• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಮೊಗ್ಗ ಸಂಸದರಿಂದ ಮುಳುಗಡೆ ಸಂತ್ರಸ್ತರಿಗೆ ದ್ರೋಹ
ಒಕ್ಕೂಟದ ವ್ಯವಸ್ಥೆಯಲ್ಲಿ ಮುಳುಗಡೆಯಂತಹ ಸಮಸ್ಯೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕೇಂದ್ರ ಸರ್ಕಾರವೇ ಈ ಸಮಸ್ಯೆಗಳನ್ನು ಪರಿಹರಿಸಬೇಕು. ಸಂತ್ರಸ್ಥರಿಗೆ ನ್ಯಾಯ ಒದಗಿಸಬೇಕು. ಆದರೆ ಇದರಲ್ಲಿ ಸಂಸದ ರಾಘವೇಂದ್ರ ವಿಫಲರಾಗಿದ್ದಾರೆ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಕೂಡ ಸಂಸದರು ಕೇಂದ್ರದ ಮೇಲೆ ಒತ್ತಡ ತರಲು ವಿಫಲರಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಕಷ್ಟು ಕೆಲಸ ಮಾಡಿದೆ. ಆದರೆ, ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ಸಮಸ್ಯೆ ಬಗೆಹರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.
ಜಲ್ಲೆಯಲ್ಲಿ ರೈಲ್ವೆ ಯೋಜನೆಗಳು ಪೂರ್ಣಗೊಳ್ಳಲು ಶೀಘ್ರ ಸ್ಪಂದಿಸಿ
2020-21ರಲ್ಲಿ ₹62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ಶಿವಮೊಗ್ಗ ಸಮೀಪ ಕೋಟೆಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಡಿಪೋ ನಿರ್ಮಾಣ ಕಾರ್ಯವನ್ನು ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ.27ರಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಜೀವನದಲ್ಲಿ ಅವಕಾಶಗಳ ಬಳಸಿ ಸಾಧನೆ ತೋರಬೇಕು
ಹೊಂಬುಜ ಕ್ಷೇತ್ರದ ಜೈನ ಮಠದ ಜಗದ್ಗುರು ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಭಟ್ಟಾಚಾರ್ಯ ಸ್ವಾಮಿಗಳು ಮಾತನಾಡಿ, ಪೋಷಕರು ಮಕ್ಕಳಿಗೆ ಒಳ್ಳೆಯ ಹಾದಿಯಲ್ಲಿ ನಡೆಯುವಂತೆ ಮಾರ್ಗದರ್ಶನ ನೀಡಬೇಕು. ರಾಮಾಯಣ, ಮಹಾಭಾರತಂತಹ ಮಹಾಕಾವ್ಯದ ವ್ಯಕ್ತಿಗಳ ಪಾತ್ರದ ಪರಿಚಯ ಮಕ್ಕಳಿಗಾಗಬೇಕು.
21ರಂದು ಎನ್‌ ಡಿ ಸುಂದರೇಶ್‌ ನೆನಪಿನ ಸಭೆ, ರಕ್ತದಾನ ಶಿಬಿರ
ರಾಜ್ಯದಲ್ಲಿ ಬರಗಾಲ ಹಿನ್ನೆಲೆ ರೈತರಿಗೆ ಎಕರೆಗೆ ₹20 ಸಾವಿರ ಸಹಾಯಧನ ನೀಡಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ಮನೆ ಇಲ್ಲದವರಿಗೆ ಮನೆ ನೀಡಬೇಕು. ಎಲ್ಲ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಪಹಣಿ ಸೇರಿದಂತೆ ವಿವಿಧ ಪ್ರಮಾಣ ಪತ್ರ ಪಡೆಯಲು ಹೆಚ್ಚಿಸಿರುವ ಶುಲ್ಕವನ್ನು ಇಳಿಸಬೇಕು ಎಂದು ಒತ್ತಾಯಿಸಿದರು. ರಕ್ತದಾನ ಮಾಡುವವರು ಮೊ.9449968599, 9945525480, 8971868408 ಈ ಮೊಬೈಲ್‌ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದರು.
ಉನ್ನತಮಟ್ಟದ ಕಲಿಕೆಗೆ ಆದ್ಯತೆ ಮುಖ್ಯ: ರಹಮತ್‌
ಸಮಾರಂಭ ಉದ್ಘಾಟಿಸಿದ ಪಪಂ ಅಧ್ಯಕ್ಷೆ ಗೀತಾ ರಮೇಶ್ ಮಾತನಾಡಿ, ಶೈಕ್ಷಣಿಕವಾಗಿ ಸಾಕಷ್ಟು ಮುಂದುವರೆದಿರುವ ಈ ತಾಲೂಕಿನ ಸಾಧನೆ ಗಮನಾರ್ಹವಾಗಿದೆ. ಈ ಪರಂಪರೆ ಮುಂದುವರಿಸುವ ನಿಟ್ಟಿನಲ್ಲಿ ಕಠಿಣ ಅಭ್ಯಾಸದ ಕಡೆಗೆ ಆದ್ಯತೆ ನೀಡಬೇಕು. ಬಹಳ ಮುಖ್ಯವಾಗಿ ಮೊಬೈಲ್ ಹವ್ಯಾಸದಿಂದ ದೂರ ಉಳಿಯುವುದು ಅತೀ ಅಗತ್ಯ ಎಂದರು.
ಚಂದ್ರಗುತ್ತಿ ದೇಗುಲದಲ್ಲಿ ಲಕ್ಷ ದೀಪೋತ್ಸವ
ಪ್ರಧಾನ ಅರ್ಚಕ ಅರವಿಂದ್ ಭಟ್ ನೇತೃತ್ವದಲ್ಲಿ ಲಕ್ಷ ದೀಪೋತ್ಸವದ ಪೂಜಾ ವಿಧಿವಿಧಾನಗಳ ನಡೆದವು. ವಾದ್ಯ ಮೇಳಗಳು ಲಕ್ಷ ದೀಪೋತ್ಸವಕ್ಕೆ ಮೆರಗು ನೀಡಿದವು. ಭಕ್ತರು ದೇವಸ್ಥಾನದ ಆವರಣದಲ್ಲಿ ಆಕರ್ಷಕ ಸಿಡಿಮದ್ದು ಸಿಡಿಸಿ ಸಂಭ್ರಮಿಸಿದರು. ಸಾವಿರಾರು ಭಕ್ತರು ದೇವಸ್ಥಾನದ ಮೆಟ್ಟಿಲುಗಳಿಂದ ಆವರಣದವರೆಗೆ ದೀಪಗಳನ್ನು ಹೆಚ್ಚಿದರು.
ಕುವೆಂಪು ವಿವಿ ಅಂತರ ಕಾಲೇಜು ಅಥ್ಲೆಟಿಕ್ಸ್‌ನಲ್ಲಿ ಡಿವಿಎಸ್‌ ಚಾಂಪಿಯನ್
ಕಾರ್ಯಕ್ರಮದ ಸಮಾರೋಪಲ್ಲಿ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ.ವಿಷ್ಣುಮೂರ್ತಿ ಮಾತನಾಡಿ, ಇಂದಿನ ಯುವ ಸಮೂಹದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಸೃಜನಶೀಲತೆ ಕುರಿತಾಗಿ ಆಸಕ್ತಿಯ ಕೊರತೆಯಿದೆ. ಮೊಬೈಲ್ ಗೀಳು ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಇಂತಹ ಅಂಧತ್ವದಿಂದ ಹೊರಬಂದು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಯಶಸ್ಸಿನ ಹಾದಿಯಲ್ಲಿ ಮುನ್ನಡೆಯಬೇಕು ಎಂದು ಹೇಳಿದರು.
ಅಂಚೆ ಇಲಾಖೆಗೆ 169 ವರ್ಷ ಕಳೆದರೂ ಇನ್ನೂ ನೌಕರರಿಗೆ ಶೋಷಣೆ
ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮಣಿದು 2016ನೇ ಇಸವಿಯಲ್ಲಿ ಶ್ರೀ ಕಮಲೇಶಚಂದ್ರ ಕಮಿಟಿ ಆಯೋಗ ನೇಮಿಸಿ, ಗಾಮೀಣ ಅಂಚೆ ನೌಕರರ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿತು. ಆ ಕಮಿಟಿ ವರದಿ ಸಲ್ಲಿಸಿ, 6 ವರ್ಷಗಳು ಕಳೆದರೂ ಅದನ್ನು ಸಂಪೂರ್ಣವಾಗಿ ಜಾರಿಗೊಳಿಸದೇ ಕೇಂದ್ರ ಸರ್ಕಾರ ಮತ್ತು ಅಂಚೆ ಆಡಳಿತ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆಪಾದಿಸಿದರು. ಅಲ್ಲದೆ, ವಿವಿಧ ಬೇಡಿಕೆಗಳ ಈಡೇರಿಸುವಂತೆಯೂ ಒತ್ತಾಯಿಸಿದರು.
ಜೀವನ್ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
ಪಿಂಚಣಿದಾರರು 3 ವರ್ಷಗಳಿಗಿಂತ ಹೆಚ್ಚು ಕಾಲ ತಮ್ಮ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಲು ವಿಫಲರಾದರೆ ನಂತರ ಪಿಪಿಒ ರದ್ದತಿಗೆ ಅವಕಾಶವಿದೆ. ಆದ್ದರಿಂದ ಇದುವರೆಗೆ ತಮ್ಮ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸದಿರುವ ಪಿಂಚಣಿದಾರರು/ ಫಲಾನುಭವಿಗಳು ಆದ್ಯತೆ ಮೇರೆಗೆ ಅದನ್ನು ಸಲ್ಲಿಸುವಂತೆ ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ಮನವಿ ಮಾಡಿದ್ದಾರೆ.
ಕೃಷಿ ಸೌಲಭ್ಯಗಳಿಗೆ ಅರ್ಜಿ, ವಿವರ ಸಲ್ಲಿಸಿದರೆ ಸೌಲಭ್ಯ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಪುರಸಭಾ ಸದಸ್ಯ ಮಹೇಶ್ ಹುಲ್ಮಾರ್ ಅಹವಾಲು ಸಲ್ಲಿಸಿ, ಪುರಸಭೆಯಲ್ಲಿ ಇ-ಸ್ವತ್ತಿನ ಸಮಸ್ಯೆ ವಿಪರೀತವಾಗಿದೆ. ಜನತೆ ಅರ್ಜಿ ಸಲ್ಲಿಸಿ ಪಡೆಯಲು ವರ್ಷಗಟ್ಟಲೆ ಕಾಯಬೇಕಾಗಿದೆ. ಮರಣ ದಾಖಲೆ ನೀಡುವುದು ತುಂಬಾ ವಿಳಂಬವಾಗುತ್ತಿದ್ದು, ಈ ಬಗ್ಗೆ ವಿಚಾರಿಸಲು ಪುರಸಭಾ ಸದಸ್ಯರು ಫೋನ್ ಮೂಲಕ ಕರೆ ಮಾಡಿದರೆ, ಮುಖ್ಯಾಧಿಕಾರಿ ಸಹಿತ ಸಿಬ್ಬಂದಿ ಸ್ವೀಕರಿಸುವುದಿಲ್ಲ ಎಂದು ದೂರಿದರು.
  • < previous
  • 1
  • ...
  • 461
  • 462
  • 463
  • 464
  • 465
  • 466
  • 467
  • 468
  • 469
  • ...
  • 515
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved