• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ 12ರಂದು ಯುವನಿಧಿ ಯೋಜನೆ ಲೋಕಾರ್ಪಣೆ: ಸಮಧು
ಜನವರಿ 12ರಂದು ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ ಆವರಣದಲ್ಲಿ ಯುವನಿಧಿ ಸರ್ಕಾರದ 5ನೇ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನಕ್ಕೆ ಕಾಂಗ್ರೆಸ್‌ ಸರ್ಕಾರ ಭರ್ಜರಿ ಕಾರ್ಯಕ್ರಮ ಆಯೋಜಿಸಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ವಿವಿಧ ಸಚಿವರ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುಸ್ತಿಸಾಲ ಮುಕ್ತಾಯ ಅವಕಾಶ ಬಳಸಿಕೊಳ್ಳಿ: ಆರ್‌ಎಂಎಂ
ಸುಸ್ತಿ ಸಾಲಗಳನ್ನು ಪರಸ್ಪರ ಒಪ್ಪಂದದ ಮೂಲಕ ಮುಕ್ತಾಯ ಮಾಡಿಕೊಳ್ಳಲು ರಿಸರ್ವ್ ಬ್ಯಾಂಕ್ ಒಂದು ಸುವರ್ಣ ಅವಕಾಶ ಕಲ್ಪಿಸಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥಗೌಡ ಹೇಳಿದ್ದಾರೆ.
ಡಿ.31ರಂದು ಹೊಸ ವರ್ಷ ಸ್ವಾಗತಕ್ಕಾಗಿ ಮನರಂಜನೆ ಕಾರ್ಯಕ್ರಮ
2024ರ ಹೊಸ ವರ್ಷದ ಅಂಗವಾಗಿ ಶಿಕಾರಿಪುರದ ಕದಂಬ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಡಿ.31ರಂದು ರಾತ್ರಿ ಪಟ್ಟಣದ ದಿ.ನರಸಪ್ಪ ಸ್ಮಾರಕ ಬಯಲು ರಂಗಮಂದಿರದಲ್ಲಿ ಪ್ರಸಿದ್ಧ ಹಾಸ್ಯ ಕಲಾವಿದರು, ನೃತ್ಯಪಟು, ಸಂಗೀತ ಸಾಧಕರಿಂದ ಅದ್ಧೂರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಹಾಗೂ ಪುರಸಭಾ ಸದಸ್ಯ ಮಯೂರ್ ದರ್ಶನ್ ಉಳ್ಳಿ ತಿಳಿಸಿದ್ದಾರೆ.
3 ವರ್ಷದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಸ್ಥಾಪನೆ ಗುರಿ
ಖಾಸಗಿ ಶಾಲೆಗಳ ಜನಪ್ರಿಯತೆಗೆ ಸೆಡ್ಡು ಹೊಡೆಯುವಂತೆ ಜಾರಿಯಾಗಿರುವ ಕೆಪಿಎಸ್‌ ಶಾಲೆಗಳ ಬಗ್ಗೆ ಶಿಕ್ಷಣ ಸಚಿವರೊಂದು ಆಶಾದಾಯಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಂದಿನ 3 ವರ್ಷದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಸ್ಥಾಪಿಸಲಾಗುವುದು. ಇದರಿಂದ ಎಲ್‍.ಕೆ.ಜಿ.ಯಿಂದು ಹಿಡಿದು ದ್ವಿತೀಯ ಪಿ.ಯು.ಸಿ.ವರೆಗೆ ಕಲೆ, ಸಂಗೀತ, ಕ್ರೀಡೆ ಇತರೆ ಚಟುವಟಿಕೆಗಳನ್ನು ಒಳಗೊಂಡ ಗುಣಮಟ್ಟದ ಶಿಕ್ಷಣ ಲಭಿಸಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಮಟನ್ ಸ್ಟಾಲ್‌ ತೆರವು ಖಂಡಿಸಿ ಸಾಗರ ನಗರಸಭೆಯಲ್ಲಿ ಪ್ರತಿಭಟಿಸಿದ ಬಿಜೆಪಿ
ಸಾಗರ ಪಟ್ಟಣದ ಬಿ.ಎಚ್. ರಸ್ತೆಯ ಜನತಾ ಶಾಲೆ ಎದುರಿಗಿದ್ದ ಮಟನ್ ಅಂಗಡಿಯನ್ನು ಏಕಾಏಕಿ ತೆರವುಗೊಳಿಸಿದ ವಿಷಯಕ್ಕೆ ನಗರಸಭೆ ವಿಶೇಷ ಸಾಮಾನ್ಯ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದಿದೆ.
ಸಿರಿಧಾನ್ಯ ಬೆಳೆಗಳಿಂದ ಭೂಮಿ ಫಲವತ್ತತೆ ರಕ್ಷಣೆ ಸಾಧ್ಯ
ಆಧುನಿಕ ಜೀವನಕ್ಕೆ ಮನುಜ ತೆರೆದುಕೊಂಡಂತೆ ಆರೋಗ್ಯ ಕಾಳಜಿ ಕಡಿಮೆಯಾಗುತ್ತಿದೆ. ಈ ಮಧ್ಯೆ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಸಿರಿಧಾನ್ಯಗಳ ಮಹತ್ವ ಇಂದು ದಿನೇದಿನೆ ಹೆಚ್ಚು ಪ್ರಚಾರ ಪಡೆದುಕೊಳ್ಳುತ್ತಿದೆ. ಭೂಮಿ ಫಲವತ್ತತೆ ರಕ್ಷಣೆ ಮತ್ತು ಸಿರಿಧಾನ್ಯ ಆಹಾರದಿಂದ ಪೌಷ್ಟಿಕಾಂಶ ದೊರೆತು ಹೆಚ್ಚು ಸದೃಢರಾಗಲು ಸಾಧ್ಯ ಎಂದು ಕೆಳದಿ ಶಿವಪ್ಪ ನಾಯಕ ತೋಟಗಾರಿಕಾ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕ ಡಾ.ಹೇಮ್ಲಾ ನಾಯಕ್ ಹೇಳಿದ್ದಾರೆ.
ರೋಗಮುಕ್ತ ಜೀವನಕ್ಕೆ ಸತ್ವಯುತ ಸಿರಿಧಾನ್ಯ ಬಳಸಿ: ಮಧು
ಹೆಚ್ಚಿನ ಪ್ರಮಾಣದ ಪೋಷಕಾಂಶಗಳ ಖಜಾನೆ ಎನಿಸಿರುವ ಸಿರಿಧಾನ್ಯಗಳು ದೇಹವನ್ನು ಸದೃಢಗೊಳಿಸುವುದರ ಜೊತೆಗೆ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಪರಿಣಾಮ ಮಾರುಕಟ್ಟೆಯಲ್ಲಿ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸಕ್ಕರೆ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು: ಉಮೇಶ್‌
ರೈತರು ಬರಗಾಲಕ್ಕಾಗಿ ಕಾಯುತ್ತಾರೆ ಎಂಬ ಹೇಳಿಕೆ ನೀಡಿ ರೈತರ ಕೆಂಗಣ್ಣಿಗೆ ಗುರಿಯಾಗಿರುವ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರನ್ನು ತಕ್ಷಣ ಸಂಪುಟದಿಂದ ವಜಾಗೊಳಿಸಬೇಕು ಎಂದು ರೈತ ಸಂಘ ರಾಜ್ಯ ಸಂಚಾಲಕ ಉಮೇಶ್ ಎನ್. ಪಾಟೀಲ್ ಆಗ್ರಹಿದ್ದಾರೆ.
ಸಿಇಒ ಜತೆ ಜಿಪಂ, ತಾಪಂ ಮಾಜಿ ಸದಸ್ಯರ ಜಟಾಪಟಿ
ಅನುದಾನಗಳು ಇಲ್ಲದೇ ಯಾವುದೇ ಕಾಮಗಾರಿ ನಡೆಯುವುದಿಲ್ಲ. ಇದೇ ವಿಷಯವಾಗಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ರಿಯಾ ಯೋಜನೆಗಳ ಅನುದಾನವನ್ನು ಜನಪ್ರತಿನಿಧಿಗಳ ಮೂಲಕ ಬಿಡುಗಡೆಗೊಳಿಸುವ ಸಂಬಂಧ ಜಿಪಂ ಸಿಇಒ ಭೇಟಿ ಮಾಡಿದ್ದ ವೇಳೆ ಸಿಇಒ ಸ್ನೇಹಲ್‌ ಲೋಖಂಡೆ ಜೊತೆ ಕಾಂಗ್ರೆಸ್ ನಾಯಕರ ಜಟಾಪಟಿ ನಡೆಸಿದ್ದಾರೆ.
ಅಧಿಕಾರಿಗಳ ಕರ್ತವ್ಯದಲ್ಲಿ ಜಾತಿ ಪ್ರದರ್ಶನ, ಕೀಳರಿಮೆ ಬೇಡ: ಕಾಗಿನೆಲೆ ಶ್ರೀ
ಸಮಾಜದ ಯಾವುದೇ ಅಧಿಕಾರಿಗಳು ತಾವು ನಿರ್ವಹಿಸುವ ಸೇವೆ, ಕರ್ತವ್ಯಗಳಲ್ಲಿ ಜಾತಿ ಪ್ರದರ್ಶಿಸಬಾರದು, ಹುಟ್ಟಿದ ಜಾತಿ ಬಗ್ಗೆ ಕೀಳರಿಮೆಯನ್ನೂ ಬೆಳೆಸಿಕೊಳ್ಳಬಾರದು ಎಂಬ ಉತ್ತಮ ಸಲಹೆಯನ್ನು ಎಂದು ಶ್ರೀ ಕನಕ ಗುರುಪೀಠ ಕ್ಷೇತ್ರ ಕಾಗಿನೆಲೆ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ.
  • < previous
  • 1
  • ...
  • 452
  • 453
  • 454
  • 455
  • 456
  • 457
  • 458
  • 459
  • 460
  • ...
  • 516
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved