• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಾಸ್‌ ಪಡೆಯಲು ಸರ್ಕಾರ ಹಿಂದೇಟು
ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ಚುನಾವಣೆ ಪೂರ್ವದಲ್ಲಿ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯುವ ಭರವಸೆ ನೀಡಿದ್ದ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಕೃಷಿ ಕಾಯ್ದೆಗಳನ್ನ ವಾಪಸ್‌ ಪಡೆದಿಲ್ಲ. ಈಗಲೂ ಮೀನಾಮೇಷ ಎಣಿಸುತ್ತಿದೆ. ಕೃಷಿಕಾಯ್ದೆಗಳ ವಿಚಾರದಲ್ಲಿ ಬಿಜೆಪಿಯವರಿಗೂ ಯಾವುದೇ ವ್ಯತ್ಯಾಸ ಇಲ್ಲ ಎಂದು ಹರಿಹಾಯ್ದರು.
ಯುವಜನತೆ ಉತ್ತಮ ವಿಚಾರ ರೂಡಿಸಿಕೊಂಡರೆ ದೇಶ ಸದೃಢ
ಇಂದಿನ ವಿದ್ಯಾರ್ಥಿಗಳು ಸಂಸ್ಕೃತಿ, ಉತ್ತಮ ಆಚಾರ, ವಿಚಾರಗಳನ್ನು ಇಂದಿನ ಯುವಜನತೆ ರೂಢಿಸಿಕೊಂಡು ಮುನ್ನಡೆದರೆ ಸದೃಢ ಭಾರತವನ್ನು ಕಟ್ಟಬಹುದು ಎಂದು ಬಾಪೂಜಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ಹೇಳಿದರು.
ಎದೆಹಾಲು ದಾನದಿಂದ ವರ್ಷಕ್ಕೆ 8 ಲಕ್ಷ ಮಕ್ಕಳ ಪ್ರಾಣ ರಕ್ಷಣೆ
ಅಮೃತಕ್ಕೆ ಸಮವಾಗಿರುವ ತಾಯಿಯ ಎದೆಹಾಲು ಕೊಡುವುದರಿಂದ ಒಂದು ವರ್ಷದಲ್ಲಿ 8 ಲಕ್ಷಕ್ಕೂ ಹೆಚ್ಚು ಮಕ್ಕಳ ಪ್ರಾಣವನ್ನು ಉಳಿಸಬಹುದು ಎಂದು ಸರ್ಜಿ ಪೌಂಡೇಶನ್ ಅಧ್ಯಕ್ಷ ಡಾ. ಧನಂಜಯ್ ಸರ್ಜಿ ಅವರು ಸರ್ಜಿ ತಾಯಿ-ಮಗು ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಸರ್ಜಿ ಆಸ್ಪತ್ರೆಗಳ ಸಮೂಹದ ಸಹಯೋಗದೊಂದಿಗೆ ಬುಧವಾರ ಅಮೃತ ಬಿಂದು ಹೆಸರಿನ ತಾಯಂದಿರ ಎದೆಹಾಲಿನ ಬ್ಯಾಂಕ್‌ನ ಉದ್ಘಾಟನೆ ಕಾರ್ಯಕ್ರಮದಲ್ಲಿ ಹೇಳಿದರು.
ಇವಿಎಂ-ವಿವಿ ಪ್ಯಾಟ್‌ ಎಚ್ಚರಿಕೆಯಿಂದ ನಿರ್ವಹಿಸಬೇಕು: ಡಿಸಿ ಡಾ. ಆರ್‌. ಸೆಲ್ವಮಣಿ
ಇವಿಎಂ ಮತ್ತು ವಿವಿಪ್ಯಾಟ್ ಕುರಿತು ಸಮಗ್ರವಾಗಿ ತಿಳಿದುಕೊಂಡು ಅತಿ ಜಾಗೃತೆಯಿಂದ, ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕೆಂದು ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಮಂಗಳವಾರದ ಸಭೆಯಲ್ಲಿ ತಾಕೀತು ಮಾಡಿದ್ದಾರೆ.
23ರಂದು ತೊಗರ್ಸಿಯಲ್ಲಿ ನಮೋ ಭಾರತ ಸಮಾವೇಶ
ತೊಗರ್ಸಿಯಲ್ಲಿ ನಮೋ ಭಾರತ ಹೆಸರಲ್ಲಿ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ನೇತೃತ್ವದಲ್ಲಿ 23ರಂದು ಬೃಹತ್ ಸಮಾವೇಶ ಏಪರ್ಡಿಸಲಾಗಿದೆ. ದೇಶವನ್ನು ಭದ್ರಪಡಿಸಿಕೊಳ್ಳಲು ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರಲಿ ಎಂದು ಬಯಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ನಮೋ ಬ್ರಿಗೇಡ್ ಜಿಲ್ಲಾ ಪ್ರಮುಖ ಶಿವು ಹೇಳಿದ್ದಾರೆ.
ಕಾರ್ಯದರ್ಶಿ, ಸಿಬ್ಬಂದಿಗೆ ಸಹಕಾರ ಕಾಯ್ದೆ ಕಾನೂನು ಅರಿವು ಬಹಳ ಮುಖ್ಯ
ನಿರಂತರವಾಗಿ ತರಬೇತಿ ಕಾರ್ಯಕ್ರಮಗಳಲ್ಲಿ ಸಿಬ್ಬಂದಿ ಭಾಗವಹಿಸುವಿಕೆಯಿಂದ ಹಾಲು ಒಕ್ಕೂಟದ ಸಹಕಾರ ಸಂಘಗಳ ಬೆಳವಣಿಗೆ ಸಾಧ್ಯ ಎಂದು ಶಿವಮೊಗ್ಗ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಟಿ.ಶಿವಶಂಕರಪ್ಪ ಶಿಕಾರಿಪುರದಲ್ಲಿ ನಡೆದ ಕಾರ್ಯಾಗಾರದಲ್ಲಿ ಹೇಳಿದ್ದಾರೆ.
ಕರೋಕೆ ಗಾಯನ ಸ್ಪರ್ಧೆಗೆ 100ಕ್ಕೂ ಹೆಚ್ಚು ಮಂದಿ ನೋಂದಣಿ
ಶಿವಮೊಗ್ಗದ ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಹಯೋಗದಲ್ಲಿ ಕರೋಕೆ ಸ್ಪರ್ಧೆ ಆಯೋಜಿಸಿದ್ದು, ಈಗಾಗಲೇ 100ಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ‌ ಮಾಡಿಕೊಂಡಿದ್ದಾರೆ ಎಂದು ಸಂಘದ ನಿರ್ದೇಶಕ ಹಾಗೂ ಕಾರ್ಯಕ್ರಮ ಸಂಚಾಲಕ ರಾಮಚಂದ್ರ ಗುಣಾರಿ ಹೇಳಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪ್ರಕರಣಗಳಿಲ್ಲ: ಡಿಎಚ್‌ಒ ಡಾ.ರಾಜೇಶ್‌
ಜಿಲ್ಲೆಯಲ್ಲಿ ಪ್ರತಿದಿನ 70ರಿಂದ 100 ಮಂದಿಗೆ ಕೋವಿಡ್ ರ್ಯಾಪಿಡ್‌ ಆ್ಯಂಟಿ ಟೆಸ್ಟ್‌ (ರಾಟ್) ಹಾಗೂ ಆರ್‌ಟಿಸಿಅರ್ ಟೆಸ್ಟ್ ಮಾಡಲಾಗುತ್ತಿದೆ. ಇದುವರೆಗೂ ಯಾವುದೇ ಪಾಸಿಟಿವ್ ಬಂದಿಲ್ಲ. ಆದರೂ ಜನರು ಆತಂಕಪಡದೇ ಎಚ್ಚರಿಕೆಯಿಂದ ಇರಬೇಕಾದ ಸಮಯವಿದು ಎಂದು ಡಿಎಚ್‌ಒ ಡಾ.ರಾಜೇಶ್‌ ಸುರಗೀಹಳ್ಳಿ ಸುದ್ದಿಗಾರರಿಗೆ ಜಿಲ್ಲೆಯಲ್ಲಿ ಸದ್ಯದ ಪರಿಸ್ಥಿತಿ ಕುರಿತ ಮಾಹಿತಿ ಹಂಚಿಕೊಂಡಿದ್ದಾರೆ.
ಭದ್ರಾವತಿ ಕ್ಷೇತ್ರ ಅಭಿವೃದ್ಧಿಗೆ ಬಿಜೆಪಿ, ಜೆಡಿಎಸ್ ಕೈ ಜೋಡಿಸಲಿ
ಭದ್ರಾವತಿ ಕ್ಷೇತ್ರದಲ್ಲಿ ಒಸಿ, ಇಸ್ಪೀಟ್ ಜೂಜು ಯಾರಿಂದ ಆರಂಭವಾಯಿತು ಎಂಬ ಕರಾಳ ಇತಿಹಾಸ ಜನತೆಗೆ ತಿಳಿದಿದೆ. ಗೂಂಡಾಗಿರಿ, ಇಸ್ಪೀಟ್ ಸೇರಿದಂತೆ ಯಾವುದೇ ಜೂಜಾಟ ಕಾಂಗ್ರೆಸ್ ಪಕ್ಷ ಬೆಂಬಲಿಸುವುದಿಲ್ಲ. ಇವುಗಳ ವಿರುದ್ಧ ಹೋರಾಟಕ್ಕೆ ನಮ್ಮ ಬೆಂಬಲ ಸಹ ಇದೆ ಎಂದು ಮಂಗಳವಾರದ ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ.
ನಾಳೆ ಸರ್ಜಿ ಆಸ್ಪತ್ರೆಯಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್‌ ಉದ್ಘಾಟನೆ
ಕಂದಮ್ಮಗಳಿಗೆ ತಾಯಿ ಹಾಲು ಇಲ್ಲ ಎನ್ನುವ ಕೊರಗು ನೀಗಿಸುವ ನಿಟ್ಟಿನಲ್ಲಿ ಮಧ್ಯ ಕರ್ನಾಟಕದಲ್ಲೇ ಮೊದಲ ಬ್ಯಾಂಕ್‌ ಆಗಿ ಶಿವಮೊಗ್ಗದಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್‌ ಸ್ಥಾಪನೆಯಾಗುತ್ತಿದೆ.
  • < previous
  • 1
  • ...
  • 456
  • 457
  • 458
  • 459
  • 460
  • 461
  • 462
  • 463
  • 464
  • ...
  • 515
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved