• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಮೊಗ್ಗ ಕೆನರಾ ಬ್ಯಾಂಕ್ ನೂತನ ಪ್ರಾದೇಶಿಕ ಕಚೇರಿ
ಶಿವಮೊಗ್ಗ ಕೆನರಾ ಬ್ಯಾಂಕ್ ನೂತನ ಪ್ರಾದೇಶಿಕ ಕಚೇರಿ ಆರಂಭ. ವಾಜಪೇಯಿ ಬಡಾವಣೆಯಲ್ಲಿ ನಿರ್ಮಾಣವಾದ ಕೇಂದ್ರವನ್ನು ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಉದ್ಘಾಟಿಸಿದರು.
ಶ್ರೀಗಂಧಮರ ಕಳವು: ಆರು ಜನರ ಬಂಧನ
ಶ್ರೀಗಂಧಮರ ಕಳವು: ಆರು ಜನರ ಬಂಧನ, ಕದೀಮರಿಂದ 1.50 ಲಕ್ಷ ರು. ಮೌಲ್ಯದ ಶ್ರೀಗಂಧದ ತುಂಡು, ಮೂರು ಬೈಕ್ ವಶ
ಶರಾವತಿ ಡಿನೋಟಿಫಿಕೇಶನ್ ಬಗ್ಗೆ ಸಂಸದ ಪುನಃ ಪ್ರಶ್ನೆ
ಇದಕ್ಕೆ ಉತ್ತರ ನೀಡಿದ ಅರಣ್ಯ ಸಚಿವರು, ಅರಣ್ಯಗಳು. ಅಭಯಾರಣ್ಯಗಳು ಹಾಗೂ ರಾಷ್ಟ್ರೀಯ ಉದ್ಯಾನಗಳನ್ನು ಡಿ-ನೋಟಿಫಿಕೇಶನ್ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಈ ಹಿಂದೆಯೇ ಸೂಚಿಸಿದೆ. ಈ ಹಿನ್ನೆಲೆ ಸುಪ್ರೀಂ ಕೋರ್ಟಿನ ಒಪ್ಪಿಗೆ ಪಡೆದು ಮುಂದಿನ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಲಲಿತ ಕಲೆಗಳಲ್ಲಿ ಮನಸಿನ ನೋವು ಶಮನ ಶಕ್ತಿ
ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಪ್ರಾಂಶುಪಾಲ ಡಾ. ಟಿ.ಎಸ್. ರಾಘವೇಂದ್ರ ಮಾತನಾಡಿ, ತಬಲಾ ನುಡಿಸಿದರೆ ನಾದ, ಮಾಧುರ್ಯ ಸೃಷ್ಟಿಯಾಗಬೇಕು. ನಾದದ ಮಾಧುರ್ಯ ಕೇಳುಗರ ಹೃದಯವನ್ನು ತಟ್ಟಬೇಕು. ಮನಸ್ಸನ್ನು ಮುಟ್ಟಬೇಕು. ತಬಲಾ ಕಲಿಯುವ ವಿದ್ಯಾರ್ಥಿಗಳು ಈ ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ತಬಲಾ ಕಲಿಕೆಗೆ ದೀರ್ಘ ಕಾಲದ ಸಂಯಮ, ಏಕಾಗ್ರತೆ ಬಯಸುತ್ತದೆ. ಸತತ ಅಭ್ಯಾಸದಿಂದ ಕರಗತ ಮಾಡಿಕೊಳ್ಳಬೇಕು. ಶ್ರದ್ಧೆ, ಪರಿಶ್ರಮದಿಂದ ಯಶಸ್ಸು ದೊರಕುತ್ತದೆ ಎಂದು ಹೇಳಿದರು.
ಶಿಕಾರಿಪುರ ಏಕಲವ್ಯ ಜೂಡೋ ಕ್ಲಬ್‌ ವಿದ್ಯಾರ್ಥಿಗಳ ಸಾಧನೆ
ಜಿಲ್ಲೆ ಹಾಗೂ ತಾಲೂಕಿನ ಕೀರ್ತಿ ಹೆಚ್ಚಿಸಿರುವ ಹೆಮ್ಮೆಯ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು, ತರಬೇತುದಾರ ಮಿಥುನ್ ಡಿ.ಬಿ. ಹಾಗೂ ಜಿಲ್ಲಾ ಜೂಡೋ ಸಂಸ್ಥೆ ಅಧ್ಯಕ್ಷ ಲಿಂಗರಾಜ್ ಮತ್ತು ಕಾರ್ಯದರ್ಶಿ ನಾಗರಾಜ್ ಪುಷ್ಪಾಶ್ರಮದ ಫಾದರ್ ಆಂತೋನಿ ಪೀಟರ್ ಅಭಿನಂದಿಸಿದ್ದಾರೆ.
ವಿದ್ಯಾರ್ಜನೆ‌ಯೇ ನಮ್ಮ ಮೂಲಭೂತ ಕರ್ತವ್ಯವಾಗಬೇಕು: ಅನಿಲ್‌ಕುಮಾರ್
ಮೂಲಭೂತ ಹಕ್ಕುಗಳನ್ನು ಬಳಸಿಕೊಳ್ಳುವಾಗ ಮೂಲಭೂತ ಕರ್ತವ್ಯಗಳು ನಮ್ಮ ಮುಂದಿದೆ ಎನ್ನುವುದನ್ನು ಸದಾ ನೆನಪಿನಲ್ಲಿಡಿ. ವ್ಯಕ್ತಿತ್ವ ವಿಕಸನಕ್ಕೆ ಸಾಧ್ಯವಾಗುವ ಪ್ರತಿಯೊಂದು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಸೈಬರ್ ಕ್ರೈಮ್ ಪ್ರತಿದಿನದ ದೈನಂದಿನ ಪ್ರಕರಣಗಳಾಗಿದ್ದು, ತಂತ್ರಜ್ಞಾನವನ್ನು ಸಮಾಜದ ಅಭ್ಯುದಯಕ್ಕೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಿ ಎಂದರು.
ಶಿವಮೊಗ್ಗ ವಿಮಾನ ನಿಲ್ದಾಣ ಸಮಸ್ಯೆಗಳ ಶೀಘ್ರ ಪರಿಹರಿಸಿ
ಅಲ್ಲದೇ, ವಿಮಾನ ನಿಲ್ದಾಣದಲ್ಲಿ ಉಪಾಹಾರ ಗೃಹಗಳನ್ನು ಕೂಡಲೇ ತೆರೆದಲ್ಲಿ ಹಿರಿಯ ನಾಗರಿಕರಿಗೆ ಹಾಗೂ ಮಕ್ಕಳಿಗೆ ಆಹಾರದ ಕೊರತೆ ನೀಗಿಸಿದಂತಾಗುತ್ತದೆ ಎಂದು ಸಂಸದರು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, ತಕ್ಷಣವೇ ಕ್ರಮ ಕೆಗೊಳ್ಳುವ ಭರವಸೆ ನೀಡಿದರು.
ಪಶ್ಚಿಮಘಟ್ಟ ದೇವರ ಕಾನುಗಳ ರಕ್ಷಣೆಗೆ ಸರ್ಕಾರ ಬದ್ಧ
ನಿಯೋಗಕ್ಕೆ ಭರವಸೆ: ಜೀವವೈವಿಧ್ಯ ಸಮಿತಿಗಳ ಸಮಾವೇಶಗಳನ್ನು ಜಿಲ್ಲಾಮಟ್ಟದಲ್ಲಿ ನಡೆಸುವ ಉದ್ದೇಶವಿದೆ. ಬೀದರ್‌ನಿಂದಲೇ ಅಭಿಯಾನ ಶುರು ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ವಿನಾಶದ ಅಂಚಿನಲ್ಲಿರುವ ಮಲೆನಾಡಿನ ಸಕ್ಕರೆ ಕಂಚಿ ಸಿಟ್ರಸ್ ತಳಿಗೆ ಜೀವವೈವಿಧ್ಯ ಮಂಡಳಿ ಮಾನ್ಯತೆ ನೀಡಲಿದೆ. ಗ್ರಾಮ ಅರಣ್ಯ ಸಮಿತಿಗಳ ಸಬಲೀಕರಣ ವಿಷಯಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ನಿಯೋಗಕ್ಕೆ ಭರವಸೆ ನೀಡಿದರು.
ಭ್ರೂಣಪತ್ತೆ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ದಿಢೀರ್‌ ಭೇಟಿ ನೀ ಪರಿಶೀಲಿಸಿ
ಆರೋಗ್ಯ ಇಲಾಖಾ ಅಧಿಕಾರಿಗಳು ಹಾಗೂ ಸಲಹಾ ಸಮಿತಿ ಸದಸ್ಯರು ವಾರಕ್ಕೊಮ್ಮೆಯಂತೆ ನಗರ ವ್ಯಾಪ್ತಿಯಲ್ಲಿ ಮಾತ್ರವಲ್ಲದೇ ಜಿಲ್ಲೆಯ ತಾಲೂಕುಗಳ ಸ್ಕ್ಯಾನಿಂಗ್ ಸೆಂಟರ್‌ಗಳಗೆ ಹಾಗೂ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ಕಾರ್ಯವೈಖರಿ, ದಾಖಲೆಗಳನ್ನು ಪರಿಶೀಲಿಸಿ, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಿದರು.
ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್‌ನಲ್ಲಿ ಗೃಹಿಣಿ ಹತ್ಯೆ
ಮನೆಯಲ್ಲಿ ದಂಪತಿ ಮಾತ್ರ ವಾಸವಿದ್ದರು. ರಮ್ಯಾ ಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಪೇಪರ್‌ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
  • < previous
  • 1
  • ...
  • 459
  • 460
  • 461
  • 462
  • 463
  • 464
  • 465
  • 466
  • 467
  • ...
  • 515
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved