• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕ ಆಧಾಯದ ಹಿಂದೂ ದೇಗುಲಗಳು ಮಾತ್ರ ಧಾರ್ಮಿಕ ದತ್ತಿ ಇಲಾಖೆ ಸುಪರ್ದಿಗೆ ಚಿಂತನೆ ಸಲ್ಲ
ಜನರ ದೇವರ ಮೇಲಿನ ನಂಬಿಕೆಯಿಂದ ನೀಡುವ ಕಾಣಿಕೆ, ಹರಕೆ ವಸ್ತುಗಳು ಅದೇ ದೇಗುಲ, ಕ್ಷೇತ್ರ ಅಭಿವೃದ್ಧಿಗೆ ಬಳಸಿದರೆ ಉತ್ತಮ. ಆದರೆ, ಸರ್ಕಾರ ದೇಗುಲಗಳ ಕೋಟ್ಯಂತರ ರು. ಆದಾಯ ಅನ್ಯ ಸಮುದಾಯದ ಅಭಿವೃದ್ಧಿಗೆ ಬೇಕಾಬಿಟ್ಟಿ ಬಳಸೋದಕ್ಕೆ ಶಿಕಾರಿಪುರ ವೀರಶೈವ ಜಂಗಮ ಪುರೋಹಿತರು ಅಸಮಾಧಾನ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದಾರೆ.
ಸ್ನಾನಗೃಹ, ಶೌಚಾಲಯವಿಲ್ಲ, ರೇಣುಕಾಂಬೆ ಭಕ್ತರ ಗೋಳು ಕೇಳೋರೂ ಇಲ್ಲ!?
ಸೊರಬ ತಾಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬೆ ದೇಗುಲ ಈ ಮೊದಲು ಬೆತ್ತಲೆ ಸೇವೆಯಿಂದ ರಾಜ್ಯಾದ್ಯಂತ ಸುದ್ದಿ ಮಾಡಿ, ಅನಿಷ್ಠ ಪದ್ಧತಿ ಕೊನೆಗಾಣಿಸಿಕೊಂಡ ಕೀರ್ತಿಗೆ ಭಾಜನವಾಗಿದೆ. ಆದರೆ, ಅದೇ ಧಾರ್ಮಿಕ ಕ್ಷೇತ್ರದಲ್ಲೀಗ ಭಕ್ತರು, ಪ್ರವಾಸಿಗರ ಮಾನ ಹರಾಜಾಗುತ್ತಿದೆ. ಇದಕ್ಕೆ ಕಾರಣ ಚಂದ್ರಗುತ್ತಿ ಗ್ರಾಮದಲ್ಲಿ ಸ್ವಚ್ಚತೆ ಕಡೆಗಣಿಸಲಾಗಿದೆ, ಮೂಲಸೌಕರ್ಯಗಳಲ್ಲಿ ಪ್ರಮುಖವಾದ ಶೌಚಾಲಯ, ಸ್ನಾನಗೃಹಗಳಿಲ್ಲದೇ ಭಕ್ತರು ಪರದಾಡುವಂತಾಗಿದೆ.
ನಾರಾಯಣಗೌಡರನ್ನು ಬಂಧಿಸಿರುವ ಕ್ರಮ ಖಂಡನೀಯ
ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಬಂಧನಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಭದ್ರಾವತಿಯಲ್ಲಿಯೂ ಸಹ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್‌ ನೇತೃತ್ವದಲ್ಲಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ.
ಸರ್ಕಾರ ತುಂಗಭದ್ರಾ ಸಕ್ಕರೆ ಕಾರ್ಖಾನೆ ರೈತರ ಪರ: ಕಿಮ್ಮನೆ ರತ್ನಾಕರ್‌ ಹೇಳಿಕೆ
ಶಿವಮೊಗ್ಗದ ತುಂಗಾಭದ್ರ ಸಕ್ಕರೆ ಕಾರ್ಖಾನೆಗೆ ವಿಷಯಕ್ಕೆ ಸಂಬಂಧಿಸಿದಂತೆ ದಿನೇದಿನೆ ಗೊಂದಲದ ಹೇಳಿಕೆಗಳು ವ್ಯಕ್ತವಾಗುತ್ತಲೇ ಇವೆ. ಇದೇ ಕಾರಣಕ್ಕೆ ಮಾಜಿ ಸಚಿವ, ಕಾಂಗ್ರೆಸ್‌ ಮುಖಂಡ ಕಿಮ್ಮನೆ ರತ್ನಾಕರ್‌ ಈ ವಿಷಯವನ್ನು ಕೆಲವರು ರಾಜಕೀಯಗೊಳಿಸಲು ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಆದರೆ, ಯಾರನ್ನೂ ಒಕ್ಕಲೆಬ್ಬಿಸಲು ಬಿಡಲ್ಲ,ಕಾಂಗ್ರೆಸ್‌ ಸರ್ಕಾರ ರೈತರ ಪರವಾಗಿದೆ ಎಂದೂ ಹೇಳಿದ್ದಾರೆ.
ಅನುಪಿನಕಟ್ಟೆ ಶ್ರೀ ರಾಮಕೃಷ್ಣ ಶಾಲೆಯಲ್ಲಿ ಪೋಷಕರ ಪಾದಪೂಜೆ
ತಂದೆ-ತಾಯಿಯೇ ಪ್ರತ್ಯಕ್ಷ ದೇವರು ಎಂಬ ನಂಬಿಕೆ ಹೊಂದಿರುವ ಭಾರತದಲ್ಲಿ ಮಕ್ಕಳು ಹೆತ್ತವರನ್ನು ಗೌರವ ಭಾವನೆಯಿಂದ ಕಾಣುತ್ತಾರೆ. ಇಂಥ ಸಂಸ್ಕಾರವನ್ನು ಮನೆಗಳಲ್ಲಿ ಪೀಳಿಗೆಯಿಂದ ಪೀಳಿಗೆಗೆ ದಾಟಿಸಲಾಗುತ್ತಿದೆ. ಶಾಲೆಗಳಲ್ಲೂ ಹೆತ್ತವರಿಗೆ ಗೌರವಿಸುವ, ದೇವರಂತೆ ತಿಳಿದು ಪಾದಪೂಜೆ ಸಲ್ಲಿಸುವ ಪಾಠವೂ ಹೇಳಿಕೊಡಲಾಗುತ್ತದೆ. ಇಂಥ ಪಾಠ ಶಿವಮೊಗ್ಗದ ಅನುಪಿನಕಟ್ಟೆಯ ಶ್ರೀ ರಾಮಕೃಷ್ಣ ಶಾಲೆಯಲ್ಲಿ ನಡೆಸಲಾಗಿದೆ.
ಟಿ.ವಿ.ನಾರಾಯಣ ಶಾಸ್ತ್ರಿ ಕೊಡುಗೆ ಅಪಾರ: ರಮೇಶ್‌ ಶಾಸ್ತ್ರಿ
ಸ್ಕೌಟ್ಸ್‌ ಗೈಡ್ಸ್‌ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ದುಡಿದ ಟಿ.ವಿ.ನಾರಾಯಣ ಶಾಸ್ತ್ರಿ ನೇತೃತ್ವದಲ್ಲಿ 1987ರಲ್ಲಿ ನಡೆದ 19ನೇ ಕರ್ನಾಟಕ ರಾಜ್ಯ ಜಂಬೂರೇಟ್, ಪ್ರಥಮ ದಕ್ಷಿಣ ಭಾರತ ರಿಜಿನಲ್ ಜಂಬೂರೀ ಮತ್ತು ರಾಷ್ಟ್ರೀಯ ಭಾವೈಕ್ಯತ ಶಿಬಿರ ಅತ್ಯಂತ ಯಶಸ್ವಿಯಾಗಿತ್ತು ಎಂದು ಸ್ಕೌಟ್ಸ್‌ ಗೈಡ್ಸ್‌ ಜಿಲ್ಲಾ ಪ್ರಧಾನ ಆಯುಕ್ತ ಎಚ್‌.ಡಿ.ರಮೇಶ್‌ ಶಾಸ್ತ್ರಿ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಶಿಲ್ಪಕಲೆಗಳಲ್ಲಿ ದೇವರ ತೋರಿದ ಜಕಣಾಚಾರಿ: ಚನ್ನಬಸಪ್ಪ
ಶಿಲೆಯೂ ಮಾತಾಡುತ್ತದೆ ಎಂಬುದನ್ನು ತಿಳಿಸಿಕೊಟ್ಟವರು ಅಮರಶಿಲ್ಪಿ ಜಕಣಾಚಾರಿ. ಜಕ್ಕಣ್ಣ ಕೆತ್ತಿದ ಶಿಲ್ಪಕಲೆಗಳಿಂದಾಗಿ ಭಾರತ ವಿಶ್ವವನ್ನೇ ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಭಾರತೀಯರೆಲ್ಲ ದೇವರನ್ನು ಪ್ರತ್ಯಕ್ಷವಾಗಿ ಕಂಡಿಲ್ಲ, ಆದರೆ, ಶಿಲ್ಪಿಲೆಗಳಲ್ಲಿ ದೇವರು ಹೀಗೇ ಇರೋದು ಎಂಬ ನಂಬಿಕೆ ಬಲವಾಗಿಸಿರುವುದು ಇದೇ ಜಕಣಾಚಾರಿ ಎಂದು ಶಾಸಕ ಎಚ್‌.ಎಸ್‌. ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಜ.2ರಂದು 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ
ಸಾಹಿತ್ಯ, ಸಾಹಿತಿಯ ಅವತಾರ ಆಗಬೇಕಾದರೆ ಅದಕ್ಕೆ ವಯಸ್ಸಿನ ಅಂತರವಿಲ್ಲ. ಚಿಕ್ಕಂದಿನಿಂದಲೇ ಮಕ್ಕಳಿಗೆ ಸಾಹಿತ್ಯ ಹವ್ಯಾಸ ಬೆಳೆಸಿದರೆ ಅವರು ಭವಿಷ್ಯದಲ್ಲಿ ದೇಶಕ್ಕೆ ಆಸ್ತಿಯಾಗುತ್ತಾರೆ ಎಂಬ ನಿಟ್ಟಿನಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನಗಳು ಜಾರಿಯಲ್ಲಿವೆ. ಭದ್ರಾವತಿಯಲ್ಲೂ 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜ.2ರಂದು ವೇದಿಕೆ ಸಜ್ಜಾಗಿದೆ. ಸತ್ಯಸಾಯಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ.ಆರ್.ಸೇವಂತಿ ಸಮ್ಮೇಳನಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್. ಸುಧಾಮಣಿ ಹೇಳಿದ್ದಾರೆ.
ಗುಡ್‌ ಬೈ 2023, ವೆಲ್‌ ಕಮ್‌ 2024
ಹೊಸ ವರ್ಷವನ್ನು ಶಿವಮೊಗ್ಗ ಜಿಲ್ಲೆ ಜನತೆ ಸಂಭ್ರಮದಿಂದ ಬರಮಾಡಿಕೊಂಡಿದ್ದು, ವರ್ಷಪೂರ್ತಿ ಬೇಸರ-ಕಾತರ, ನೋವು-ನಲುವಿನ ಜೊತೆ ಸಾಗಿದ ಜನರು ಭಾನುವಾರ ಇವೆಲ್ಲದಕ್ಕೂ ಸಣ್ಣ ವಿರಾಮ ಕೊಟ್ಟು, ಒಂದೊಳ್ಳೆಯ ಪಾರ್ಟಿಗೆ ಸಿದ್ಧವಾಗಿದ್ದರು. ಹೊಸ ವರ್ಷವನ್ನು ಫ್ರೆಂಡ್ಸ್‌, ಫ್ಯಾಮಿಲಿ ಜೊತೆ ಕಳೆದರೆ, ಅನೇಕರು ಕೆಲಸದ ಜೊತೆ ಹೊಸ ವರ್ಷವನ್ನು ಸಂಭ್ರಮಿಸಿದರು. ಇನ್ನೊಂದಿಷ್ಟು ಮಂದಿ ಪಾರ್ಟಿ ಮೂಡ್‌ಗೆ ಜಾರಿದ್ದರು.
ಶಿವಮೊಗ್ಗದಲ್ಲಿ ಗಾಳಿಯಲ್ಲಿ ಗುಂಡು: ಇಬ್ಬರು ಪೊಲೀಸರ ವಶಕ್ಕೆ
ಬಂದೂಕು, ಪಿಸ್ತೂಲು ಯಾರ ಕೈಗೂ ಸಿಗದಂತೆ ಇಡಬೇಕು. ಆದರೆ, ಅವುಗಳ ಬಗ್ಗೆ ನಿರ್ಲಕ್ಷ್ಯ ತಳೆದಾಗ ಆಗುವ ಅಪಾಯಗಳು ವಿಪರೀತ ಎಂಬುದಕ್ಕೆ ಈಗಾಗಲೇ ಹಲವಾರು ನಿದರ್ಶನಗಳು ಘಟಿಸಿವೆ. ಶಿವಮೊಗ್ಗದಲ್ಲೂ ಯುವಕರಿಬ್ಬರು ಕಾರಿನಲ್ಲಿ ಬಂದು ಗಾಳಿಯಲ್ಲಿ ಏರ್‌ ಗನ್‌ನಿಂದ ಗುಂಡು ಹಾರಿಸಿ, ಈಗ ಪೊಲೀಸರ ಅತಿಥಿಗಳಾಗಿದ್ದಾರೆ.
  • < previous
  • 1
  • ...
  • 447
  • 448
  • 449
  • 450
  • 451
  • 452
  • 453
  • 454
  • 455
  • ...
  • 516
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved