ಜಿಲ್ಲೆಯ ಎರಡು ಗ್ರಾಮಗಳ ಸರ್ವಾಂಗೀಣ ವಿಕಾಸಕ್ಕೆ ಕ್ರಮಶಿವಮೊಗ್ಗ: ದೂರದೃಷ್ಟಿಯ ಕೇಂದ್ರ ಪುರಸ್ಕೃತ ಬುಡಕಟ್ಟು ಕಲ್ಯಾಣ ಯೋಜನೆಯ ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಜಿಲ್ಲೆಯ ಹಿಂದುಳಿದ ವಿರುಪಿನಕೊಪ್ಪ ಮತ್ತು ಸದಾಶಿವಪುರ ಗ್ರಾಮಗಳನ್ನು ಆಯ್ಕೆ ಮಾಡಿದ್ದು, ಈ ಗ್ರಾಮಗಳ ಸರ್ವಾಂಗೀಣ ವಿಕಾಸಕ್ಕೆ ಯೋಜನೆ ರೂಪಿಸಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಜಿಪಂ ಸಿಇಒ ಎನ್.ಹೇಮಂತ್ ತಿಳಿಸಿದರು.