• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮನ್ವಯತೆಯಿಂದ ಎಪಿಎಂಸಿ ಕಾಯ್ದೆ ಜಾರಿಗೆ ಆದ್ಯತೆ
ಸಭೆಯಲ್ಲಿ ರೈತ ಸಂಘದವರು, ವರ್ತಕರು, ಅಕ್ಕಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು, ಎಪಿಎಂಸಿ ಮಾಜಿ ಪದಾಧಿಕಾರಿಗಳು, ಎಪಿಎಂಸಿ ಅವಲಂಬಿತ ದಲಾಲಿಗಳ ಸಂಘ, ಪೇಟೆ ಕಾರ್ಯಕರ್ತರು, ಹಮಾಲಿ, ತೂಕದವರ ಸಂಘಗಳ ಪದಾಧಿಕಾರಿಗಳ ಸಲಹೆಗಳನ್ನು ಸ್ವೀಕರಿಸಲಾಗಿದೆ. ಅವರ ಸಲಹೆಗಳಿಗೆ ಮಾನ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಏರ್‌ಪೋರ್ಟ್‌ ಬಳಿ ಹೊಸ ರಸ್ತೆಗೆ ಬೀದಿದೀಪ, ಪೊಲೀಸ್ ವ್ಯವಸ್ಥೆ ಕಲ್ಪಿಸಿ
ಪೊಲೀಸ್ ಭದ್ರತೆಯಲ್ಲಿ ಕಾಮಗಾರಿ ಮುಂದುವರೆಸಲು ಹೋದಾಗ ಗ್ರಾಮಸ್ಥರು ಅದಕ್ಕೆ ಅಡ್ಡಿಪಡಿಸಿದರು. ಈ ಹಿಂದೆ ಜಿಲ್ಲಾಧಿಕಾರಿ ಅಂಡರ್‌ಪಾಸ್ ಮಾಡಿಕೊಡುವ ಭರವಸೆ ನೀಡಿದ್ದರು. ಅದು ಸಹ ಆಗಿಲ್ಲ. ತಹಸೀಲ್ದಾರ್ ಬಂದು ಭರವಸೆ ನೀಡುವರೆಗೂ ಕೆಲಸ ನಡೆಸಲು ಬಿಡುವುದಿಲ್ಲ ಎಂದು ಆಗ್ರಹಿಸಿದರು. ಕೆಲಕಾಲ ಪೊಲೀಸರು, ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.
29ರಂದು ತೀರ್ಥಹಳ್ಳಿಯಲ್ಲಿ 10ನೇ ಕನ್ನಡ ಸಾಹಿತ್ಯ ಸಮ್ಮೇಳನ: ರಮೇಶ್‌ ಶೆಟ್ಟಿ
ಬಾಳೇಬೈಲಿನ ಕನ್ನಡ ಭವನದಿಂದ ವಿವಿಧ ಕಲಾತಂಡಗಳ ಮೆರವಣಿಗೆ ನಡೆಯಲಿದೆ. ಮಾಜಿ ಶಾಸಕ ಕಡಿದಾಳು ದಿವಾಕರ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9.30 ಗಂಟೆಗೆ ಶಾಸಕ ಆರಗ ಜ್ಞಾನೇಂದ್ರ, ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ ಎಂದರು. ವಿಮರ್ಶಕ ರಾಜೇಂದ್ರ ಚೆನ್ನಿ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಲಿದ್ದಾರೆ.
ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಸಭೆ ನಿರ್ಲಕ್ಷಿಸಬಾರದು
ತಾಲೂಕು ಆಡಳಿತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ತಾಲೂಕು ಕಚೇರಿ ಅಧಿಕಾರಿಗಳು, ಸಿಬ್ಬಂದಿ ಹೆಚ್ಚಿನ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಸಮಸ್ಯೆಗಳನ್ನು ಸಾಧ್ಯವಾದಷ್ಟು ಆರಂಭಿಕ ಹಂತದಲ್ಲಿಯೇ ಪರಿಹರಿಸಿಕೊಳ್ಳಲು ಪ್ರಯತ್ನಿಸಬೇಕೆಂದು ಸಲಹೆ ವ್ಯಕ್ತಪಡಿಸಿದರು.
ಬರ ಪರಿಸ್ಥಿತಿ ನಿರ್ವಹಣೆ ವೈಫಲ್ಯ ಖಂಡಿಸಿ ಜೆಡಿಎಸ್‌ ಪ್ರತಿಭಟನೆ
ಬರ ಹಿನ್ನೆಲೆ ಕುಡಿಯುವ ನೀರಿಗೆ ಹಾಹಾಕಾರವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉನ್ನತ ಅಧಿಕಾರಿಗಳ ತಂಡ ಬರಪೀಡಿತ ಪ್ರದೇಶಗಳಲ್ಲಿ ನಷ್ಟದ ಬಗ್ಗೆ ಅಧ್ಯಯನ ನಡೆಸಿ, ವರದಿ ನೀಡಿದ್ದರೂ ಇದುವರೆಗೆ ಬರ ಪರಿಹಾರದ ಹಣ ಬಿಡುಗಡೆಯಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಗಲಾಟೆ, ಗದ್ದಲದಲ್ಲೇ ಮುಗಿದ ಮಹಾನಗರ ಪಾಲಿಕೆ ಸಾಮಾನ್ಯ ಸಭೆ
ಈ ವೇಳೆ ಪರಿಸ್ಥಿತಿ ತಿಳಿಸಿಗೊಳಿಸಬೇಕಿದ್ದ ಮೇಯರ್‌ ಶಿವಕುಮಾರ್‌ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳಿಸಲಾಗುವುದು. ಸರ್ಕಾರದಿಂದ ಅನುದಾನ ಬಂದ ನಂತರ ಪರಿಹಾರ ನೀಡಲಾಗುವುದು ಎಂದರು. ಇದನ್ನು ವಿರೋಧಿಸಿದ ವಿಪಕ್ಷದ ಸದಸ್ಯರು ಈ ಹಿಂದೆ ಮನೆಗೆ ಬೆಂಕಿಬಿದ್ದಾಗ, ಅಪಘಾತವಾದಾಗ ಅವರಿಗೆ ಸರ್ಕಾರದ ಅನುದಾನ ಕಾಯದೇ ಪಾಲಿಕೆಯಿಂದಲೇ ಕೊಡಲಾಗಿತ್ತು. ಈಗಲೂ ಅದೇ ರೀತಿ ಪಾಲಿಕೆಯಿಂದಲೇ ಪರಿಹಾರ ಕೊಡಬೇಕು. ಇಲ್ಲ ಪಾಲಿಕೆ ಆರ್ಥಿಕವಾಗಿ ದಿವಾಳಿಯಾಗಿದೆ, ಪರಿಹಾರ ಕೊಡಲು ಆಗಲ್ಲ ಎಂದು ಸಭೆಯಲ್ಲಿ ತೀರ್ಮಾನ ಮಾಡಿ ಎಂದು ಪಟ್ಟುಹಿಡಿದರು. ಆಗ ಗಲಾಟೆ ಇನ್ನಷ್ಟು ಹೆಚ್ಚಾಯಿತು.
ರಾಜ್ಯ ಸರ್ಕಾರ ಪಾಕಿಸ್ತಾನದ ಇಸ್ಲಾಮಿಕ್ ಆಡಳಿತ ನಡೆಸುತ್ತಿದೆಯಾ?
ದೇಶದಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ಶಿಕ್ಷಣ ಕೊಡುವ ವ್ಯವಸ್ಥೆ ದೇಶದಲ್ಲಿ ಇಲ್ಲ. ಆದರೂ, ರಾಜ್ಯದಲ್ಲಿ ತಾಲಿಬಾನ್ ಶಿಕ್ಷಣ ನಡೆಯುತ್ತಿದೆ. ಅನಾಥಾಲಯದಲ್ಲಿ ತಾಲಿಬಾನ್ ಶಿಕ್ಷಣ ಕೊಡುತ್ತಿರುವ ಬಗ್ಗೆ ಸುದ್ದಿಯಾಗಿದೆ. ರಾಷ್ಟ್ರೀಯ ಮಕ್ಕಳ ಆಯೋಗದವರು ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ವರದಿ ಕೇಳಿದ್ದಾರೆ. ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ಕೊಡಬೇಕು ಎಂದು ಒತ್ತಾಯಿಸಿದರು.
ಹನಿಟ್ರ್ಯಾಪ್ ಪ್ರಕರಣದಲ್ಲಿ ಐವರ ಸೆರೆಹಿಡಿದ ಭದ್ರಾವತಿ ಪೊಲೀಸರು
ಭದ್ರಾವತಿ ನಗರದ ಪೆಟ್ರೋಲ್ ಬಂಕ್‌ವೊಂದರಲ್ಲಿ ಕೆಲಸ ಮಾಡುತ್ತಿರುವ ಶರತ್‌ಕುಮಾರ್‌ಗೆ ಮೈಸೂರಿನಲ್ಲಿ ಬಸ್‌ನಲ್ಲಿ ಪ್ರಯಾಣಿಸುವಾಗ ಶ್ವೇತಾ ಪರಿಚಯ ಮಾಡಿಕೊಂಡಿದ್ದಳು. ಅನಂತರ ವಾಟ್ಸಪ್‌ನಲ್ಲಿ ಬೆತ್ತಲೆಯಾಗಿ ಮಹಿಳೆಯೋರ್ವಳು ವಿಡಿಯೋ ಕಾಲ್ ಮಾಡಿದ್ದಳು. ₹20 ಲಕ್ಷ ನೀಡುವಂತೆ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ. ಈ ಐವರ ತಂಡ ಶರತ್‌ಕುಮಾರ್ ಬಳಿ ₹1 ಲಕ್ಷ ಕಿತ್ತುಕೊಂಡಿದ್ದು ಅಲ್ಲದೇ, ಹಲ್ಲೆ ನಡೆಸಿ ಬಲವಂತವಾಗಿ ಮೈಸೂರಿಗೆ ಕರೆದುಕೊಂಡು ಹೋಗಿ ಒತ್ತಾಯ ಪೂರ್ವಕವಾಗಿ ₹25 ಲಕ್ಷ ಸಾಲ ಪಡೆದುಕೊಂಡಿರುವುದಾಗಿ ಸಹಿ ಹಾಕಿಸಿಕೊಂಡು ಎರಡು ದಿನಗಳ ಕಾಲ ಕೂಡಿ ಹಾಕಿದ್ದರು ಎನ್ನಲಾಗಿದೆ.
ಹೊಸದಾಗಿ ಭೂಮಿ ಖರೀದಿಸಿದ ರೈತರಿಗೆ ಕಿಸಾನ್‌ ಯೋಜನೆಯಲ್ಲಿ ಕಡೆಗಣನೆ ಏಕೆ?
ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ (ಪಿಎಂ ಕಿಸಾನ್) ಯೋಜನೆಯಲ್ಲಿ ಈ ಅವಧಿಯಲ್ಲಿ ಅರ್ಜಿ ಸಲ್ಲಿಸಿದ ರೈತರಿಗೆ ಅನುಕೂಲವಾಗಿದೆ. ಈ ಯೋಜನೆಯಡಿ ಹಣ ಪಡೆಯುತ್ತಿದ್ದ ರೈತರು ಆಕಸ್ಮಿಕವಾಗಿ ಮರಣ ಹೊಂದಿ, ಅವರ ಪೌತಿಯ ನಂತರ ಖಾತೆ ಬದಲಾವಣೆ ಮಾಡಿಕೊಂಡ ಅವರ ಮಕ್ಕಳು ಮತ್ತು ಇತ್ತೀಚೆಗೆ ಭೂಮಿ ಖರೀದಿಸಿದ ರೈತರು ಪಿಎಂ ಕಿಸಾನ್ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಹಣ ದೊರಕುತ್ತಿಲ್ಲ. ಈ ಹಿಂದೆ ಹಣ ಪಡೆಯುತ್ತಿದ್ದ ತಾಲೂಕಿನ ಅನೇಕ ರೈತರನ್ನು ಕೈ ಬಿಡಲಾಗಿದೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಸ್ಟಾರ್ ಏರ್‌ಲೈನ್ಸ್‌ಗೆ ಸ್ವಾಗತ ಕೋರಿದ ಸಂಸದ ರಾಘವೇಂದ್ರ
ಈಗಾಗಲೇ ಶಿವಮೊಗ್ಗ-ಬೆಂಗಳೂರು ನಡುವೆ ಇಂಡಿಗೋ ವಿಮಾನ ಸಂಚರಿಸುತ್ತಿದೆ. ಇದೀಗ ಸ್ಟಾರ್ ಏರ್ ಲೈನ್ಸ್ ವಿಮಾನಗಳು ಶಿವಮೊಗ್ಗದಿಂದ ಗೋವಾ, ಹೈದರಾಬಾದ್, ತಿರುಪತಿಗೆ ಪ್ರತಿ ಮಂಗಳವಾರ, ಬುಧವಾರ, ಗುರುವಾರ ಮತ್ತು ಶನಿವಾರ ಹಾರಾಟ ನಡೆಸಲಿವೆ ಎಂದರು,ಇದೇ ಸಂದರ್ಭದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದರು.
  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 484
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved