ಜಿಲ್ಲೆಯಲ್ಲಿ ಆಕಸ್ಮಿಕ ಅಪಘಾತ, ಸಾವು ನಿಯಂತ್ರಿಸಲು ಗಮನಹರಿಸಿಶಿವಮೊಗ್ಗ: ಜಿಲ್ಲೆಯ ವಿವಿಧ ಜನನಿಬಿಡ ಸ್ಥಳಗಳಲ್ಲಿ ಆಗಾಗ್ಗೆ ಸಂಭವಿಸುತ್ತಿರುವ ವಾಹನ ಅಪಘಾತಗಳು, ಸಾವು-ನೋವುಗಳನ್ನು ನಿಯಂತ್ರಿಸಲು ಸಾರಿಗೆ, ಲೋಕೋಪಯೋಗಿ ಸೇರಿದಂತೆ ಸಂಬಂಧಿಸಿದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಸೂಚಿಸಿದರು.