• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳ ಅನಾವರಣ ಅಗತ್ಯ: ಶಾಸಕಿ ಶಾರದಾ
ಮಕ್ಕಳು ಎಲ್ಲರ ಜೊತೆ ನಿರ್ಭೀತಿಯಿಂದ ಮತ್ತು ಮುಕ್ತವಾಗಿ ಬೆರೆಯುವ ಮನಃಸ್ಥಿತಿ ಬೆಳೆಸಿಕೊಳ್ಳಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಹೆಚ್ಚು ಸಹಕಾರಿಯಾಗಿದೆ. ಹಾಗಾಗಿ, ಪ್ರತಿಯೊಬ್ಬ ಮಗುವೂ ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪೋಷಕರು ಮತ್ತು ಶಿಕ್ಷಕರು ಮುತುವರ್ಜಿ ವಹಿಸಬೇಕು ಎಂದರು.
ಎಲ್ಲ ವಿಷಯಗಳಲ್ಲಿ ಗೊಂದಲ ಸೃಷ್ಟಿಸೋದೇ ಕಾಂಗ್ರೆಸ್‌ ಕೆಲಸ: ಚನ್ನಬಸಪ್ಪ ಟೀಕೆ
ಮಾಜಿ ಸಚಿವ ವಿ ಸೋಮಣ್ಣ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ನೇಮಕದ ನಂತರ ಬಿಜೆಪಿಯಲ್ಲಿ ಗೊಂದಲಗಳಿಲ್ಲ. ಕೆಲವರಲ್ಲಿ ನೋವು, ಬೇಸರ, ಅಸಮಾಧಾನ ಇರಬಹುದು. ಇದನ್ನು ಬಿಜೆಪಿ ರಾಷ್ಟ್ರೀಯ ನಾಯಕರು, ರಾಜ್ಯದ ನಾಯಕರಾದ ಬಿ.ಎಸ್‌. ಯಡಿಯೂರಪ್ಪ, ಈಶ್ವರಪ್ಪ, ನಳೀನ್‌ಕುಮಾರ್ ಕಟೀಲು ಮೊದಲಾದವರು ಸರಿಪಡಿಸುತ್ತಾರೆ ಎಂದು ಹೇಳಿದರು.
ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಪಾಠಗಳ ವಿಳಂಬ ಖಂಡಿಸಿ ಪ್ರತಿಭಟನೆ
ಕಾಲೇಜಿನಲ್ಲಿ ಸುಮಾರು 150ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಇದ್ದಾರೆ. ವಾರಕ್ಕೆ 2400 ಗಂಟೆ ತರಗತಿಗಳು ನಡೆಯಬೇಕಿದೆ. ಆದರೆ ನಡೆಯುತ್ತಿಲ್ಲ. ಹೀಗಾದರೆ ನಮ್ಮ ವಿದ್ಯಾಭ್ಯಾಸದ ಕತೆ ಏನು ಎಂದು ಪ್ರಶ್ನಿಸಿದರು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳು ಧಿಕ್ಕಾರ ಕೂಗಿದರು. ಅನಂತರ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಸ್ವಾಮಿ ವಿವೇಕಾನಂದ ಶಾಲೆಗೆ ಬೆಳ್ಳಿಹಬ್ಬ ಸಂಭ್ರಮ: ದಿವಾಕರ ಭಾವೆ
ಕಳೆದ 7 ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆಯುತ್ತಿದೆ. ತಾಲೂಕಿನಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯೊಂದಿಗೆ ಉತ್ತೀರ್ಣರಾಗುತ್ತಿದ್ದಾರೆ. ಹಲವು ವಿದ್ಯಾರ್ಥಿಗಳು ಕ್ರೀಡೆ, ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪಾಲ್ಗೊಂಡಿದ್ದಾರೆ. 2017-18ನೇ ಸಾಲಿನಲ್ಲಿ 7ನೇ ತರಗತಿ ವಿದ್ಯಾರ್ಥಿಯು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಆಯೋಜಿಸಿದ್ದ ಇನ್‌ಸ್ಪೈರ್ ಅವಾರ್ಡ್‌, ವಿಜ್ಞಾನ ಮಾದರಿ ರಚನೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಂಸ್ಥೆಯು ಕೇವಲ ಶೈಕ್ಷಣಿಕ ಕ್ಷೇತ್ರವಲ್ಲದೇ, ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ವಿಶೇಷ ಸಾಧನೆ ತೋರಿದೆ ಎಂದರು.
ಇಂದು ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ
ಜಿಲ್ಲಾ ಉಪಾಧ್ಯಕ್ಷ ಪುಟ್ಟನಗೌಡ ಮಾತನಾಡಿ, ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಕಳೆದ ಬಾರಿ ಹಾಗೂ ಈ ಬಾರಿ ಬರಗಾಲ ಉಂಟಾಗಿದೆ. ರಾಜ್ಯದ ಹಲವಾರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದರೂ, ಯಾವುದೇ ಪರಿಹಾರ ಕ್ರಮ ಕೈಗೊಳ್ಳುತ್ತಿಲ್ಲ. ಮಳೆ ಕೊರತೆ ನಡೆವೆಯೂ ಮೆಕ್ಕೆಜೋಳ ಎಕರೆಗೆ 3ರಿಂದ 4 ಕ್ವಿಂಟಲ್ ಬೆಳೆ ಬಂದಿದೆ. ರೈತರು ಸಂಕಷ್ಟದಲ್ಲಿ ಇದ್ದರೂ ಮಾರುಕಟ್ಟೆ ಇಲ್ಲ. ಮೆಕ್ಕೆಜೋಳಕ್ಕೆ ವಿಮೆ ಕಟ್ಟಿದರೂ ಪರಿಹಾರ ನೀಡದೇ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ತಕ್ಷಣ ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.
ಬೇಸಿಗೆಯಲ್ಲಿ ಕುಡಿಯುವ ನೀರು, ಮೇವಿನ ಕೊರತೆ ಆಗದಿರಲಿ
ನರೇಗಾ ಅಡಿಯಲ್ಲಿ ತಾಪಂ ಇ.ಒ.ಗಳು ಕಾರ್ಮಿಕರಿಗೆ ಕೆಲಸಗಳನ್ನು ನೀಡಬೇಕು. ಸಾಗರ ಮತ್ತು ಸೊರಬದಲ್ಲಿ ಬೇಡಿಕೆ ಹೆಚ್ಚಿದೆ. ಗುರುತಿಸಿ ಕೆಲಸಗಳನ್ನು ನೀಡಬೇಕು. ಮಳೆ ಬಂದು ಬಿದ್ದಿರುವ, ಹಾನಿಗೊಳಗಾದ ಮನೆಗಳ ಜಿಪಿಎಸ್ ಬಾಕಿ ಇರುವುದನ್ನು ಪಿಡಿಒಗಳು ಪರಿಶೀಲಿಸಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು. ಎಲ್ಲ ತಹಸೀಲ್ದಾರ್, ಇ.ಒ.ಗಳು, ಪಿ.ಡಿ.ಒ.ಗಳ ಜೊತೆಗೂಡಿ ಪ್ರತಿ 15 ದಿನಗಳಿಗೆ ಒಮ್ಮೆ ಬರ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಬೇಕು. ಜಾನುವಾರು ಮೇವಿಗೆ ಕೊರತೆ ಆಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
27ರಂದು ಮೆಸ್ಕಾಂ ಕಿರುಕುಳ ಖಂಡಿಸಿ ಪ್ರತಿಭಟನೆ
ಪ್ರತ್ಯೇಕ ಮೀಟರ್ ಹಾಕಿಸಲು ಪ್ರತಿ ಅಶ್ವಶಕ್ತಿಗೆ ₹10 ಸಾವಿರಗಳಷ್ಟು ದುಬಾರಿ ವೆಚ್ಚ ತಗುಲಲಿದೆ. ಅಲ್ಲದೇ, 10 ತಿಂಗಳ ಅವಧಿಗೆ ಅನಗತ್ಯವಾಗಿ ಕನಿಷ್ಠ ಶುಲ್ಕ ತರಬೇಕಾಗಿದೆ. ಮಲೆನಾಡಿನ ವಾಣಿಜ್ಯ ಬೆಳೆ ಆಗಿರುವ ಅಡಕೆಯಿಂದ ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ನೂರಾರು ಕೋಟಿ ಆದಾಯವಿದೆ. ಲಕ್ಷಾಂತರ ಮಂದಿ ದುಡಿಯುವ ಕೈಗಳಿಗೆ ಉದ್ಯೋಗ ಸೃಷ್ಟಿಯಾಗುತ್ತಿದೆ. ಹೀಗಿರುವಾಗ ಅವಮಾನ ಆಗುವಂತೆ ನಡೆದುಕೊಳ್ಳುತ್ತಿರುವ ಮೆಸ್ಕಾಂ ವಿಧಿಸುವ ದಂಡವನ್ನು ರೈತರು ಕಟ್ಟಬಾರದು ಎಂದರು.
ತರಲಘಟ್ಟ ಗ್ರಾಪಂ ಅಧ್ಯಕ್ಷರಾಗಿ ಮಂಜಮ್ಮ, ಉಪಾಧ್ಯಕ್ಷರಾಗಿ ಕುಮಾರನಾಯ್ಕ
ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಕೆಲವೇ ಸಮಯದಲ್ಲಿಯೇ ನಡೆದ ಈ ಅನಿರೀಕ್ಷಿತ ಬೆಳವಣಿಗೆ ತಾಲೂಕಿನಲ್ಲಿ ಪಕ್ಷದ ಸಂಘಟನೆಗೆ ಭವಿಷ್ಯದಲ್ಲಿ ಸವಾಲಾಗುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಈ ಪರಂಪರೆ ಇತರೆ ಗ್ರಾ.ಪಂ.ಗಳಲ್ಲಿ ಪುನರಾವರ್ತನೆ ಆಗದಂತೆ ಎಲ್ಲ ರೀತಿಯ ಎಚ್ಚರಿಕೆ ಬಿಜೆಪಿ ವಹಿಸುವುದೋ ಅಥವಾ ಕಾಂಗ್ರೆಸ್ ಆತ್ಮವಿಶ್ವಾಸ ಇಮ್ಮಡಿಯಾಗಿ ಆಪರೇಷನ್ ಹಸ್ತದ ಪ್ರಭಾವ ಹೆಚ್ಚಾಗುವುದೋ ಕಾದುನೋಡಬೇಕು.
ಸಮನ್ವಯತೆಯಿಂದ ಎಪಿಎಂಸಿ ಕಾಯ್ದೆ ಜಾರಿಗೆ ಆದ್ಯತೆ
ಸಭೆಯಲ್ಲಿ ರೈತ ಸಂಘದವರು, ವರ್ತಕರು, ಅಕ್ಕಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು, ಎಪಿಎಂಸಿ ಮಾಜಿ ಪದಾಧಿಕಾರಿಗಳು, ಎಪಿಎಂಸಿ ಅವಲಂಬಿತ ದಲಾಲಿಗಳ ಸಂಘ, ಪೇಟೆ ಕಾರ್ಯಕರ್ತರು, ಹಮಾಲಿ, ತೂಕದವರ ಸಂಘಗಳ ಪದಾಧಿಕಾರಿಗಳ ಸಲಹೆಗಳನ್ನು ಸ್ವೀಕರಿಸಲಾಗಿದೆ. ಅವರ ಸಲಹೆಗಳಿಗೆ ಮಾನ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಏರ್‌ಪೋರ್ಟ್‌ ಬಳಿ ಹೊಸ ರಸ್ತೆಗೆ ಬೀದಿದೀಪ, ಪೊಲೀಸ್ ವ್ಯವಸ್ಥೆ ಕಲ್ಪಿಸಿ
ಪೊಲೀಸ್ ಭದ್ರತೆಯಲ್ಲಿ ಕಾಮಗಾರಿ ಮುಂದುವರೆಸಲು ಹೋದಾಗ ಗ್ರಾಮಸ್ಥರು ಅದಕ್ಕೆ ಅಡ್ಡಿಪಡಿಸಿದರು. ಈ ಹಿಂದೆ ಜಿಲ್ಲಾಧಿಕಾರಿ ಅಂಡರ್‌ಪಾಸ್ ಮಾಡಿಕೊಡುವ ಭರವಸೆ ನೀಡಿದ್ದರು. ಅದು ಸಹ ಆಗಿಲ್ಲ. ತಹಸೀಲ್ದಾರ್ ಬಂದು ಭರವಸೆ ನೀಡುವರೆಗೂ ಕೆಲಸ ನಡೆಸಲು ಬಿಡುವುದಿಲ್ಲ ಎಂದು ಆಗ್ರಹಿಸಿದರು. ಕೆಲಕಾಲ ಪೊಲೀಸರು, ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.
  • < previous
  • 1
  • ...
  • 477
  • 478
  • 479
  • 480
  • 481
  • 482
  • 483
  • 484
  • 485
  • ...
  • 515
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved