ರಾಷ್ಟ್ರಭಕ್ತರ ಬಳಗಕ್ಕೆ ಹಲವು ಮುಖಂಡರ ಸೇರ್ಪಡೆರಾಷ್ಟ್ರಭಕ್ತರ ಬಳಗಕ್ಕೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಲ್ಲದೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಬುಧವಾರ ಹಿಂದುತ್ವದ ಪರವಾಗಿ ಬಂದು ಸೇರಿದ್ದಾರೆ. ಇದು ಕೇವಲ ಟ್ರೇಲರ್ ಅಷ್ಟೇ. ಪಿಚ್ಚರ್ ಅಬೀ ಬಾಕೀ ಹೈ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.