• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗವಿಕಲರನ್ನು ಮುಖ್ಯವಾಹಿನಿಗೆ ತನ್ನಿ: ಡಾ.ಸರ್ಜಿ
ಅಂಗವಿಕಲತೆ ಶಾಪವಲ್ಲ. ಅದನ್ನು ತಿಳುವಳಿಕೆ ಮೂಲಕ ಜನ ಸಮಾನ್ಯರಲ್ಲಿ ಅರಿವು ಮೂಡಿಸಿ ವಿಕಲಚೇತನರನ್ನು ಮುಖ್ಯವಾಹಿನಿಗೆ ತರುವ ಕಾರ್ಯ ನಡೆಯಬೇಕಾಗಿದೆ ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಹೇಳಿದರು. ನಗರದ ಸ್ಕೌಟ್ ಭವನದಲ್ಲಿ ಶಿವಮೊಗ್ಗ ರೌಂಡ್ ಟೇಬಲ್ 166 ಹಾಗೂ ಸರ್ಜಿ ಫೌಂಡೇಷನ್ ಶಿವಮೊಗ್ಗ ಇವರ ಸಹಯೋಗದಲ್ಲಿ ವಿಶೇಷ ಚೇತನ ಮಕ್ಕಳಿಗಾಗಿ ಶನಿವಾರ ಹಮ್ಮಿಕೊಂಡಿದ್ದ ಕಿಡ್ಸ್ ಫಿಯೆಸ್ಟಾ-2023 (ಮಕ್ಕಳಜಾತ್ರೆ) ವಿಶೇಷ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ರಕ್ತದಾನ, ನೇತ್ರದಾನ ಮಹಾದಾನವಿದ್ದಂತೆ. ಯಾಕೆಂದರೆ ಒಬ್ಬ ವ್ಯಕ್ತಿಯ ಜೀವಕ್ಕೆ ಹೊಸ ಬದುಕನ್ನು ಕೊಟ್ಟ ಭಾಗ್ಯ ದಾನಿಗೆ ಲಭಿಸುತ್ತದೆ ಎಂದರು.
ವಿಶ್ವವನ್ನೇ ಬೆರಗುಗೊಳಿಸಿದ ಭಾರತದ ಚಂದ್ರಯಾನ 3
ಭಾರತವು ಚಂದ್ರಯಾನ-3 ಯಶಸ್ವಿಯಿಂದಾಗಿ ಇಡೀ ವಿಶ್ವವನ್ನು ಬೆರಗುಗೊಳಿಸಿದೆ ಎಂದು ಜ್ಞಾನದೀಪ ವಿದ್ಯಾ ಸಂಸ್ಥೆಯ ಗೌರವಾಧ್ಯಕ್ಷ, ಪದ್ಮಭೂಷಣ ಡಾ.ಬಿ.ಎನ್.ಸುರೇಶ್ ಹೇಳಿದರು. ಪಟ್ಟಣ ಸಮೀಪದ ಜಾವಳ್ಳಿಯ ಶ್ರೀ ಅರಬಿಂದೋ ಸ್ವತಂತ್ರ ಪದವಿ ಪೂರ್ವ ಕಾಲೇಜು ವತಿಯಿಂದ ಶ್ರೀ ಸಚ್ಚಿದಾನಂದ ಸಭಾ ಭವನದಲ್ಲಿ ವಿಶ್ವ ವಿಜ್ಞಾನ ದಿನಾಚರಣೆ ಅಂಗವಾಗಿ ಶನಿವಾರ ಏರ್ಪಡಿಸಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಶ್ವಕಪ್‌ ಗೆದ್ದು ಬಾ ಭಾರತ<bha>;</bha> ತಂಡಕ್ಕೆ ಶುಭ ಹಾರೈಕೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್‌ ಫೈನನ್‌ನಲ್ಲಿ ಭಾರತ ತಂಡಕ್ಕೆ ಶುಭಾಶಯಗಳ ಮಹಾಪೂರ ಹರಿದುಬಂದಿದೆ.ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ಕ್ರಿಕೆಟ್ ಅಭಿಮಾನಿ ಬಳಗದ ವತಿಯಿಂದ ವಿಶ್ವಕಪ್‌ ಪೈನಲ್‌ನಲ್ಲಿ ಇಂಡಿಯಾ ಗೆದ್ದು ಬರಲಿ ಎಂದು ಭಾರತಮಾತೆಯ ಫೋಟೋ ಹಿಡಿದು ಪ್ರಾರ್ಥಿಸಿ ಭಾರತ ಕ್ರಿಕೆಟ್‌ ತಂಡದ ಆಟಗಾರಿಗೆ ನೈತಿಕವಾಗಿ ಬೆಂಬಲ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ, ಎಚ್.ಸಿ ಯೋಗೇಶ್, ಪ್ರಮುಖರಾದ ಕೆ.ದೇವೇಂದ್ರಪ್ಪ, ಶಾಮೀರ್ ಖಾನ್ , ಕಾಶಿ ವಿಶ್ವನಾಥ್, ಅಫ್ತಾಜ್ ಪರ್ವಿಜ್, ಐಎನ್‌ಟಿಸಿ ಅಧ್ಯಕ್ಷ ಕವಿತಾ, ಅರ್ಜುನ್ ಪಂಡಿತ್ , ನೂರುಲ್ಲಾ, ಅರ್ಜುನ್ ಮತ್ತಿತರರು ಇದ್ದರು.
ಚಂದ್ರೇಗೌಡ ಆದರ್ಶ ರಾಜಕಾರಣಿ: ರತ್ನಾಕರ್‌ ಶ್ಲಾಘನೆ
ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮೌಲ್ಯಗಳನ್ನು ಪ್ರತಿಪಾದಿಸಿ ಚಂದ್ರೇಗೌಡರು ಧ್ರುವತಾರೆ ಆಗಿ ಮಿನುಗಿದ್ದರು. ಎಲ್ಲರಲ್ಲಿಯೂ ಗಾಂಧಿ, ಗೋಪಾಲಗೌಡರ ವ್ಯಕ್ತಿತ್ವ ನಿರೀಕ್ಷೆ ಸಲ್ಲದು. ಎಲ್ಲ ಬಗೆಯ ಅಧಿಕಾರ ಅನುಭವಿಸಿದ್ದರೂ, ಆರ್ಥಿಕವಾಗಿ ಚಂದ್ರೇಗೌಡರು ಕುಗ್ಗಿದ್ದರು
20ರಂದು ಸೊರಬದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರೋಪ
ನ.20ರಂದು ಬೆಳಗ್ಗೆ ಓದಿನೆಡೆಗೆ ನಮ್ಮ ನಡಿಗೆ ಎಂಬ ಶೀರ್ಷಿಕೆಯಡಿಯಲ್ಲಿ ಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಮುಂಭಾಗದಿಂದ ಮುಖ್ಯಬೀದಿ ಮೂಲಕ ರಂಗಮಂದಿರವರೆಗೆ ಅದ್ಧೂರಿ ಮೆರವಣಿಗೆ ನಡೆಸಲಾಗುವುದು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಜಾಥಾಕ್ಕೆ ಚಾಲನೆ ಹಾಗೂ ಸಮಾರೋಪ ಸಮಾರಂಭ ಅಧ್ಯಕ್ಷತೆ ವಹಿಸಿ, ಪ್ರಶಸ್ತಿ ಪ್ರದಾನ
ಕರ್ನಾಟಕ ಏಕೀಕರಣ ಸುವರ್ಣ ಸಂಭ್ರಮ ಹಿನ್ನೆಲೆ 10 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ
ಹಿರಿಯ ಸಮಾಜ ಸೇವಕ ಅನ್ವರ್‌ ಸಾಬ್ ಖಾದ್ರಿ, ಸಾಹಿತಿ, ಕವಿ, ಸಂಘಟಕ ಶಿ.ಜು.ಪಾಶ, ಕೊಡಗಿನ ಲೋಕೇಶ್ ಸಾಗರ್, ವೈದ್ಯಕೀಯ ಕ್ಷೇತ್ರದ ಸಾಧಕಿ ಡಾ. ಟಿ.ನೇತ್ರಾವತಿ, ಧಾರವಾಡದ ಎ.ಎ. ದರ್ಗಾ, ದಕ್ಷಣ ಕನ್ನಡದ ಡಾ.ಸುರೇಶ್ ನೆಗಳಗುಳಿ, ದಾಂಡೇಲಿಯ ದೀಪಾಲಿ ದೀಪಕ್ ಸಾಮಂತ, ಹೊಸನಗರದ ಡಾ. ಜಿ.ಎನ್. ಶ್ವೇತಾ, ಖಾಕಿ ಕವಿ ಮಂಜುನಾಥ್, ಸಾಮಾಜಿಕ ಕಾರ್ಯಕರ್ತ ಎಸ್.ಕೆ.ರಾಘವೇಂದ್ರ ಪ್ರಶಸ್ತಿಗೆ ಭಾಜನ
ದೊಡ್ಡಮ್ಮ- ಜಲದುರ್ಗಮ್ಮ ಸಮುದಾಯ ಭವನ ನಿರ್ಮಾಣ ಸಲ್ಲದು
ದೇವರ ಕೆಂಡದಾರ್ಚನೆಗೆ ಈ ಹಿಂದೆ ನಗರಸಭೆಯಿಂದ 88X51 ಅಡಿಯ ನಿವೇಶನ ನೀಡಿತ್ತು. ಇದು ಅಂತರಘಟ್ಟಮ್ಮ- ದೊಡ್ಡಮ್ಮ ದೇವಸ್ಥಾನಕ್ಕೆ ಸೇರಿದ್ದಾಗಿದೆ ಎಂದು ನಗರಸಭೆ ದಾಖಲೆಯಲ್ಲಿ ನಮೂದಿಸಲಾಗಿದೆ. ಈ ಜಾಗದಲ್ಲಿ ಈಗ ಅಂತರಘಟ್ಟಮ್ಮ ದೇವಸ್ಥಾನ ಸೇವಾ ಸಮಿತಿಯ ಗಮನಕ್ಕೆ ಬಾರದಂತೆ ಅಕ್ರಮವಾಗಿ ಪಾಲಿಕೆಯಲ್ಲಿ ಈ ಸ್ವತ್ತಿನ ದಾಖಲೆಗಳನ್ನು ತಿರುಚಿ, ಅಂತರಘಟ್ಟಮ್ಮ ಹೆಸರು ಕೈ ಬಿಟ್ಟು ದೊಡ್ಡಮ್ಮ-ಜಲದುರ್ಗಮ್ಮ ದೇವಸ್ಥಾನ ಸಮುದಾಯ ಭವನ ನಿರ್ಮಿಸಲು ಹೊರಟ್ಟಿದ್ದಾರೆ
ಗರ್ಭಕೋಶ ಬದಲು ಗರ್ಭನಾಳದಲ್ಲಿ ಬೆಳೆದ ಗರ್ಭ: ಮಹಿಳೆಗೆ ಜೀವದಾನ
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಹಳೆ ಜೋಗದ ವೀರಭದ್ರಪ್ಪ ಅವರ ಪತ್ನಿ ಬೇಬಿ (31) ಎಂಬವರು ನ.12ರಂದು ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸೆ ವಿಭಾಗಕ್ಕೆ ಹೊಟ್ಟೆನೋವಿನ ಸಮಸ್ಯೆಗೆ ದಾಖಲಾಗಿದ್ದರು. ಪರೀಕ್ಷೆ ನಡೆಸಿದಾಗ ಒಂದೂವರೆ ತಿಂಗಳ ಗರ್ಭಿಣಿ ಎಂದು ತಿಳಿದುಬಂದಿತ್ತು. ಕೂಲಂಕಷವಾಗಿ ತಪಾಸಣೆ ನಡೆಸಿದಾಗ ಗರ್ಭಕೋಶದ ಬದಲು ಗರ್ಭನಾಳದಲ್ಲಿ ಗರ್ಭ ಧರಿಸಿರುವುದು ಅಂದರೆ ಎಕ್ಟೋಪಿಕ್ ಪ್ರೆಗ್ನೆನ್ಸಿ ಎಂದು ತಿಳಿದುಬಂದಿತ್ತು.
ಗ್ರಾಮಾಂತರ ಠಾಣೆಯಲ್ಲಿ ರೈತ ಸಂಘಕ್ಕೆ ಅಗೌರವ ಖಂಡಿಸಿ ಪ್ರತಿಭಟನೆ
ರೈತರಿಗೆ ಅಗೌರವ ತರುವ ರೀತಿಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್ ನಡೆದುಕೊಂಡಿದ್ದಾರೆ. ತಕ್ಷಣ ಪೊಲೀಸ್ ಅಧಿಕಾರಿಗಳು ರೈತರ ಬಳಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯ
ಪೌರಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವುದು ಎಲ್ಲರ ಜವಾಬ್ದಾರಿ
ಪೌರಕಾರ್ಮಿಕರಿಗೆ ಒದಗಿಸಲಾಗುತ್ತಿರುವ ಮನೆಗಳು ಸಕಲ ಸೌಲಭ್ಯಗಳಿಂದ ಕೂಡಿದ್ದು, ಸುಸಜ್ಜಿತವಾಗಿ ನಿರ್ಮಾಣಗೊಳಿಸಲಾಗಿದೆ. ನಗರದ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಪ್ರಮುಖವಾಗಿದೆ. ಅದೇ ರೀತಿ ಪೌರಕಾರ್ಮಿಕರ ಆರೋಗ್ಯ ಕಾಪಾಡುವುದು ನಗರಸಭೆ ಕರ್ತವ್ಯ. ಈ ನಿಟ್ಟಿನಲ್ಲಿ ನಗರಸಭೆ ಹಲವು ಕ್ರಮಗಳನ್ನು ಕೈಗೊಂಡಿದೆ
  • < previous
  • 1
  • ...
  • 480
  • 481
  • 482
  • 483
  • 484
  • 485
  • 486
  • 487
  • 488
  • ...
  • 515
  • next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved