• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುವೆಂಪು ವಿವಿ ಸ್ನಾತಕೋತ್ತರ ಪದವಿಗೂ ಅತಿಥಿ ಉಪನ್ಯಾಸಕರಿಲ್ಲ!
ಶಂಕರಘಟ್ಟದಲ್ಲಿರುವ ಕುವೆಂಪು ವಿವಿಯಲ್ಲೇ ಅತಿಥಿ ಉಪನ್ಯಾಸಕರ ಕೊರತೆ ಎದ್ದುಕಾಣುತ್ತಿದೆ. ಕಾಲೇಜು ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇನ್ನೂ ಅತಿಥಿ ಉಪನ್ಯಾಸಕರ ನೇಮಕಾತಿಗೆ ಕುವೆಂಪು ವಿವಿ ಇನ್ನೂ ಅನುಮತಿ ನೀಡದಿರುವ ಕಾರಣ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.
ಐಸಿಸಿಯು-19 ವಿಶ್ವಕಪ್: ಸ್ಕಾಟ್ಲೆಂಡ್‌ ತಂಡಕ್ಕೆ ಆಯ್ಕೆಯಾದ ಸೊರಬ ಆದಿತ್ಯ
ಸೊರಬ ತಾಲೂಕಿನ ಹರೀಶಿ ಗ್ರಾಮದ ಆದಿತ್ಯ ಹೆಗಡೆ ಹೆಸರಿನ ಕ್ರಿಕೆಟ್ ಆಟಗಾರ ಸ್ಕಾಟ್ಲೆಂಡ್ ರಾಷ್ಟ್ರದಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಲು ಸಜ್ಜಾಗಿದ್ದಾರೆ. ಸ್ಕಾಟ್ಲೆಂಟ್‌ ಕ್ರಿಕೆಟ್‌ ತಂಡಕ್ಕೆ ಆಯ್ಕೆಯಾಗಿರುವ ಅವರು, ಐಸಿಸಿಯು-19 ವಿಶ್ವಕಪ್ ಪಂದ್ಯಾವಳಿಯಲ್ಲಿ ಪ್ರತಿಭೆ ಮೆರೆಯಲು ಅವಕಾಶ ಗಿಟ್ಟಿಸಿದ್ದಾರೆ.
ಮತಾಂತರಕ್ಕೆ ಕಡಿವಾಣ ಹಾಕದಿದ್ದರೆ ಉಗ್ರ ಹೋರಾಟ
ರಾಜ್ಯದಲ್ಲಿ ಮತಾಂತರಕ್ಕೆ ಕಡಿವಾಣ ಹಾಕಬೇಕು ಎಂದು ಅಂಬಾರಗೊಪ್ಪ ತಾಂಡ ಜನತೆ ಗುರುವಾರ ರಾತ್ರಿ ಆಗ್ರಹಿಸಿ, ಬ್ರದರನ್ ಚರ್ಚ್ ಫಾಸ್ಟರ್ ಸುರೇಶ್ ಮತ್ತವರ ಬೆಂಬಲಿಗರ ವಿರುದ್ಧ ಮುಖಂಡ ಲೋಹಿತ್‌ ನಾಯ್ಕ ನೇತೃತ್ವದಲ್ಲಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಪ್ರತ್ಯೇಕ ಗಾಂಜಾ ಪ್ರಕರಣ: ಮಾಲು ಸಮೇತ ಮೂವರ ವಶ
ಸಮಾಜವನ್ನುತಪ್ಪು ದಾರಿಗೆಳೆಯುವ ಮಾದಕ ವಸ್ತುಗಳ ನಿಗ್ರಹಕ್ಕೆ ಪೊಲೀಸರು ಶಕ್ತಿಮೀರಿ ಶ್ರಮಿಸುತ್ತಾರೆ. ಆದರೆ, ಅಂಥ ಅಪರಾಧಗಳು ಮಾತ್ರ ಪದೇಪದೆ ಘಟಿಸುತ್ತಲೇ ಇವೆ. ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಮೂವರ ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.
ವಾಲ್ಮೀಕಿ ಸಮಾಜ ಸಂಘಟಿಸಲು ಬೃಹತ್ ಜಾಗೃತ ಜಾತ್ರೆ
ರಾಜ್ಯಾದ್ಯಂತ ಲಕ್ಷಾಂತರ ಸಂಖ್ಯೆಯಲ್ಲಿರುವ ವಾಲ್ಮೀಕಿ ಸಮುದಾಯದ ಸಂಘಟನಾ ಶಕ್ತಿ ಹೆಚ್ಚಿಸಲು ಬೃಹತ್ ಜಾಗೃತ ಜಾತ್ರೆ ಆಯೋಜನೆಗೆ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮೀಜಿ ಮುಂದಾಗಿದ್ದು, ಇದಕ್ಕಾಗಿ ಎಲ್ಲ ನಾಯಕರನ್ನು ಒಟ್ಟಿಗೆ ಸೇರಿಸಲಾಗುವುದು ಎಂದು ಶಿಕಾರಿಪುರದಲ್ಲಿ ನುಡಿದಿದ್ದಾರೆ.
ಶ್ರೀ ರೇಣುಕಾಂಬೆ ದೇಗುಲ: ನವೆಂಬರಲ್ಲಿ 31,25,360 ರು. ಕಾಣಿಕೆ ಸಂಗ್ರಹ
ಭಕ್ತರು ಎಷ್ಟೇ ಬುದ್ಧಿವಂತರು, ಮುಗ್ಧರು ಆಗಿದ್ದರೂ ದೇವರ ಮೇಲಿನ ನಂಬಿಕೆ ಕಳೆದುಕೊಳ್ಳುವುದಿಲ್ಲ. ಹೀಗಾಗಿ ದೇಗುಲಗಳಲ್ಲಿ ಕಾಣಿಕೆ ಹುಂಡಿಗೆ ಹಣ ಬಂದು ಬೀಳುತ್ತದೆ. ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಐತಿಹಾಸಿಕ ಶ್ರೀ ರೇಣುಕಾಂಬಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ನವೆಂಬರಲ್ಲಿ ₹31,35,360 ಸಂಗ್ರಹವಾಗಿದೆ.
ರಸ್ತೆ ನಿಯಮ ಪಾಲನೆ ನಿರ್ಲಕ್ಷ್ಯವೇ ಅಪಘಾತಗಳಿಗೆ ಕಾರಣ: ಡಾ.ಕುಮಾರ್‌
ರಸ್ತೆ ಅಪಘಾತದಲ್ಲಿ ಪ್ರತಿವರ್ಷ ಲಕ್ಷಾಂತರ ಜನರು ಸಾವನ್ನಪ್ಪುತ್ತಿದ್ದಾರೆ ಎಂದು ಇತ್ತೀಚಿನ ಅಂಕಿಅಂಶಗಳು ತಿಳಿಸಿರುವುದು ಆತಂಕಕಾರಿ ವಿಚಾರ. ಅಪಘಾತಗಳಿಗೆ ಮುಖ್ಯ ಕಾರಣ ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಎಂಬುದರಲ್ಲಿ ಎರಡು ಮಾತಿಲ್ಲ ಎಂದು ವಿಪತ್ತು ನಿರ್ವಹಣಾ ರಾಷ್ಟ್ರೀಯ ತರಬೇತುದಾರ ಡಾ. ವಿ.ಎಲ್.ಎಸ್. ಕುಮಾರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಚರ್ಚ್ ಪದಾಧಿಕಾರಿಗಳಿಗೆ ಹಲ್ಲೆ ವಿರುದ್ಧ ಕ್ರಮ ಜರುಗಿಸಿ
ಶಿಕಾರಿಪುರದ ಅಂಬಾರಗೊಪ್ಪದ ಮನೆಯೊಂದರಲ್ಲಿ ಹೊಸ ವರ್ಷದ ಹಿನ್ನೆಲೆ ಆತಿಥ್ಯ ಸ್ವೀಕರಿಸಲು ತೆರಳಿದ ಸಂದರ್ಭ ಸ್ಥಳೀಯ ತಾಂಡ ನಿವಾಸಿಗಳು ಮತಾಂತರದ ಸುಳ್ಳು ಆರೋಪ ಹೊರಿಸಿ, ಹಲ್ಲೆ ನಡೆಸಿದರು ಎಂದು ಬ್ರದರನ್ ಚರ್ಚ್ ಫಾಸ್ಟರ್ ಸುರೇಶ್ ಆರೋಪಿಸಿದ್ದಾರೆ.
ಹೊಸ ವರ್ಷ ಸಂಭ್ರಮಾಚರಣೆ ವೇಳೆ ಮಾರ್ಗಸೂಚಿಗಳ ಪಾಲಿಸಿ
2024 ಅನ್ನು ವಿಶಿಷ್ಟವಾಗಿ ಸ್ವಾಗತಿಸಲು ಜಗತ್ತೇ ತುದಿಗಾಲ ಮೇಲೆ ನಿಂತು ಸಿದ್ಧಗೊಳ್ಳುತ್ತಿದೆ. ಇದರಿಂದ ಶಿವಮೊಗ್ಗವೂ ಹೊರತಲ್ಲ. ಹಾಗಾಗಿ, ಹೊಸ ವರ್ಷ ಸಂಭ್ರಮದಲ್ಲಿ ಪೊಲೀಸರ ಮಾರ್ಗದರ್ಶನ ಮೀರದಂತೆ ಜಿಲ್ಲಾ ಎಸ್‌ಪಿ ಮಿಥುನ್‌ಕುಮಾರ್‌ ಸಲಹೆ, ಸೂಚನೆ ನೀಡಿದ್ದಾರೆ.
ಸಾಮರಸ್ಯ ನಿರ್ಮಿಸಿದಲ್ಲಿ ಸ್ಮಾರ್ಟ್ ಸಿಟಿ ಹೆಸರಿಗೆ ಅರ್ಥ
ಪರಿಸರ ಸ್ವಚ್ಛತೆಗೆ ಎಲ್ಲರ ಸಹಭಾಗಿತ್ವ ಅನಿವಾರ್ಯ. ಸಜ್ಜನರ ನಾಡು ನಿರ್ಮಾಣಕ್ಕೆ ಆಡಳಿತ, ನಾಗರಿಕರ ಮಧ್ಯೆ ನಂಬಿಕೆ, ಭರವಸೆಗಳು ಬೇಕು ಎಂದು ಶಿವಮೊಗ್ಗದ ಪರೋಪಕಾರಂ ಕುಟುಂಬದ ಎನ್‌.ಎಂ. ಶ್ರೀಧರ್‌ ಹೇಳಿದ್ದಾರೆ.
  • < previous
  • 1
  • ...
  • 450
  • 451
  • 452
  • 453
  • 454
  • 455
  • 456
  • 457
  • 458
  • ...
  • 516
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved