• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾನು ಬಿಜೆಪಿ ಕಟ್ಟಿರುವವನು, ಬೇರೆ ಪಕ್ಷದಿಂದ ಬಂದಿಲ್ಲ
ಮಾಜಿ ಸಿಎಂ ಬಂಗಾರಪ್ಪ ರಾಜ್ಯ ರಾಜಕಾರಣದಲ್ಲಿ ಕಾಯಂ ಆಗಿರುವ ಹೆಸರು. ಅವರು ಬಿಜೆಪಿಗೂ ಬಂದಿದ್ದರು. ಬಿಜೆಪಿಗೆ ಬಂದಿದ್ದಾಗ ಎಲ್ಲರ ಪರಿಶ್ರಮದೊಂದಿಗೆ 79 ಸ್ಥಾನ ಗೆದ್ದಿದ್ದೆವು ಎಂದು ಮಾಜಿ‌ ಸಚಿವ ಅರವಿಂದ ಲಿಂಬಾವಳಿ ಸೊರಬದಲ್ಲಿ ನೆನಪಿಸಿಕೊಂಡಿದ್ದಾರೆ.
ತುಂಗಭದ್ರಾ ಸಕ್ಕರೆ ಕಾರ್ಖಾನೆ ವ್ಯಾಪ್ತಿ ರೈತರನ್ನು ಒಕ್ಕಲೆಬ್ಬಿಸಬೇಡಿ
ತುಂಗಭದ್ರಾ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಜಮೀನು, ಜಾಗಗಳಲ್ಲಿ ಬದುಕು ಕಟ್ಟಿಕೊಂಡಿರುವ ರೈತರಿಗೆ ಈಗ ಅತಂತ್ರರಾಗುವ ಆತಂಕ ಎದುರಾಗಿದೆ. ಕಾರ್ಖಾನೆ ವ್ಯಾಪ್ತಿ ಜಮೀನು ಸಾಗುವಳಿ ಮಾಡುತ್ತಿರುವ ಯಾವುದೇ ಒಕ್ಕಲೆಬ್ಬಿಸಬಾರದು. ಬದಲಿಎ ಭೂಮಿ ಒಡೆತನ ನೀಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಪ್ರತಿಭಟನೆಯಲ್ಲಿ ಆಗ್ರಹಿಸಿದ್ದಾರೆ.
ಸುಳ್ಳು ಸುದ್ದಿ ನಂಬಿ ಇ-ಕೆವೈಸಿಗಾಗಿ ಗ್ಯಾಸ್ ಏಜೆನ್ಸಿಗೆ ಜನರ ಲಗ್ಗೆ!!
ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಬಂದಾಗಿನಿಂದ ಹಳ್ಳಿಗರಿಗೂ ಎಲೆಕ್ಟ್ರಾನಿಕ್‌ ವಸ್ತುಗಳ ಪರಿಚಯ, ಬಳಕೆ, ಅರಿವು, ಅದರ ಸಂಕಷ್ಟ ಅನುಭವಿಸುವುದು ತಪ್ಪಿಲ್ಲ. ಇವುಗಳಲ್ಲೊಂದು ಇ-ಕೆವೈಸಿ. ಗೃಹೋಪಯೋಗಿ ಅನಿಲ ಸಂಪರ್ಕ ಹೊಂದಿರುವವರು ಇ-ಕೆವೈಸಿ ಮಾಡಿಸದಿದ್ದರೆ ಕೇಂದ್ರ ಸರ್ಕಾರ ಸಬ್ಸಿಡಿ ನಿಲ್ಲಿಸುತ್ತದೆ ಎಂಬ ಸುಳ್ಳು ಸುದ್ದಿ ನಂಬಿದ ಗ್ರಾಹಕರು ಮಂಗಳವಾರದಿಂದ ಶಿವಮೊಗ್ಗ ನಗರದ ಗ್ಯಾಸ್ ಏಜೆನ್ಸಿಗಳ ಮುಂದೆ ಮುಗಿಬಿದ್ದಿದ್ದಾರೆ.
29ರಿಂದ ಭದ್ರಾ ಮೇಲ್ದಂಡೆ ಕಾಲುವೆಗೆ ನೀರು ಬಿಡುಗಡೆ
ಶಿವಮೊಗ್ಗ: ರೈತರಿಗೆ ಬೆಳೆಗಳಿಗೆ ನೀರುಣಿಸಲು ಭದ್ರೆ ನೀರು ಹರಿಸಲಾಗುತ್ತಿದ್ದು, ಶಾಂತಿಪುರ ಪಂಪ್‍ಹೌಸ್-1, ಜಂಭದಹಳ್ಳ ಅಕ್ಬೆಡಕ್ಸ್ ತರೀಕೆರೆ ರೈಲು ಸೇತುವೆ ಬೆಟ್ಟತಾವರೆಕೆರೆ ಪಂಪ್‍ಹೌಸ್-2 ಅಜ್ಜಂಪುರ ಸುರಂಗದ ಮೂಲಕ ಹೆಬ್ಬೂರು ಗ್ರಾಮದ ಹತ್ತಿರದ ವೈ-ಜಂಕ್ಷನ್ ಮೂಲಕ ಡಿ.29ರಿಂದ ನೀರು ಹರಿಯಲಿದೆ.
ಬಂಗಾರಪ್ಪ ನೇರ, ನಿಷ್ಠುರ ರಾಜಕಾರಣಿ, ಸಚಿವ ಎಚ್ ಕೆ ಪಾಟೀಲ್
ಜಿಲ್ಲೆಯಿಂದ ಸಿಎಂ ಗಾದಿ ಏರಿದವರಲ್ಲಿ ಸಾರೇಕೊಪ್ಪ ಬಂಗಾರಪ್ಪ ಕೂಡ ಒಬ್ಬರು. ರಾಜಕೀಯ ಕ್ಷೇತ್ರದಲ್ಲಿ ಅಚ್ಚಳಿಯದ ಹೆಜ್ಜೆಗಳ ಮೂಡಿಸಿರುವ ಅವರ ವ್ಯಕ್ತಿತ್ವ ವರ್ಣರಂಜಿತವೇ ಸರಿ. ಜನಪರ ಯೋಜನೆಗಳಿಮದ ಬಡವರ ಬಂಧು ಎನಿಸಿದ್ದ ಬಂಗಾರಪ್ಪ ಅವರ 12ನೇ ವರ್ಷದ ಪುಣ್ಯಸ್ಮರಣೆ ಸೊರಬದ ಬಂಗಾರಧಾಮದಲ್ಲಿ ಬಂಗಾರಪ್ಪ ಸವಿನೆನಪು ಕಾರ್ಯಕ್ರಮ ಹೆಸರಿನಲ್ಲಿ ಮಂಗಳವಾರ ಸಂಪನ್ನಗೊಂಡಿದೆ.
ಕೆಎಫ್‌ಡಿ ಮಧ್ಯೆ ಕೊರೋನಾ ಎದುರಾಗಿದ್ದು, ಕಟ್ಟೆಚ್ಚರ ವಹಿಸಿ
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆ ಜನರ ಕಾಡಿರುವ ಕಾಯಿಲೆಗಳಲ್ಲೊಂದಾಗಿರುವ ಮಂಗನಕಾಯಿಲೆ (ಕೆಎಫ್‌ಡಿ) ಆತಂಕದ ನಡುವೆ ಈಗ ಮತ್ತೆ ಕೊರೋನಾ ಹೊಸ ರೂಪಾಂತರಿ ವೈರಸ್‌ ಬಗ್ಗೆ ತೀರ್ಥಹಳ್ಳಿ ಸೇರಿದಂತೆ ಎಲ್ಲ ಜನರು ಎಚ್ಚರ ವಹಿಸಬೇಕು, ಆರೋಗ್ಯ ಇಲಾಖೆ ಈಗಿನಿಂದಲೇ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ.
ತುಂಗಾನದಿ ನೀರು ಶುದ್ಧೀಕರಣಕ್ಕೆ ₹40 ಕೋಟಿ ಬಿಡುಗಡೆ
ಗಂಗಾ ಸ್ನಾನ, ತುಂಗಾಪಾನ ಜನಪ್ರಿಯ ಮಾತಿನಂತೆ ನರೇಂದ್ರ ಮೋದಿ ಸರ್ಕಾರ ಗಂಗಾನದಿ ಶುದ್ಧಗೊಳಿಸಲು ಪ್ರಯತ್ನಿಸುತ್ತಿದೆ. ಗಂಗೆಯಂತೆ ಈಗ ಶಿವಮೊಗ್ಗದ ತುಂಗೆಗೂ ನಗರ ವ್ಯಾಪ್ತಿಯಲ್ಲಿ ಶುದ್ಧವಾಗುವ ಯೋಗ. ರಾಜ್ಯ ಸರ್ಕಾರವು ಮಲಿನಗೊಂಡಿರುವ ತುಂಗಾನದಿ ನೀರು ಶುದ್ಧೀಕರಣಕ್ಕೆ ತಾತ್ಕಾಲಿಕವಾಗಿ ₹40 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಎಸ್‌.ಎನ್‌.ಚನ್ನಬಸಪ್ಪ ತಿಳಿಸಿದ್ದಾರೆ.
ವಿದ್ಯುತ್‌ ಸಂಬಂಧ ದೂರು, ಸಲಹೆಗಳಿವೆಯೇ, ಮೆಸ್ಕಾಂಗೆ ಕರೆ ಮಾಡಿ
ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ವಿದ್ಯುಚ್ಛಕ್ತಿ ಅಥವಾ ವಿದ್ಯುತ್ ಸರಬರಾಜು ವ್ಯವಸ್ಥೆ ಸುಸ್ಥಿತಿಯಲ್ಲಿಡಲು ಮೆಸ್ಕಾಂ ಇನ್ನಿಲ್ಲದಂತೆ ಶ್ರಮಿಸುತ್ತಿದೆ. ಈ ಮಧ್ಯೆಯೂ ಗ್ರಾಹಕರಿಮದ ದೂರುಗಳು ಅಥವಾ ಸಲಹೆಗಳನ್ನು ಮೆಸ್ಕಾಂ ನಿರೀಕ್ಷಿಸಿದೆ. ಅಲ್ಲದೇ, ದೂರವಾಣಿ ಸಂಖ್ಯೆಗಳನ್ನು ನೀಡಿ, ಕರೆ ಮಾಡಿ ತಿಳಿಸುವಂತೆ ಮನವಿಯನ್ನೂ ಮಾಡಿದೆ.
ಧರ್ಮ ಕಾಲಂನಲ್ಲಿ ಏನೆಂದು ಬರೆಸುತ್ತಾರೆ ಎಂಬುದು ಎಂಬುದು ಯಡಿಯೂರಪ್ಪ ಸ್ಪಷ್ಟಪಡಿಸಲಿ
ವೀರಶೈವ-ಲಿಂಗಾಯಿತ ಪ್ರತ್ಯೇಕ ಧರ್ಮ, ಹಿಂದೂ ಧರ್ಮ ಎಂಬ ಗೊಂದಲಗಳು ಇನ್ನೂ ಬಗೆಹರಿದಿಲ್ಲ. ಈ ಮಧ್ಯೆ ಧರ್ಮದ ಕಾಲಂನಲ್ಲಿ ವೀರಶೈವ- ಲಿಂಗಾಯಿತ ಎಂದು ಬರೆಯಿಸುವ ಬಗ್ಗೆ ಮತ್ತು ಜಾತಿಗಣತಿ ನಡೆಸಬೇಕೆಂಬ ನಿರ್ಣಯಕ್ಕೆ ಬದ್ಧರಾಗಿದ್ದೀರಾ? ಎಂಬುದನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಬೇಕು ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಶಿವಮೊಗ್ಗದಲ್ಲಿ ಆಗ್ರಹಿಸಿದ್ದಾರೆ.
ಚುನಾವಣೆ ಆಯುಕ್ತರ ಮಸೂದೆ, ದೇಶಾದ್ಯಂತ ಸಿಎಫ್‌ಡಿ ಆಂದೋಲನ
ಸಂವಿಧಾನಶಿಲ್ಪಿ ಅಂಬೇಡ್ಕರ್‌ ಆಶಯಗಳು ದೇಶದಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಉಲ್ಲಂಘನೆ ಮೂಲಕ ವಿವಾದಗಳು ಸೃಷ್ಟಿಯಾಗುತ್ತಲೇ ಇವೆ. ಚುನಾವಣಾ ಆಯೋಗ ನೇಮಕ ಮಸೂದೆಯೂ ಈಗ ಈ ಸಮಸ್ಯೆಗೆ ಸಿಲುಕಿದೆ. ಚುನಾವಣಾ ಆಯೋಗವನ್ನು ಕಾರ್ಯಾಂಗದ ಕೈಗೊಂಬೆಯಾಗುವಂತೆ ಮಾಡುವ ಉದ್ದೇಶದಿಂದ ಸಂಸತ್ತಿನಲ್ಲಿ ಅನುಮೋದಿಸಿರುವ ಮಸೂದೆ ವಿರುದ್ಧ ದೇಶಾದ್ಯಂತ ಆಂದೋಲನವನ್ನು ಆರಂಭಿಸಲು ಸಿಟಿಜನ್ ಫಾರ್ ಡೆಮಾಕ್ರಸಿ ತೀರ್ಮಾನಿಸಿದೆ ಎಂದು ಅಧ್ಯಕ್ಷ ಎಸ್.ಆರ್.ಹಿರೇಮಠ ಹೇಳಿದ್ದಾರೆ.
  • < previous
  • 1
  • ...
  • 453
  • 454
  • 455
  • 456
  • 457
  • 458
  • 459
  • 460
  • 461
  • ...
  • 516
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved