• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್‌ ಅವರದು ಅನುಭವ ರೂಪಿತ ವ್ಯಕ್ತಿತ್ವ: ಡಾ.ಅರ್ಜುನ ಗೋಳಸಂಗಿ
ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ.ಎಸ್.ವೆಂಕಟೇಶ್ ಮಾತನಾಡಿ, ಅಂಬೇಡ್ಕರ್‌ ಅವರ ಜೀವನ ಚರಿತ್ರೆಯೆಂದರೆ ವಿರೂಪಗೊಂಡಿರುವ ಭಾರತೀಯ ಸಾಮಾಜಿಕ ಸ್ವರೂಪವನ್ನು ಸುರೂಪಗೊಳಿಸುವ ಪ್ರಯತ್ನದ ಚರಿತ್ರೆ. ಅದು ಅನನ್ಯವಾದುದು. ಸಂಶೋಧಕರು, ಸಂಸ್ಕೃತಿ ಚಿಂತಕರು, ಸಮಸಮಾಜದ ಕನಸುಗಾರರು ಆದ ಅಂಬೇಡ್ಕರ್‌ ಅವರು ದೃಷ್ಟಿ ಧೋರಣೆಗಳನ್ನು ಸಮಗ್ರವಾಗಿ ಅಭ್ಯಸಿಸಿದಾಗ ಅವರ ವಿದ್ವತ್, ಬರವಣಿಗೆಯ ಶಕ್ತಿ, ಚಿಂತನೆಗಳ ಒಳನೋಟಗಳು ಅಚ್ಚರಿಗೊಳಿಸುತ್ತವೆ ಎಂದು ಹೇಳಿದರು.
ಮೋದಿಯಿಂದಾಗಿ ಮುಂದುವರಿದ ರಾಷ್ಟ್ರಗಳ ಸಾಲಿನಲ್ಲಿ ಸೇರಿದ ಭಾರತ
ಸ್ವದೇಶಿ ಆಂದೋಲನ ಸ್ವಾವಲಂಬನೆ ಉದ್ದೇಶ ಹೊಂದಿದ್ದು, ಭಾರತೀಯ ಸ್ವತಂತ್ರ್ಯ ಚಳುವಳಿಯ ಭಾಗವಾಗಿತ್ತು. ಭಾರತೀಯ ರಾಷ್ಟ್ರೀಯತೆಗೆ ಕೊಡುಗೆ ನೀಡಿದೆ. ವಿದೇಶಿ ಸರಕುಗಳನ್ನು ತಡೆಯಲು ಆರಂಭವಾದ ಸ್ವದೇಶಿ ಆಂದೋಲನವನ್ನು ಮಹತ್ಮ ಗಾಂಧಿ ಅವರು ಇದನ್ನು ಸ್ವರಾಜ್ಯದ ಆತ್ಮ ಎಂದು ವರ್ಣಿಸಿದ್ದರು ಎಂದರು.
ಶ್ರೀಗಂಧ ಕುಶಲಕರ್ಮಿಗಳ ಬೇಡಿಕೆಗಳ ಶೀಘ್ರ ಈಡೇರಿಸಿ
ನಿಗಮದ ನೋಂದಾಯಿತ ಕುಶಲಕರ್ಮಿಗಳಲ್ಲಿ ಹಲವರು ಹಿರಿಯ ಕುಶಲಕರ್ಮಿಗಳಿದ್ದು, ಪ್ರಸ್ತುತ ಅವರಿಗೆ ಸರಿಯಾಗಿ ಕೆಲಸ ಮಾಡಲಾಗುತ್ತಿಲ್ಲ. ಹೀಗಾಗಿ ಅಂಥವರನ್ನು ಗುರುತಿಸಿ ಪ್ರತಿ ತಿಂಗಳು ಮಾಸಾಶನ ನೀಡುವಂತೆ ಈ ಹಿಂದೆ ನಿಗಮದ ವ್ಯವಸ್ಥಾಪಕ ನಿರ್ದೆಶಕರಿಗೆ ತಿಳಿಸಿದಾಗ, ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ ಈವರೆಗೂ ಯಾವುದೇ ಪ್ರಯತ್ನ ನಡೆದಿಲ್ಲ. ಅನುಕಂಪದ ಆಧಾರದ ಮೇಲೆ ಹಕ್ಕುದಾರರಿಗೆ ಶೀಘ್ರವಾಗಿ ಗುರುತಿನಚೀಟಿ ವರ್ಗಾವಣೆ, ನೋಂದಾಯಿತ ಕುಶಲಕರ್ಮಿಗಳ ಮಕ್ಕಳಿಗೆ ವಿದ್ಯಾರ್ಥಿ ವೇತನ, ಶ್ರೀಗಂಧದ ಮರಕ್ಕೆ ಕೊಡುವಂತೆ ಇತರ ಜಾತಿಯ ಮರಗಳಿಗೂ ರಿಯಾಯಿತಿ (ಸಬ್ಸಿಡಿ) ಕೊಡುವುದು, ನಿಗಮದ ಎಲ್ಲ ಕಟ್ಟಡಗಳಲ್ಲೂ ಮುಖ್ಯವಾಗಿ ಮೂಲಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
₹422 ಕೋಟಿ ಮೌಲ್ಯದ ಬೆಳೆ ಬರಗಾಲಕ್ಕೆ ತುತ್ತು!
ಶೇ.85ರಷ್ಟು ಮೆಕ್ಕೆಜೋಳ ಬೆಳೆ ನಷ್ಟ: ಜಿಲ್ಲೆಯಲ್ಲಿ ಭತ್ತವನ್ನು ಬಿಟ್ಟರೆ ಮೆಕ್ಕೆಜೋಳವನ್ನು ಹೆಚ್ಚು ಬೆಳೆಯಲಾಗುತ್ತದೆ. ಈ ಬಾರಿ 48770 ಹೆಕ್ಟೇರ್‌ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, ಮುಂಗಾರುಪೂರ್ವ ಹಾಗೂ ಮುಂಗಾರು ಮಳೆ ಕೊರತೆಯಿಂದಾಗಿ 44577 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆ ಮಾಡಲಾಗಿತ್ತು. ಇದರಲ್ಲಿ ಮಳೆ ಕೊರತೆಯಿಂದಾಗಿ ಶೇ.85ರಷ್ಟು ಮೆಕ್ಕೆಜೋಳ ಬೆಳೆ ನಷ್ಟವಾಗಿದೆ. ಬಿತ್ತನೆಯಾಗಿದ್ದ 44577 ಹೆಕ್ಟೇರ್‌ ಪೈಕಿ 38240 ಹೆಕ್ಟೇರ್‌ ಬೆಳೆ ಬರದಿಂದ ನಷ್ಟವಾಗಿದೆ. ಇದರಲ್ಲಿ ಶಿಕಾರಿಪುರ ಕ್ಷೇತ್ರದಲ್ಲಿ 16210 ಹೆಕ್ಟೇರ್‌, ಶಿವಮೊಗ್ಗ ತಾಲೂಕಿನಲ್ಲಿ 11420 ಹೆಕ್ಟೇರ್‌, ಸೊರಬ 7912 ಹೆಕ್ಟೇರ್‌, ಸಾಗರದಲ್ಲಿ 1723 ಹೆಕ್ಟೇರ್‌ ಪ್ರದೇಶದ ಬೆಳೆ ನಷ್ಟವಾಗಿದೆ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ.
ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು: ಪ್ರತಿಭಟನೆ
ಬಳಿಕ ಕಾಲೇಜು ಆವರಣ ಪ್ರವೇಶಿಸಿದ ಕುಟುಂಬದವರು ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಆಡಳಿತ ಮಂಡಳಿ ಕಚೇರಿಗೆ ತೆರಳಿ ವಿದ್ಯಾರ್ಥಿನಿ ಸಾವಿನ ಕುರಿತು ಸ್ಪಷ್ಟನೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಕೆಲವರು ಕಾಲೇಜಿನಲ್ಲಿದ್ದ ಬ್ಯಾನರ್‌ ಹರಿದು ಹಾಕಿದರು. ಕೊನೆಗೆ ಪೊಲೀಸರು ಪ್ರತಿಭಟನಾನಿರತರನ್ನು ಸಮಾಧಾನಪಡಿಸಿದರು. ಆದರೆ, ಆಡಳಿತ ಮಂಡಳಿಯವರು ಸ್ಪಷ್ಟನೆ ನೀಡುವವರೆಗೆ ಕಾಲೇಜು ಆವರಣದಲ್ಲಿ ಧರಣಿ ಮುಂದುವರಿಸಿದರು. ಘಟನೆ ಹಿನ್ನೆಲೆ ಕಾಲೇಜು ಆವರಣದಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು.
ಪೋಷಕರನ್ನು ವೃದ್ಧಾಶ್ರಮಕ್ಕೆ ತಳ್ಳಬೇಡಿ: ಸ್ವಾಮೀಜಿ
ಸಾಹಿತಿ ಡಾ.ಶಾಂತಾರಾಮ ಪ್ರಭು ಮಾತನಾಡಿ, ಯಾವುದೇ ಸಾಮೂಹಿಕ ಪೂಜೆಗಳು ನಮ್ಮ ಹಾಗೂ ದೇವರ ನಡುವಿನ ಅಂತರ ಕಡಿಮೆ ಮಾಡಬಲ್ಲದು. ಇದು ನಮ್ಮಗಳ ನಡುವಿನ ಬೇಧಭಾವವನ್ನು ತೊಡೆಯಬಲ್ಲದು ಎಂದರು.
ಗಡಿನಾಡ ಕನ್ನಡಿಗರ ಸ್ಥಿತಿಗತಿ ಬದಲಾಗಲಿ: ಡಾ.ಕಲೀಂ ಉಲ್ಲಾ
ಹರಿದು ಹಂಚಿ ಹೋಗಿದ್ದ ಕನ್ನಡಿಗರನ್ನು ಒಂದೆಡೆ ಸೇರಿಸುವ ದೊಡ್ಡ ಹೋರಾಟವೇ ಏಕೀಕರಣ ಹೋರಾಟ. ಕರ್ನಾಟಕ ಶಬ್ದದ ಪರಿಕಲ್ಪನೆ ತಂದು ಕೊಟ್ಟವರು ಕುವೆಂಪು. ಸ್ವಾತಂತ್ರ್ಯ ಪೂರ್ವದಲ್ಲಿಯೇ ಅವರು ರಚಿಸಿದ್ದ ನಾಡಗೀತೆಯ ಮೊದಲ ಸಾಲುಗಳು ಕರ್ನಾಟಕದ ಏಕೀಕರಣದ ಅವಶ್ಯಕತೆ ಸಾರಿ ಹೇಳಿವೆ ಎಂದು ತಿಳಿಸಿದರು.
ಪ್ರಶಸ್ತಿ, ಸನ್ಮಾನಗಳಿಂದ ಸಮಾಜಮುಖಿ ಚಟುವಟಿಕೆಗೆ ಪ್ರೇರಣೆ: ರವಿ ಹೆಗಡೆ
ಸಮಾಜಮುಖಿ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸಿ ಸಮಾಜ ತಿದ್ದುವ ಕೆಲಸದಲ್ಲಿ ನಿರತರಾಗುವಂತೆ ಪ್ರೇರಣೆ ನೀಡುವ ಕೆಲಸವನ್ನು ಪ್ರಶಸ್ತಿ, ಸನ್ಮಾನಗಳು ಮಾಡುತ್ತವೆ. ಅದರ ಜವಾಬ್ದಾರಿಯನ್ನು ಹೊತ್ತು ಸರಿ ದಾರಿಯಲ್ಲಿ ನಡೆದಾಗ ಪ್ರಶಸ್ತಿಗಳಿಗೆ ಅರ್ಥ ಮೂಡುತ್ತದೆ ಮತ್ತು ಅದರ ಆಶಯದಂತೆ ನಡೆದುಕೊಳ್ಳುವುದು ಪುರಸ್ಕತರ ಜವಾಬ್ದಾರಿಯೂ ಆಗಿದೆ ಎಂದರು.
ತ್ರಿರಾಜ್ಯಗಳಲ್ಲಿ ಬಿಜೆಪಿ ಗೆಲುವು ಹಿನ್ನೆಲೆ ಬಿಜೆಪಿ ಬೈಕ್‌ ರ್ಯಾಲಿ
ಮುಂದಿನ ಲೋಕಸಭಾ ಚುನಾವಣೆಯಲ್ಲೂ ದೇಶದ ಮತದಾರರು ಬಿಜೆಪಿ ನೇತೃತ್ವದ ಸರ್ಕಾರವನ್ನು ಅಧಿಕಾರಕ್ಕೆ ತರಲಿದ್ದಾರೆ. ಪ್ರಧಾನಿ ಮೋದಿ ಅವರನ್ನು ಕ್ಷುಲ್ಲಕ ಕಾರಣಗಳಿಗೆ ಹೀಗಳೆಯುವ ಕಾಂಗ್ರೆಸ್‌ನವರಿಗೆ ದೇಶದ ಜನತೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಿದ್ದಾರೆ. ಮುದ್ರಾ ಯೋಜನೆ, ಪ್ರಧಾನ ಮಂತ್ರಿ ಗೃಹ ಯೋಜನೆ, ಶೌಚಾಲಯ, ಮಂಗಳಯಾನ ಸೇರಿದಂತೆ ಪ್ರಧಾನಿಯವರು ಎಷ್ಟೇ ಒಳ್ಳೆ ಕೆಲಸ ಮಾಡಿದರೂ ಅದನ್ನು ಹೀಯಾಳಿಸುವ ಕೆಲಸ ಕಾಂಗ್ರೆಸ್‌ನವರದಾಗಿದೆ. ಇದೇ ಮನಸ್ಥಿತಿ ಮುಂದುವರಿಸಿದಲ್ಲಿ ದೇಶದಿಂದ ಕಾಂಗ್ರೆಸ್ ನಿರ್ನಾಮಕ್ಕೆ ಜನರೇ ಮುಂದಾಗುತ್ತಾರೆ ಎಂದು ಹೇಳಿದರು.
ಅತಿಯಾದ ರಾಸಾಯನಿಕಗಳ ಬಳಕೆಯಿಂದ ಪ್ರಾಕೃತಿಕ ಸಂಪತ್ತು ನಾಶ
ತಾಲೂಕು ಯೋಜನಾಧಿಕಾರಿ ಮಾದವಗೌಡ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಸೈಯದ್ ಸೀಮಾ, ಗ್ರಾಪಂ ಉಪಾಧ್ಯಕ್ಷೆ ಸುಜಾತ, ಸೇವಾ ಪ್ರತಿನಿಧಿ ಮಧುಸೂದನ್, ಶಿವನಗೌಡ, ಬಸಮ್ಮ, ಸೌಮ್ಯ, ವಂದನ, ಚೈತ್ರ ಇತರರಿದ್ದರು.
  • < previous
  • 1
  • ...
  • 467
  • 468
  • 469
  • 470
  • 471
  • 472
  • 473
  • 474
  • 475
  • ...
  • 515
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved