾಮಚಂದ್ರ, ಜಿಲ್ಲಾ ಮಾಜಿ ಸೈನಿಕರ ಸಂಘ ಅಧ್ಯಕ್ಷ ಪಿ.ವಿ.ಕೃಷ್ಣಮೂರ್ತಿ, ಉಪಾಧ್ಯಕ್ಷ ವೆಂಕಟೇಶ್ ರಾವ್, ಕಾರ್ಯದರ್ಶಿ ಉಮೇಶ್ ಬಾಪಟ್, ಸೈನಿಕ ಕಲ್ಯಾಣ ಇಲಾಖೆ ಸಿಬ್ಬಂದಿ ದಿನೇಶ್, ಅನಿಲ್, ಮೂರ್ತಿ ಮತ್ತಿತರರು ಇದ್ದರು.
ಚಳವಳಿಗಳಿಗೆ ಪ್ರೇರಣೆ ಆಗಿದ್ದ ಡಾ.ರಾಜ್‌ ಸಿನಿಮಾಗಳು
ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲ ಡಾ. ಜಿ.ಆರ್. ಹೆಗಡೆ ಮಾತನಾಡಿ, 1915ರಿಂದ ಆರಂಭವಾದ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದೆ. ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸಾಹಿತ್ಯ ಪರ ಕಾರ್ಯಕ್ರಮ ಆಯೋಜಿಸಿತ್ತಿದೆ. ದತ್ತಿ ಉಪನ್ಯಾಸ ಕಾರ್ಯಕ್ರಮಗಳ ಮೂಲಕ ಸಾಹಿತ್ಯದ ಅಭಿರುಚಿಯನ್ನು ಜನರಲ್ಲಿ ಬೆಳೆಸುತ್ತಿದೆ ಎಂದು ಶ್ಲಾಘಿಸಿದರು.
ಐದು ದಿನಗಳ ಸ್ವದೇಶ ಮೇಳಕ್ಕೆ ಅದ್ಧೂರಿ ತೆರೆ
Grand Opening for five day Swadeshi Mela
ಜಿಲ್ಲೆಯಲ್ಲಿ 2 ವರ್ಷದಲ್ಲಿ 300ಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ಡ್ರಾಪೌಟ್‌
More than 300 childern drop out from school in two years
ಶಿಕ್ಷಕರ ಕಾರ್ಯ ಎಲ್ಲ ವೃತ್ತಿಗಿಂತ ಪವಿತ್ರ: ಉಮೇಶ
ಸಂಸ್ಥೆ ಅಧ್ಯಕ್ಷ ಎಂ.ಬಿ. ಶಿವಕುಮಾರ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿವೃತ್ತ ಅಧಿಕಾರಿ ನಿರ್ಮಲಾ ಪೈ, ಮೈತ್ರಿ ಮಾತೃ ಮಂಡಳಿಯ ಹಿರಿಯ ಸದಸ್ಯೆ ಅಪರ್ಣ ಗುರುಮೂರ್ತಿ, ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಜಿ.ಆರ್. ಹೆಗಡೆ, ಪ್ರಭಾರಿ ಮುಖ್ಯಶಿಕ್ಷಕ ಪ್ರಶಾಂತ ಕುಬಸದ, ಶಿಕ್ಷಕರು, ಮಾತೃ ಮಂಡಳಿಯ ಸದಸ್ಯರು, ವಿದ್ಯಾರ್ಥಿಗಳು ಇದ್ದರು.
ಸಮಗ್ರ ಅಭಿವೃದ್ಧಿ ಜೊತೆ ಸಾರ್ಥಕತೆ ಮೆರೆದ ಸಂಸದ ರಾಘವೇಂದ್ರ
ಸಾವಿರಾರು ಜನ ಸೇರಿದ್ದ ಈ ಕಾರ್ಯಕ್ರಮದಲ್ಲಿ ಸ್ವಾಗತ, ನಿರೂಪಣೆ, ಪ್ರಾಸ್ತಾವಿಕ ಹಾಗೂ ವಂದನಾರ್ಪಣೆ ಹೀಗೆ ಎಲ್ಲ ಹಂತಗಳನ್ನೂ ವಿವಿಧ ಮಠಾಧೀಶರೇ ಅತ್ಯಂತ ಅಚ್ಚುಕಟ್ಟಾಗಿ ನಡೆಸಿಕೊಟ್ಟಿದ್ದು ವಿಶೇಷವಾಗಿತ್ತು.
ಆಧಾರ್ ತಿದ್ದುಪಡಿಗೆ ಶುಕ್ರವಾರ ಮಾತ್ರ ಅವಕಾಶ!, ಸೊರಬ ಹೈರಾಣ
ಆಧಾರ್ ಕಾರ್ಡ್‌ನ ಸಮಸ್ಯೆಗಳನ್ನು ಹೊತ್ತು ತಾಲೂಕಿನ ಐದು ಹೋಬಳಿಗಳ ೪೧ ಗ್ರಾ.ಪಂ.ಗಳಿಂದ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಸೊರಬ ತಾಲೂಕು ಕೇಂದ್ರದಲ್ಲಿರುವ ಉಪ ಅಂಚೆ ಕಚೇರಿಗೆ ಧಾವಿಸಬೇಕಿದೆ. ವಾರದ ಶುಕ್ರವಾರದ ಬಂತೆಂದರೆ ಗ್ರಾಮಸ್ಥರು ತಮ್ಮ ಎಲ್ಲಾ ಚಟುವಟಿಕೆಗಳನ್ನು ಬದಿಗೊತ್ತಿ ತಿಂಡಿ ಕಟ್ಟಿಕೊಂಡು ಬೆಳಗ್ಗೆ ೫ ಗಂಟೆಯ ಹೊತ್ತಿಗೆ ಅಂಚೆ ಕಚೇರಿ ಮುಂಭಾಗದಲ್ಲಿ ಸಾಲುಗಟ್ಟಿ ನಿಲ್ಲಬೇಕಿದೆ. ಸ್ತ್ರೀಯರು ಮಕ್ಕಳನ್ನು ಸೊಂಟದ ಮೇಲೆ ಹೊತ್ತು ಬಂದು ಸರತಿ ಸಾಲಿನಲ್ಲಿ ನಿಲ್ಲುವುದು ಸಾಮಾನ್ಯವಾಗಿದೆ.
ಕೇಂದ್ರದ ಯೋಜನೆ ತಲುಪಿಸುವಲ್ಲಿ ಸ್ಥಳೀಯ ಸಂಸ್ಥೆಗಳ ಪಾತ್ರ ಹಿರಿದು
2024ನೇ ಇಸ್ವಿ ದೇಶದ ಪಾಲಿಗೆ ಅಮೃತ ಕಾಲ. ಭಾರತ ಅಭಿವೃದ್ಧಿಯತ್ತ ದಾಪುಗಾಲಿಡುತ್ತಿದೆ. ಗ್ರಾಮಗಳು ಅಭಿವೃದ್ಧಿಯಾದರೆ ರಾಮ ರಾಜ್ಯ ನಿರ್ಮಾಣ ಕನಸು ನನಸಾಗುತ್ತದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬೆಲೆ ಏರಿಕೆಗಳು ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿವೆ. ರಾಜ್ಯದ ಪಡಿತರದಾರರಿಗೆ ಕೇಂದ್ರ ನೀಡುತ್ತಿರುವ 5 ಕೆಜಿ ಅಕ್ಕಿ ಮಾತ್ರ ಸಿಗುತ್ತಿದೆ. ಕೇಂದ್ರದ ಯೋಜನೆಗಳನ್ನು ಬಳಸಿಕೊಂಡು ರಾಜ್ಯ ಸರ್ಕಾರ ಹೆಸರು ಮಾಡಿಕೊಳ್ಳುತ್ತಿದೆ. ರಾಜ್ಯ ಸರ್ಕಾರ ಉಚಿತ ಭಾಗ್ಯಗಳನ್ನು ನೀಡಿ ಇತರೆ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಅರ್ಥಿಕತೆಗೆ ಹೊಡೆತ ನೀಡಿದೆ ಎಂದರು.
ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಸಂಗಮೇಶ್ವರ್‌
ವಿದ್ಯಾಸಂಸ್ಥೆ ಅಧ್ಯಕ್ಷ ಕೆ.ಎಚ್. ತೀರ್ಥಯ್ಯ ಉಪಾಧ್ಯಕ್ಷ ಭುವನೇಶ್ವರ್, ನಿರ್ದೇಶಕರಾದ ಪರಮೇಶ್ವರಪ್ಪ, ಎಂ.ಎಸ್. ರವಿ, ಟಿ. ಮಲ್ಲಿಕಾರ್ಜುನ, ಚಂದ್ರಶೇಖರ್, ವಿಜಯಕುಮಾರ್, ಎಚ್.ಎಸ್. ಮಲ್ಲಿಕಾರ್ಜುನ, ಜಗದೀಶ್, ಚಂದಪ್ಪ, ಎ.ಎಸ್. ಮಲ್ಲಿಕಾರ್ಜುನ ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ಬಾಲರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ರೈತರು ವಿಮಾ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲಿ: ಆರಗ
ಬೆಳೆ ಹಾನಿಗೆ ಸಂಬಂಧಿಸಿ ಕ್ಷೇತ್ರಕ್ಕೆ ಈವರೆಗೆ ₹1.50 ಕೋಟಿ ಪರಿಹಾರದ ಹಣವೂ ಬಂದಿದೆ. ಮಳೆಯ ಕೊರತೆಯಿಂದಾಗಿ ಎದುರಾಗಿರುವ ಭೀಕರ ಬರಗಾಲವನ್ನು ಎದುರಿಸುವ ಸಲುವಾಗಿ ಮತ್ತು ಈ ವರ್ಷ ಸಂಭವಿಸಬಹದಾದ ಹಾನಿಯನ್ನು ಸರಿದೂಗಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹವಾಮಾನಾಧಾರಿತ ವಿಮೆ ಸೌಲಭ್ಯವನ್ನು ಎಲ್ಲ ರೈತರೂ ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.
  • < previous
  • 1
  • ...
  • 432
  • 433
  • 434
  • 435
  • 436
  • 437
  • 438
  • 439
  • 440
  • ...
  • 484
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved