• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಹೇಳಿಕೆಗೆ ವಿಹಿಂಪ, ಬಜರಂಗದಳ ಖಂಡನೆ<bha>;</bha> ಮನವಿ
ಅಲ್ಪಸಂಖ್ಯಾತರಲ್ಲಿ ಆರು ಧರ್ಮೀಯರಿದ್ದು, ಅವರನ್ನೆಲ್ಲಾ ಸಮಾನವಾಗಿ ನೋಡಬೇಕಾದ ಕರ್ತವ್ಯ ಮುಖ್ಯಮಂತ್ರಿಗಳದ್ದಾಗಿದೆ. ಮುಸ್ಲಿಂ ಒಂದು ಸಮುದಾಯಕ್ಕೆ ಮಾತ್ರ ಅನುದಾನ ಹೆಚ್ಚು ಕೊಡುತ್ತೇವೆ ಎಂದು ನೀಡಿರುವ ಹೇಳಿಕೆ ಸಾಮರಸ್ಯಕ್ಕೆ ಧಕ್ಕೆ ತರುವಂತಹದ್ದಾಗಿದೆ. ಸಂವಿಧಾನಕ್ಕೆ ವಿರುದ್ಧವಾಗಿ ರಾಜ್ಯದ ಖಜಾನೆಯನ್ನು ಆಗಾಧ ಪ್ರಮಾಣದಲ್ಲಿ ಖರ್ಚು ಮಾಡುತ್ತಿರುವ ಸಿದ್ದರಾಮಯ್ಯ ಸರ್ಕಾರವನ್ನು ತಕ್ಷಣ ವಜಾಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಂಘ ಸಂಸ್ಥೆಗಳ ಯಶಸ್ಸಿಗೆ ಹೊಂದಾಣಿಕೆ ಮುಖ್ಯ
ಕೇಂದ್ರದಲ್ಲಿ ಪ್ರತಿ ತಿಂಗಳು ವಿವಿಧ ರೀತಿಯ ಜ್ಞಾನ ವಿಕಾಸ ಕಾರ್ಯಕ್ರಮಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡುವಂತಹ ಕಾರ್ಯಕ್ರಮಗಳು ನಡೆಯುತ್ತವೆ. ಇದರ ಸದುಪಯೋಗವನ್ನು ಮಹಿಳೆಯರು ಪಡೆಯಬೇಕು. ಜ್ಞಾನ ವಿಕಾಸ ಕಾರ್ಯಕ್ರಮ ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ವೇದಿಕೆಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಯಾವುದೇ ಸಂಕೋಚವಿಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಂಡು ಒಂದು ಉತ್ತಮ ಮಾದರಿ ಕೇಂದ್ರವಾಗಿ ಗುರುತಿಸುವಂತಾಗಬೇಕು ಎಂದರು.
ಜಿಲ್ಲೆ ಇತಿಹಾಸದಲ್ಲಿ ದಾಖಲೆ ಬರೆದ ಸ್ವದೇಶಿ ಮೇಳ
ಜೊತೆಗೆ ಮೇಳಕ್ಕೆ ಮಹಿಳೆಯರು, ಮಕ್ಕಳು, ಯುವಕರು, ವೃದ್ಧರು ಹೀಗೆ ಎಲ್ಲ ವಯೋಮಾನದವರೂ ಭೇಟಿ ಕೊಟ್ಟಿದ್ದು, ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ನೋಡಿ ಆನಂದಿಸಿದ್ದಾರೆ. ಮೇಳವು ಭಾನುವಾರದವರೆಗೆ ನಡೆಯಲಿದ್ದು, ಪ್ರತಿ ದಿನವೂ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶನಿವಾರ ಹಾಗೂ ಭಾನುವಾರ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಹರಿದು ಬರುವ ನಿರೀಕ್ಷೆ ಇದ್ದು, ಐತಿಹಾಸಿಕ ದಾಖಲೆ ಬರೆಯುವತ್ತ ಮೇಳವು ಸಾಗಿದೆ.
ಸಿಎಂ ಮುಸ್ಲಿಂ ಓಲೈಕೆ ಹೇಳಿಕೆ ಖಂಡಿಸಿ ಪ್ರತಿಭಟನೆ
ಮುಸ್ಲಿಂರಿಗೆ ಪ್ರತ್ಯೇಕ ಅನುದಾನ ನೀಡಲು ಸಂವಿಧಾನದಲ್ಲಿ ಅವಕಾಶವೇ ಇಲ್ಲ. ಭಾರತದ ಯಾವುದೇ ರಾಜ್ಯ ಅಥವಾ ಯಾವುದೇ ಭಾಗದಲ್ಲಿ ವಾಸವಾಗಿರುವ ನಾಗರಿಕರ ಯಾವುದೇ ವಿಭಾಗವು ತನ್ನ ಲಿಪಿ ಹಾಗೂ ಸಂಸ್ಕೃತಿಯನ್ನು ಹೊಂದಿದ್ದರೆ ಅದನ್ನ ರಕ್ಷಿಸುವ ಹಕ್ಕು ಇರುತ್ತದೆ. ಆದರೆ ಮುಸ್ಲಿಂ ಸಮುದಾಯಕ್ಕೆ ವಿಶಿಷ್ಟ ಭಾಷೆಯಾಗಲಿ, ಲಿಪಿಯಾಗಲಿ, ಸಂಪ್ರದಾಯವಾಗಲಿ ಇಲ್ಲದೇ ಇರುವುದರಿಂದ ಆರ್ಟಿಕಲ್ 26ರ ಪ್ರಕಾರ ಇಲ್ಲದೇ ಇರುವುದರಿಂದ ಅವರಿಗೆ ಅನುದಾನ ನೀಡಲು ಬರುವುದಿಲ್ಲ. ಇದು ಸಂವಿಧಾನ ವಿರೋಧಿಯಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ವಿಶೇಷಚೇತನ ವಿದ್ಯಾರ್ಥಿಗಳ ಸಲಕರಣೆಗಾಗಿ 21 ಲಕ್ಷ ಮೀಸಲು
ಸಾಮಾಜಿಕ ಕಳಕಳಿಯ ಯೋಜನೆಗಳಡಿಯಲ್ಲಿ ಸಾಮಾನ್ಯ ಜನರ ಜೀವನ ಸುಧಾರಿಸಲು ಮತ್ತು ಬದುಕಲು ಸಮಾಜವನ್ನು ಉತ್ತಮ ಸ್ಥಳವನ್ನಾಗಿ ಮಾಡುವ ಕಾರ್ಯಕ್ರಮಗಳಲ್ಲಿ ಕಾರ್ಖಾನೆ ನಿರಂತರವಾಗಿ ತೊಡಗಿಸಿಕೊಂಡಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಾಲೂಕಿನ ಮೈದೊಳಲು ಮತ್ತು ಮಂಗೋಟೆ ಗ್ರಾಮಗಳಲ್ಲಿ ಸಹ್ಯಾದ್ರಿ ನಾರಾಯಣ ಹೃದಯಾಲಯ, ಶಂಕರ ನೇತ್ರಾಲಯ, ಯೂನಿಟಿ ಆಸ್ಪತ್ರೆ, ತಾಲೂಕು ಆರೋಗ್ಯ ಕೇಂದ್ರ ಮತ್ತು ವಿಐಎಸ್‌ಎಲ್ ಆಸ್ಪತ್ರೆ ಸಹಯೋಗದೊಂದಿಗೆ ಸಾಮಾನ್ಯ ಆರೋಗ್ಯ, ಮೂಳೆ, ಹೃದಯ, ನೇತ್ರ ತಪಾಸಣೆ, ಸ್ತ್ರೀರೋಗ, ಮಕ್ಕಳ ತಪಾಸಣಾ ಶಿಬಿರಗಳನ್ನು ನಡೆಸಿದ್ದು, ಸುಮಾರು ೬೦೦ ಗ್ರಾಮಸ್ಥರು ಪ್ರಯೋಜನ ಪಡೆದುಕೊಂಡಿದ್ದಾರೆ ಎಂದರು.
ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸಿ: ಉಮಾಶಂಕರ್
ಜಿಲ್ಲಾಧಿಕಾರಿ ಡಾ.ಆರ್‌. ಸೆಲ್ವಮಣಿ ಮಾತನಾಡಿ, ಪ್ರಸಕ್ತ ಪರಿಷ್ಕರಣೆ ವೇಳೆ ಸುಮಾರು 27 ಸಾವಿರ ಯುವ ಮತದಾರರು ನೋಂದಣಿಯಾಗಿದ್ದು, ಇನ್ನು 3000 ದಿಂದ 3500 ಯುವ ಮತದಾರರು ನೋಂದಣಿಗೆ ಬಾಕಿ ಇದೆ. ಕಳೆದ ವಾರದಲ್ಲೇ 5527 ಯುವ ಮತದಾರರ ಸೇರ್ಪಡೆ ಆಗಿದೆ. 32 ಸಾವಿರ ಎಪಿಕ್ ಕಾರ್ಡ್‍ಗಳು ಅಂಚೆ ವಿಳಾಸಕ್ಕೆ ರವಾನೆಯಾಗಿದೆ. ಹೊಸದಾಗಿ ಅರ್ಜಿ ಹಾಕಿದವರದ್ದು ಜನೇವರಿ 1ರಿಂದ ರವಾನೆಯಾಗುತ್ತದೆ ಎಂದು ಹೇಳಿದರು.
ನಾಳೆ ಆರ್ಯ ಈಡಿಗ ಸಂಘದಿಂದ ರಾಜ್ಯಮಟ್ಟದ ಸಮಾವೇಶ
ನಾಡಿಗೆ ಬೆಳಕು ನೀಡುವ ಸಲುವಾಗಿ ತಮ್ಮ ನೆಲೆಯನ್ನು ಕಳೆದುಕೊಂಡಿರುವ ಮುಳುಗಡೆ ಸಂತ್ರಸ್ಥರ ಪುನರ್ವಸತಿ ಸಮಸ್ಯೆ ಇಂದಿಗೂ ಬಗೆಹರಿದಿಲ್ಲ. ಸುಮಾರು ಆರು ದಶಕಗಳಿಂದ ಭೂಮಿಯ ಹಕ್ಕಿಗಾಗಿ ಈ ಸಮುದಾಯದ ಜಿಲ್ಲೆಯ ನೂರಾರು ಕುಟುಂಬಗಳು ಹೋರಾಡುತ್ತಿದ್ದರೂ ಸಮಸ್ಯೆಗೆ ಇಂದಿಗೂ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗದಿರುವುದು ವಿಷಾದನೀಯ ಸಂಗತಿಯಾಗಿದೆ.
ಶಿವಮೊಗ್ಗದಲ್ಲಿ ಅಂತರ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟ ನಾಳೆಯಿಂದ
ಡಿ. 9ರಂದು ರಾತ್ರಿ 7.30ಕ್ಕೆ ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕಾಲೇಜುಗಳ ವ್ಯವಸ್ಥಾಪಕರ ಸಭೆಯನ್ನು ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಕರೆಯಲಾಗಿದೆ. ಈಗಾಗಲೇ ಎಲ್ಲಾ ಕಾಲೇಜುಗಳಿಗೆ ಪ್ರವೇಶ ಪತ್ರಗಳನ್ನು ಕಳುಹಿಸಲಾಗಿದೆ. ಕ್ರೀಡಾಪಟುಗಳು ತಮ್ಮ ಕಾಲೇಜುಗಳ ಧ್ವಜ, ಸಮವಸ್ತ್ರದೊಂದಿಗೆ, ತಮ್ಮ ತಂಡದ ವ್ಯವಸ್ಥಾಪಕರೊಂದಿಗೆ ಡಿ.10ರ ಬೆಳಗ್ಗೆ 8ಕ್ಕೆ ಸರಿಯಾಗಿ ಕ್ರೀಡಾಂಗಣದಲ್ಲಿ ತಪ್ಪದೇ ಹಾಜರಾಗಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಸಮಗ್ರ ಕುಡಿಯುವ ನೀರಿನ ಯೋಜನೆಗೆ 45 ಕೋಟಿ ಅನುದಾನ
ಶರಾವತಿ ನದಿಯಿಂದ ನೀರನ್ನು ಒದಗಿಸುವ ಯೋಜನೆ ಇದಾಗಿದ್ದು, ಪುರಸಭೆಗೆ ಸೇರ್ಪಡೆ ಆಗಿರುವ ತಡಗಣಿ, ಬೆಲವಂತನಕೊಪ್ಪ, ಕ್ಯಾದಿಗೆಕೊಪ್ಪ ಸೇರಿದಂತೆ ಎಲ್ಲ ಗ್ರಾಮಗಳಿಗೆ ನೀರಿನ ಯೋಜನೆ ದೊರಕಲಿದೆ ಎಂದು ತಿಳಿಸಿದ್ದಾರೆ.ದೇಶಕ್ಕೆ ಸ್ವಾತಂತ್ರ್ಯ ಬಂದು ೧೦೦ ವರ್ಷ ತುಂಬುವ ವೇಳೆಗೆ ಈ ಯೋಜನೆಯ ಕಾರ್ಯ ಪೂಣರ್ಗೊಳ್ಳುವಂತೆ ಕ್ರಮ ಕೈಗೊಳ್ಳಲಾಗಿದ್ದು, ಇದೊಂದು ನರೇಂದ್ರ ಮೋದಿ ಅವರ ಕನಸಿನ ಯೋಜನೆಯಾಗಿದೆ. ಶಿಕಾರಿಪುರ ಪುರಸಭೆ ಕುಡಿಯುವ ನೀರಿನ ಯೋಜನೆಗೆ ೧೦ ಕೋಟಿ ರು. ಸಹ ಮಂಜೂರಾಗಿದೆ.
ಕಾಡಾನೆ ಉಪಟಳ ತಡೆಗೆ ಅರಣ್ಯಾಧಿಕಾರಿಗಳಿಗೆ ಮನವಿ
ರಾತ್ರಿಯಾಗುತ್ತಿದ್ದಂತೆ ಭತ್ತ, ಬಾಳೆ, ಶುಂಠಿ, ಕಬ್ಬು, ಅಡಕೆ ಹೊಲಗದ್ದೆಗಳಿಗೆ ನುಗ್ಗುತ್ತಿರುವ ಕಾಡಾನೆಗಳು ಒಂದಿಷ್ಟನ್ನು ತಿಂದು, ಉಳಿದ ಫಸಲನ್ನು ನಷ್ಟಗೊಳಿಸುತ್ತಿವೆ. ಕಷ್ಟಪಟ್ಟು ಬೆಳೆದ ಬೆಳೆಯನ್ನು ಉಳಿಸಿಕೊಳ್ಳಲಾಗದೆ, ಆನೆಗಳನ್ನು ಓಡಿಸಲಾಗದೆ ಅಸಹಾಯಕರಾಗಿರುವ ರೈತರು ಅನಿವಾರ್ಯವಾಗಿ ಅರಣ್ಯ ಇಲಾಖೆಯ ಮೊರೆಹೋಗುತ್ತಿದ್ದಾರೆ. ಇಲಾಖಾ ಸಿಬ್ಬಂದಿ ಸ್ಥಳಪರಿಶೀಲನೆ ನಡೆಸುವುದರೊಂದಿಗೆ ಆನೆಗಳನ್ನು ಬೇರೆಡೆ ಬೆನ್ನಟ್ಟುವ ಭರವಸೆಯನ್ನು ನೀಡುತ್ತಿದ್ದಾರೆ.
  • < previous
  • 1
  • ...
  • 433
  • 434
  • 435
  • 436
  • 437
  • 438
  • 439
  • 440
  • 441
  • ...
  • 484
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved