ನಮ್ಮೆಲ್ಲರೆದುರು ವೃತ್ತಿ ಪಾವಿತ್ರ್ಯ ಕಾಪಾಡುವ ಸವಾಲಿದೆ: ಪಿ.ತ್ಯಾಗರಾಜ್ಪತ್ರಿಕಾರಂಗದಲ್ಲಿ ಮಾಲೀಕರ ಮರ್ಜಿಯಲ್ಲಿ ಸಂಪಾದಕರು ಕೆಲಸ ಮಾಡುವ ಅನಿವಾರ್ಯತೆ ನಡುವೆಯೂ ಪತ್ರಕರ್ತ ವೃತ್ತಿ ಪಾವಿತ್ರ್ಯಕ್ಕೆ ಅಪಚಾರವಾಗದಂತೆ ಕೆಲಸ ಮಾಡಬೇಕಾದ ಸವಾಲು ಪತ್ರಕರ್ತರ ಮುಂದಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಉಪಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ ಹೇಳಿದರು.