ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಲೆಯತ್ನ ಪ್ರಕರಣ ಖಂಡಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ
ಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿ ಗ್ರಾಮದ ಡೈರಿ ಚುನಾವಣೆ ಸಂಬಂಧ ಭಾನುವಾರ ಇಬ್ಬರು ಮುಖಂಡರ ಮೇಲೆ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ, ಇದು ಸರಿಯಲ್ಲ ಎಂದು ಸೋಮವಾರ ಬಿಜೆಪಿ, ಜೆಡಿಎಸ್ ಆರೋಪಿಸಿದೆ. ಅಲ್ಲದೇ, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ಸಹ ನಡೆಸಿದ್ದಾರೆ.
ಬ್ಯಾಕೋಡು ನಾರಾಯಣ ಗುರು ಸಹಕಾರಿ ಬ್ಯಾಂಕ್‌ನಲ್ಲಿ ಹಣ ಕಳವು
ಸಾಗರದ ಕರೂರು ಹೋಬಳಿಯಲ್ಲಿ ದಿನೇದಿನೆ ಕಳವು ಪ್ರಕರಣಗಳು ಹೆಚ್ಚುತ್ತಿದ್ದು, ಬ್ಯಾಕೋಡು ಗ್ರಾಮದ ನಾರಾಯಣಗುರು ಸಹಕಾರಿ ಬ್ಯಾಂಕಿನಲ್ಲಿ ಭಾನುವಾರ ತಡರಾತ್ರಿ ಕಳ್ಳರು ಕೈ ಚಳಕ ಮೆರೆದು, ₹1 ಲಕ್ಷಕ್ಕೂ ಅಧಿಕ ಮೊತ್ತದ ನಗದು ದೋಚಿದ್ದಾರೆ.
ಭದ್ರಾವತಿ ಪೊಲೀಸರ ಕಾರ್ಯಾಚರಣೆಯಲ್ಲಿ 14 ಬೈಕ್‌ಗಳ ವಶ
ಬೈಕ್ ಕಳ್ಳರಿಗೆ ಭದ್ರಾವತಿ ನಗರದ ಉಪವಿಭಾಗ ಪೊಲೀಸರು ಖೆಡ್ಡಾಕ್ಕೆ ಕೆಡವಿ, 15 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ತಂಡದ ಕಾರ್ಯಾಚರಣೆಗೆ ಜಿಲ್ಲಾ ಎಸ್‌ಪಿ ಅವರಿಂದ ಅಭಿನಂದನೆಯನ್ನೂ ಗಿಟ್ಟಿಸಿದ್ದಾರೆ. ಹೀಗೆಂದು ಎಎಸ್‌ಪಿ ಅನಿಲ್ ಕುಮಾರ್ ಭೂಮಾರೆಡ್ಡಿ ಹೇಳಿದ್ದಾರೆ.
ಗಲಭೆ ನಡೆಯದಂತೆ ಮುಖಂಡರೇ ಮುತುವರ್ಜಿ ವಹಿಸಬೇಕು: ಎಸ್‌ಪಿ ಸೂಚನೆ
ಸಮುದಾಯಗಳ ನಡುವೆ ಘರ್ಷಣೆ ಉಂಟಾದರೆ ಪೊಲೀಸರು ತಮ್ಮದೇ ಆದ ಕ್ರಮ ಕೈಗೊಳ್ಳುವುದು ಅನಿವಾರ್ಯ. ಈದ್ ಮಿಲಾದ್ ದಿನ ಶಾಂತಿನಗರದಲ್ಲಿ ನಡೆದ ದುರ್ಘಟನೆ ಇನ್ನೂ ಮುಂದೆ ಸಂಭವಿಸದಂತೆ ಸ್ಥಳೀಯ ಮುಖಂಡರು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾ ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್ ಸೂಚಿಸಿದ್ದಾರೆ.
21ರಂದು ಎನ್ ಡಿ ಸುಂದರೇಶ್ ಸ್ಮರಣೆ, ರೈತಜಾಗೃತಿ ಸಭೆ: ಹಾಲೇಶಪ್ಪಗೌಡ
ಶಿವಮೊಗ್ಗ ನಗರದ ಡಿಸಿಸಿ ಬ್ಯಾಂಕ್ ಸಭಾ ಭವನದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಡಿ.21ರಂದು ಬೆಳಗ್ಗೆ 11 ಗಂಟೆಗೆ ರೈತ ಮಹಾನಾಯಕ ಎನ್.ಡಿ.ಸುಂದರೇಶ್ 31ನೇ ವರ್ಷದ ಸ್ಮರಣೆ ಹಾಗೂ ರೈತರ ಜಾಗೃತಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಹಾಲೇಶಪ್ಪ ಗೌಡ ಹೇಳಿದ್ದಾರೆ.
ಸೇತುವೆ ಕಾಮಗಾರಿಯೇ ಮುಗಿದೇ ಇಲ್ಲ, ಟೇಪ್ ಕಟ್ ಯಾಕೆ
ಸಂಸದ ಬಿ.ವೈ.ರಾಘವೇಂದ್ರ ನೂತನ ಸೇತುವೆ ಕಾಮಗಾರಿ ಮುಗಿಯುವ ಮೊದಲೇ ಅಧಿಕಾರಿಗಳ ಪ್ರಮಾಣಪತ್ರವಿಲ್ಲದೇ ಗಡಿಬಿಡಿಯಲ್ಲಿ ಟೇಪು ಕಟ್ ಮಾಡುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ
ಸಾಹಿತ್ಯ, ಕಲೆಗಳು ನಮ್ಮ ಸಂಸ್ಕೃತಿ ಪರಂಪರೆ ಪ್ರತಿಬಿಂಬ
ಕಲೆ, ಸಾಹಿತ್ಯವು ನಮ್ಮ ಸಂಸ್ಕೃತಿ ಪರಂಪರೆಯ ಪ್ರತಿಬಿಂಬ, ನೃತ್ಯವು ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ ಎಂದು ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದ್ದಾರೆ.
ಅವೈಜ್ಞಾನಿಕ ಸದಾಶಿವ ಆಯೋಗ ವರದಿ ರದ್ದುಪಡಿಸಿ
Reservation Conservation Union menmbers protest, opp dc office smg, dist president nanya naik, ಜಿಲ್ಲಾಧ್ಯಕ್ಷ ಎಂ.ವೈ. ನಾನ್ಯಾನಾಯ್ಕ್, shimoga news
ಕಮಲೇಶಚಂದ್ರ ವರದಿ ಜಾರಿಗೊಳಿಸಿ ಸೌಲಭ್ಯಗಳ ನೀಡಿ
Rural Postal Dept Employees, ಎಚ್.ಆರ್.ಭಾಸ್ಕರ ಶೆಟ್ಟಿ, Divisional Secretory, ಆದರ್ಶ ಹುಂಚದಕಟ್ಟೆ, youth Congress, thirthahalli news
ಅಂತ್ಯ ಕಾಣದ ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ
Kadadakkatte, Railway flyover work, traffic jamm, M. SRC Company Infra Private Limited, Hyderabad, Bhadravati news
< previous
1
...
457
458
459
460
461
462
463
464
465
...
515
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ