• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಕಾರ್ಯಕರ್ತರು ಪುಢಾರಿಗಳೆಂಬ ಹೇಳಿಕೆ ಸಲ್ಲದು
ಕೆಎಚ್‌ಬಿ ಬಡಾವಣೆಯಲ್ಲಿ ಅಪೂರ್ಣವಾದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ತರಾತುರಿಯಲ್ಲಿ ಉದ್ಘಾಟಿಸಿದರು. ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಅಸ್ಥಿತ್ವದ ನಂತರವೂ ಸಂಪೂರ್ಣಗೊಂಡ ಆಸ್ಪತ್ರೆಯನ್ನು ಪುನಃ ಹೋಮ ಹವನದ ಮೂಲಕ ಮುಖ್ಯಮಂತ್ರಿ, ಆರೋಗ್ಯ ಸಚಿವರು, ಉಸ್ತುವಾರಿ ಸಚಿವರ ಗಮನಕ್ಕೆ ತಾರದೇ ಚಾಲನೆ ನೀಡಿ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ. ಸತತ 4 ದಶಕ ಶಾಸಕ, ಡಿಸಿಎಂ, ಸಿಎಂ ಆಗಿ ಎಲ್ಲ ಅಧಿಕಾರ ಅನುಭವಿಸಿದ ಯಡಿಯೂರಪ್ಪ ಅವರು ತಾಲೂಕಿನ ನಿವೇಶನರಹಿತ ಬಡವರಿಗೆ ಉಚಿತ ನಿವೇಶನ ವಿತರಿಸಲಿಲ್ಲ. ಸಾಗುವಳಿದಾರರಿಗೆ ಹಕ್ಕುಪತ್ರ ದೊರಕಿಸಿಲ್ಲ. ಒತ್ತುವರಿದಾರ ಬಗರ್‌ಹುಕುಂ ರೈತರಿಗೆ ₹5 ಸಾವಿರ ದಂಡ, ಒಂದು ವರ್ಷ ಜೈಲು ಶಿಕ್ಷೆಯ ಕಠಿಣ ಕಾನೂನು ಜಾರಿಗೊಳಿಸಿದ ಕೀರ್ತಿ ಹೊಂದಿದ್ದಾರೆ ಎಂದು ವ್ಯಂಗ್ಯವಾಡಿದರು.
ಕನ್ನಡ ನಾಡು ಕವಿಗಳ ಬೀಡು: ಶಂಕರ್ ಶೇಟ್
ಈ ಸಂದರ್ಭದಲ್ಲಿ ಬಸವ ಪುತ್ಥಳಿ ನಿರ್ಮಾಣ ಸಮಿತಿ ಅಧ್ಯಕ್ಷ ಸಿ.ಪಿ. ಈರೇಶಗೌಡ, ತಾಲೂಕು ಯುವ ಬ್ರಿಗೇಡ್ ಅಧ್ಯಕ್ಷ ರಂಗನಾಥ ಮೊಗವೀರ, ಮಹೇಶ್ ಖಾರ್ವಿ, ಜಗದೀಶ್ ಬನವಾಸಿ, ಉಮೇಶ್ ಭಾಪಟ್, ಜಯಮ್ಮ, ಪಕ್ಕೀರಸ್ವಾಮಿ, ಪರಶುರಾಮ್, ವಿನೋದ್ ವಾಲ್ಮೀಕಿ, ಲೀಲಾವತಿ, ಅರುಣ್ ಆಚಾರ್, ಆಕಾಶ್ ಸೇರಿದಂತೆ ಮೊದಲಾದವರಿದ್ದರು.
ಸಿಎಂ ಸಿದ್ದರಾಮಯ್ಯ ಬಡವರ ಪರ ಕೆಲಸ ಮಾಡಲಿ: ಕೆ.ಎಸ್‌.ಈಶ್ವರಪ್ಪ
ಬಿಜೆಪಿಗೆ ಜನಬೆಂಬಲ: ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ವಿಧಾನಸಭಾ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮೂರು ರಾಜ್ಯದ ಜನ ಬಿಜೆಪಿ ಜೊತೆ ಇದ್ದಾರೆ. ನಾವೇಕೆ ಕಾಂಗ್ರೆಸ್ ಜೊತೆ ಹೋಗಬೇಕು ಎಂದು ಮತದಾರರು ಮಾಡಿದ ತೀರ್ಮಾನ 3 ರಾಜ್ಯಗಳಲ್ಲಿನ ಫಲಿತಾಂಶ ಸಾಕ್ಷಿ. ಕಾಂಗ್ರೆಸ್ ತನ್ನ ಸಾಧನೆಗಿಂತ ಗ್ಯಾರಂಟಿಯ ಮೋಸದ ಭರವಸೆ ನೀಡುತ್ತಿದ್ದಾರೆ. ತೆಲಂಗಾಣದ ಶಾಸಕರಿಗೆ ಇದು ಅರ್ಥವಾಗಿದೆ. ಹೇಗಾದರೂ ಮಾಡಿ ಕಾಂಗ್ರೆಸ್ ಶಾಸಕರನ್ನು ಕಟ್ಟು ಹಾಕಬೇಕು ಅಂತಾ ಪ್ರಯತ್ನ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಅವರ ಪ್ರಯತ್ನ ದೇಶದಲ್ಲಿ ಎಲ್ಲೂ ಸಫಲವಾಗಲ್ಲ ಎಂದು ಕುಟುಕಿದರು.
ಉದ್ದಿಮೆ, ವ್ಯಾಪಾರ ನಡೆಸಲು ಪರವಾನಗಿ ಕಡ್ಡಾಯ
ಕಾರ್ಮಿಕ ನೀರಿಕ್ಷಕಿ ಸುಖಿತಾ ಮಾತನಾಡಿ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ನೋಂದಣಿ ಕಡ್ಡಾಯವಾಗಿದೆ. ಈ ಲೇಬರ್ ಲೈಸೆನ್ಸ್ ಮೇಳದ ಸದುಪಯೋಗ ಪಡೆದುಕೊಳ್ಳಬೇಕು. ವರ್ತಕರಿಗೆ, ಉದ್ಯಮಿಗಳಿಗೆ ಅಗತ್ಯ ಬೇಕಾಗಿರುವ ಕಾರ್ಮಿಕ ಪರವಾನಗಿ (ಲೇಬರ್ ಲೈಸೆನ್ಸ್) ಅನ್ನು ಮೇಳದಲ್ಲಿ ಪಡೆದುಕೊಳ್ಳಬಹುದು ಎಂದು ಹೇಳಿದರು.
ಕಲೆಗಳಿಂದ ಸವಾಲು ಎದುರಿಸುವ ಶಕ್ತಿ ಪ್ರಾಪ್ತಿ: ನಾರಾಯಣ ರಾವ್‌
ಶಿಕ್ಷಣ ಕಲಿಸುವ ಶಿಕ್ಷಕರಿಗೆ ಎಲ್ಲಾ ಪ್ರಕಾರಗಳ ಕಲಿಕೆ ಅತ್ಯಗತ್ಯ. ಸಂವಹನ ಎಂಬುದು ಬದುಕಿನ ಒಂದು ದೊಡ್ಡ ಕಲೆ. ಒಳ್ಳೆಯ ಸಂವಹನ ಹೊಂದಿದ ಶಿಕ್ಷಕ ಮಾತ್ರ ವಿದ್ಯಾರ್ಥಿಗಳ ಮೆಚ್ಚಿನ ಗುರುವಾಗುತ್ತಾರೆ. ತಿಳುವಳಿಕೆ ಬಹಳ ಮುಖ್ಯವಲ್ಲ ತಿಳಿವಳಿಕೆಗಿಂತ ನಡವಳಿಕೆ ಬಹಳ ಮುಖ್ಯ ಎಂದರು.
ವಕೀಲರ ಹಿತರಕ್ಷಣಾ ಕಾಯ್ದೆ ಶೀಘ್ರ ಜಾರಿಗೊಳಿಸಿ
ಪಿಎಸ್‌ಐ ಮಹೇಶ್ ಪುಜೇರಿ ವಾಗ್ವಾದ ನಡೆಸಿ, ಠಾಣೆಗೆ ಕರೆತಂದು ಎಎಸ್‌ಐ ರಾಮಪ್ಪ, ಸಿಬ್ಬಂದಿ ಶಶಿಧರ, ಗುರುಪ್ರಸಾದ್, ನಿಖಿಲ್ ಮತ್ತು ಯುವರಾಜರ ಜತೆ ಸೇರಿಕೊಂಡು ದೈಹಿಕವಾಗಿ ಮನಸೋ ಇಚ್ಚೆ ಥಳಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಲಾಠಿಯಿಂದ ಹೊಡೆದು ದುರ್ವತನೆ ತೋರಿದ್ದಾರೆ. ಪೊಲೀಸರ ಈ ಅನಾಗರಿಕ ವರ್ತನೆ ತಾಲೂಕು ವಕೀಲರ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.
ಜಿಲ್ಲೆ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 15 ಸೂತ್ರ ಸಿದ್ಧ
ಏನಿದು 15 ಅಂಶಗಳ ಯೋಜನೆ?: ಎಸ್ಸೆಸ್ಸೆಲ್ಸಿ ಸುಧಾರಣೆಗೆ ರೂಪಿಸಿರುವ 15 ಅಂಶಗಳ ಸೂತ್ರದಲ್ಲಿ ಮೊದಲನೆಯದು ಜಿಲ್ಲಾಧಿಕಾರಿ, ಜಿಪಂ ಸಿಇಒ , ಎಸ್ಪಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಸಭೆ ನಡೆಸಿದ್ದು, ಫಲಿತಾಂಶ ಸುಧಾರಣೆಗೆ ಹಾಕಿಕೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಮತ್ತು ಅದನ್ನು ಮೇಲುಸ್ತುವಾರಿ ಮಾಡುವ ಬಗ್ಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಜೊತೆಗೆ ತಾಲೂಕುವಾರು ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಸಭೆ ನಡೆಸಿ ಫಲಿತಾಂಶ ಸುಧಾರಣೆಗೆ ಮಾರ್ಗದರ್ಶನ ನೀಡಲಾಗಿದೆ.
ಮೋದಿಯಿಂದಾಗಿ ಭಾರತ ಸಂಸ್ಕೃತಿ ವಿಶ್ವಕ್ಕೇ ಪರಿಚಯ
ಚಿತ್ರದುರ್ಗ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿ, ಬಸವಣ್ಣ ಅವರು ದೇವರು ಮತ್ತು ದೇವಾಲಯಗಳನ್ನು ವಿರೋಧಿಸುತ್ತಿದ್ದರು ಎಂಬ ಕೆಲವರ ಹೇಳಿಕೆ ತಪ್ಪುಕಲ್ಪನೆ. ಬಸವಣ್ಣ ವಿರೋಧಿಸಿದ್ದು ಅರ್ಚಕರ ಕೆಲವು ತಪ್ಪುಗಳನ್ನು ಹೊರತು, ದೇವರು ಮತ್ತು ದೇವಾಲಯಗಳನ್ನಲ್ಲ ಎಂದರು.
ಐಎಸ್‌ಐ ಪ್ರಮಾಣೀಕೃತ ಹೆಲ್ಮೆಟ್‌ ಧರಿಸುವುದು ಜನರ ಜವಾಬ್ದಾರಿ
ಇದಕ್ಕೂ ಮೊದಲು ನಗರದ ಪ್ರಮುಖ ವೃತ್ತಗಳಲ್ಲಿ ಕಾರ್ಯಾಚರಣೆ ನಡೆಸಿ ಅರ್ಧ ಹೆಲ್ಮೆಟ್ ಧರಿಸಿರುವ ದ್ವಿಚಕ್ರ ವಾಹನ ಸವಾರರಿಂದ ಹೆಲ್ಮೆಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು.
ರಾಜಮಹಾರಾಜರಂತೆ ಸರ್ಕಾರಗಳು ಕಲಾವಿದರಿಗೆ ಪ್ರೋತ್ಸಾಹ ನೀಡಲಿ
ಜಾನಪದ ಕಲಾವಿದ ಯುಗಧರ್ಮ ರಾಮಣ್ಣ ಮಾತನಾಡಿ, ಜಾನಪದರು ವಿದ್ಯಾವಂತರಲ್ಲ. ಆದರೆ, ಬದುಕಿನ ಮಹತ್ವ ಅರಿತವರು. ಆರೋಗ್ಯದ ಮಹತ್ವ ತಿಳಿದವರು. 64 ವಿದ್ಯೆಗಳಿಗೂ ತಾಯಿಬೇರು ಭಾರತ. ಜ್ಞಾನಪೀಠ ಪಡೆದ ಎಲ್ಲ ಸಾಹಿತಿಗಳು ಹಳ್ಳಿಯ ಮಹತ್ವ ಅರಿತಿದ್ದರು. ಆದ್ದರಿಂದ ಅವರಿಗೆ ಬದುಕು-ಬವಣೆಗಳ ಮಹತ್ವ ತಿಳಿದಿತ್ತು ಎಂದರು.
  • < previous
  • 1
  • ...
  • 468
  • 469
  • 470
  • 471
  • 472
  • 473
  • 474
  • 475
  • 476
  • ...
  • 515
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved