• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಜಾಬ್‌ ವಿಚಾರದಲ್ಲಿ ಸಲ್ಲದ ಟೀಕೆ ಬಿಡಿ: ಮಧು ಬಂಗಾರಪ್ಪ
ಮುಸ್ಲಿಮರ ದಿರಿಸಿನ ವಿಚಾರವಾದ ಹಿಜಾಬ್‌ ಧರಿಸುವ ವಿಷಯ ಮತ್ತೆ ಕಾವು ಪಡೆದುಕೊಂಡಿದೆ. ಹಿಜಾಬ್‌ ನಿಷೇಧ ವಾಪಸ್‌ ಕುರಿತ ಸಿಎಂ ಹೇಳಿಕೆಗೆ ಸಮರ್ಥನೆ ಎಂಬಂತೆ ಮಾತಾಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಿಜಾಬ್‌ ವಿಚಾರವಾಗಿ ಸಲ್ಲದ ಟೀಕೆ ಬಿಟ್ಟು ಬರ ಅಧ್ಯಯನ ವರದಿ ಕೇಂದ್ರಕ್ಕೆ ತಲುಪಿಸಿ ಎಂದು ಬಿಜೆಪಿಗೆ ಸಲಹೆ ನೀಡಿದ್ದಾರೆ.
ಜಿಲ್ಲಾದ್ಯಂತ ವೈಕುಂಠ ಏಕಾದಶಿ, ವಿಶೇಷ ಪೂಜೆ
ಧರ್ಮ ಪ್ರಧಾನ ರಾಷ್ಟ್ರ ಭಾರತದಲ್ಲಿ ನಂಬಿಕೆ, ಆಚರಣೆಗಳೇ ವಿಭಿನ್ನ. ಅವುಗಳಲ್ಲೊಂದು ವೈಕುಂಠ ಏಕಾದಶಿ. 33 ದೇವತೆಗಳು ಭೂಮಿಗೆ ಬಂದು ಭಕ್ತರ ಹರಸುವ ವಿಶೇಷ ದಿನ ಎಂಬ ಕಾರಣಕ್ಕೆ ಶಿವಮೊಗ್ಗ ಜಿಲ್ಲಾದ್ಯಂತ ವೈಕುಂಠ ಏಕಾದಶಿ ಸಂಭ್ರಮಿಸಲಾಯಿತು.
ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಕೊಡುಗೆ ಅಪಾರ
ಸರ್ಕಾರಿ ಶಾಲೆಗಳೆಂದ ಕಡೆಗಣನೆಗೆ ಒಳಗಾಗುತ್ತಿರುವ ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳಿಗೆ ಸರಿಸಮಾನವಾಗಿ ಸರ್ಕಾರಿ ಶಾಲೆ ಬೆಳೆಸುವಲ್ಲಿ ಹಿರಿಯ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ಸಚಿವ ಎಸ್‌.ಮಧು ಬಂಗಾರಪ್ಪ ಹೇಳಿದ್ದಾರೆ.
ಎಂಎಸ್ಎಂಇಗೆ ಲಭ್ಯವಿರುವ ಸವಲತ್ತು ಬಳಸಿಕೊಳ್ಳಿ
ಕೃಷಿ ಬಿಟ್ಟರೆ ಅತಿ ಹೆಚ್ಚು ಉದ್ಯೋಗ ನೀಡುತ್ತಿರುವುದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯವಾಗಿದ್ದು, ಈ ವಲಯದಲ್ಲಿರುವ ಸವಲತ್ತುಗಳನ್ನು ಕೈಗಾರಿಕೋದ್ಯಮಿಗಳು ಬಳಕೆ ಮಾಡಿಕೊಳ್ಳಬೇಕೆಂದು ಎಂಎಸ್‍ ಎಂಇ ಜಂಟಿ ನಿರ್ದೇಶಕ ಡಾ. ಕೆ. ಸಾಕ್ರಟೀಸ್ ಹೇಳಿದರು.ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕಾಸಿಯಾ ಇವರ ಸಂಯುಕ್ತಾಶ್ರಯದಲ್ಲಿ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಅರಿವು, ರಫ್ತು ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಸಮಾನತೆ ತರುವಲ್ಲಿ ಶರಣರ ಕೊಡುಗೆ ಅಪಾರ
ಶಿವಮೊಗ್ಗ ಶಿವಶರಣರ ಭೂಮಿಯಾದ ಶಿವಮೊಗ್ಗದಲ್ಲಿ ರಾಜಯೋಗ ಭವನ ನಿರ್ಮಾಣ ಅರ್ಥಪೂರ್ಣವಾಗಿದೆ. ಸಮಾಜದಲ್ಲಿ ಸಮಾನತೆ ತರುವಲ್ಲಿ ಶರಣರ ಕೊಡುಗೆ ಅಪಾರ ಎಂದು ಡಾ. ಬಸವರಾಜ ರಾಜಋಷಿ ಹೇಳಿದರು. ವಾಜಪೇಯಿ ಬಡಾವಣೆಯಲ್ಲಿ ಬ್ರಹ್ಮಕುಮಾರಿಯ ವಿವಿ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ರಾಜಯೋಗ ಭವನದ ಶಂಕುಸ್ಥಾಪನೆ ಸಮಾರಂಭದಲ್ಲಿ ಆಶೀರ್ವಚನ ನೀಡಿ, ನಮಃ ಶಿವಾಯ ಮಹಾಮಂತ್ರದ ಮಹತ್ವವನ್ನು ತಿಳಿಸಿದರು.
ಕೋವಿಡ್ ನಿಯಂತ್ರಣಕ್ಕಾಗಿ ಸಕಲ ಸಿದ್ಧತೆ ಇರಲಿ
ನೆರೆಯ ರಾಜ್ಯಗಳಲ್ಲಿ ಕೋವಿಡ್ ಉಪತಳಿ ವರದಿಯಾದ ಹಿನ್ನೆಲೆಯಲ್ಲಿ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದರು.
ಅವೈಜ್ಞಾನಿಕ ನೀತಿಯಿಂದ ರೈತರ ಭೂಮಿ ಎಂಎನ್‌ಸಿ ಪಾಲು
ಸರ್ಕಾರಗಳ ಅವೈಜ್ಞಾನಿಕ ನೀತಿಯಿಂದ ರೈತರ ಭೂಮಿ ಬಹುರಾಷ್ಟ್ರೀಯ ಕಂಪನಿಗಳ ಪಾಲಾಗುತ್ತಿವೆ. ತಮ್ಮ ಬಳಿ ಇದ್ದ ತುಂಡು ಭೂಮಿಯೂ ಕಳೆದುಕೊಂಡು ರೈತ ಬೀದಿಗೆ ಬಂದು ನಿಂತಿದ್ದಾನೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡ ಕೆ.ಟಿ.ಗಂಗಾಧರ್‌ ಅವರು ರೈತ ನಾಯಕ ಎನ್‌.ಡಿ.ಸುಂದರೇಶ್‌ ಸ್ಮರಣೆ ಕಾರ್ಯಕ್ರಮದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯ ಬೇಡ: ಡಾ. ಸೆಲ್ವಮಣಿ
ಭದ್ರಾವತಿ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳು ಚುರುಕುಗೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವಹಿಸಬಾರದು. ಎಲ್ಲಾ ಇಲಾಖೆ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಎಚ್ಚರಿಸಿದರು. ಅವರು ನಗರಸಭೆ ಸಭಾಂಗಣದಲ್ಲಿ ಗುರುವಾರ ನಡೆದ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಸಮಸ್ಯೆಗಳನ್ನು ಆಲಿಸಿದರು.
ಸಕ್ರೆಬೈಲು ಬಳಿ ಬೋಟಿಂಗ್‌: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌
ಶಿವಮೊಗ್ಗ ಜಿಲ್ಲೆ ಗಾಜನೂರಿನ ಸಕ್ರೆಬೈಲು ಆನೆ ಶಿಬಿರದ ಬಳಿದ ತುಂಗಾಭದ್ರಾ ಜಲಾಶಯದ ಹಿನ್ನೀರಿನಲ್ಲಿ ‘ವಾಟರ್ ಬೋಟಿಂಗ್’ ನಡೆಸಲು ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ ಲಿಮಿಟೆಡ್‌ಗೆ ಅನುಮತಿ ನೀಡಿರುವ ವಿಚಾರ ಸಂಬಂಧ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಅಕ್ರಮ ಮರಳು ಗಣಿಗಾರಿಕೆ ತಡೆಗೆ ಜಿಲ್ಲಾಧಿಕಾರಿ ತಾಕೀತು
ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಮತ್ತು ಮರಳು ಸಮಿತಿ ಸಭೆಯಲ್ಲಿ ಜಿಲ್ಲೆಯಲ್ಲಿ ಅಕ್ರಮ ಗಣಿಕಾರಿಕೆ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿದ್ದು, ಅಕ್ರಮ ಗಣಿಗಾರಿಕೆ ಕಂಡು ಬಂದಲ್ಲಿ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ, ತಹಸೀಲ್ದಾರ್‌, ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ತಾಕೀತು ಮಾಡಿದರು.
  • < previous
  • 1
  • ...
  • 455
  • 456
  • 457
  • 458
  • 459
  • 460
  • 461
  • 462
  • 463
  • ...
  • 515
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved