• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದುಳಿದ ವರ್ಗದ ಸಮಾನತೆ ಹರಿಕಾರ: ತಹಸೀಲ್ದಾರ್ ಲಿಖಿತ ಮೋಹನ್
ದೇವರಾಜ್ ಅರಸು ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತರು ಸೇರಿದಂತೆ ಹಿಂದುಳಿದ ವರ್ಗಗಳ ಸಮಾನತೆಯ ಹರಿಕಾರರಾಗಿದ್ದರು ಎಂದು ತಹಸೀಲ್ದಾರ್ ಲಿಖಿತ ಮೋಹನ್ ಹೇಳಿದರು.
ಅರಸುರವರ ಜನ್ಮದಿನ ಆತ್ಮಾವಲೋಕನ ದಿನವಾಗಲಿ: ಡಾ.ಜಿ.ಪ್ರಶಾಂತ್ ನಾಯಕ್
ಅರಸುರಂತಹ ಮಹಾನ್ ವ್ಯಕ್ತಿಗಳ ಜನ್ಮ ದಿನಗಳು ಆತ್ಮಾವಲೋಕನದ ದಿನಾಚರಣೆಗಳಾಗಬೇಕು. ಅವಲೋಕನದ ಮೂಲಕ ಎಚ್ಚರಗೊಳ್ಳಬೇಕಿದೆ ಎಂದು ಕುವೆಂಪು ವಿವಿ ಕನ್ನಡ ಭಾರತಿ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಜಿ.ಪ್ರಶಾಂತ್ ನಾಯಕ್ ಹೇಳಿದರು.
ಕುವೆಂಪು ವಿವಿಗೆ ನ್ಯಾಕ್ ’ಎ’ ಶ್ರೇಣಿ ಜೊತೆ ಮತ್ತೊಂದು ಗರಿ
ಇತ್ತೀಚೆಗೆ ಪ್ರತಿಷ್ಠಿತ ಮ್ಯಾಗಜಿನ್ ಔಟ್ ಲುಕ್- ಐಕೇರ್ ಸಂಸ್ಥೆ ಬಿಡುಗಡೆ ಮಾಡಿರುವ ದೇಶದ ಸಾರ್ವಜನಿಕ ವಿಶ್ವವಿದ್ಯಾಲಯದ ರ್‍ಯಾಂಕಿಂಗ್ ನಲ್ಲಿ ಕುವೆಂಪು ವಿವಿ 30ನೇ ಶ್ರೇಣಿ ಪಡೆದು ಮಹತ್ವದ ಸಾಧನೆ ಮಾಡಿದೆ.
ಉತ್ತಮ ಸಮಾಜ ನಿರ್ಮಾಣಕ್ಕೆ ಕೃಷ್ಣ ಪ್ರೇರಣೆ: ಶುಭಾ ರಘು
ಸಮಾಜದಲ್ಲಿನ ಅನೀತಿ, ಅಧರ್ಮವನ್ನು ಮೆಟ್ಟಿ ಧರ್ಮ ಸ್ಥಾಪನೆಗೆ ಶ್ರೀಕೃಷ್ಣ ಪರಮಾತ್ಮ ಅವತರಿಸಿದ್ದು, ಪ್ರಸ್ತುತ ಸಮಾಜದಲ್ಲಿ ಭ್ರಷ್ಟಾಚಾರದಂತಹ ಅಧರ್ಮವನ್ನು ಮೆಟ್ಟಿ ನಿಂತು ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರಿಗೂ ಶ್ರೀಕೃಷ್ಣ ಪ್ರೇರಣೆಯಾಗಲಿ ಎಂದು ತಾ.ಬಿಜೆಪಿ ಖಜಾಂಚಿ ಶುಭಾ ರಘು ತಿಳಿಸಿದರು.
ಲಿಂಗನಮಕ್ಕಿ ಬಹುತೇಕ ಭರ್ತಿ: ನೀರು ಹೊರಕ್ಕೆ
ಶರಾವತಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಲಿಂಗನಮಕ್ಕಿ ಜಲಾಶಯಕ್ಕೆ 48393 ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಜಲಾಶಯದ ನೀರಿನ ಮಟ್ಟ 1816.2ಕ್ಕೆ ಏರಿಕೆಯಾಗಿದ್ದು, 142.39 ಟಿಎಂಸಿ ನೀರು ಸಂಗ್ರಹಣೆಗೊಂಡಿದೆ. ಲಿಂಗನಮಕ್ಕಿ ಅಣೆಕಟ್ಟೆ ಬಹುತೇಕ ಭರ್ತಿಯಾದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಜಲಾಶಯದ 11 ರೇಡಿಯಲ್ ಗೇಟ್‍ಗಳನ್ನು ತೆರೆದು ಸುಮಾರು 15 ಸಾವಿರ ಕ್ಯುಸೆಕ್‌ ನೀರನ್ನು ನದಿಗೆ ಬಿಡಲಾಗಿದೆ.
ಜಿಲ್ಲೆಯಲ್ಲಿ ಮುಂದುವರಿದ ಮಳೆ: ಕೆಲವಡೆ ಹಾನಿ
ಜಿಲ್ಲಾದ್ಯಂತ ಸೋಮವಾರ ಬೆಳಿಗ್ಗೆಯಿಂದ ಭಾರಿ ಮಳೆಯಾಗುತ್ತಿದ್ದು, ಮಂಗಳವಾರವೂ ಕೂಡ ಮಳೆಯ ಅಬ್ಬರ ಮುಂದುವರಿದಿದೆ. ಇದರಿಂದ ನದಿಗಳು ಉಕ್ಕಿ ಹರಿಯಲಾರಂಭಿಸಿವೆ. ಪ್ರಮುಖ ಜಲಾಶಯಗಳಾದ ತುಂಗಾ, ಭದ್ರಾ ಹಾಗೂ ಲಿಂಗನಮಕ್ಕಿ ಒಳಹರಿವಿನಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಷಡ್ಯಂತ್ರ ವಿರುದ್ಧ ಭಕ್ತರು ಎಚ್ಚೆತ್ತುಕೊಳ್ಳಬೇಕು: ಶಾಸಕ ಆರಗ ಜ್ಞಾನೇಂದ್ರ
ಹಿಂದೂ ಧಾರ್ಮಿಕ ಭಾವನೆಯ ಪ್ರತೀಕದಂತಿರುವ ಧರ್ಮಸ್ಥಳ ಕ್ಷೇತ್ರದ ಘನತೆಗೆ ಎಡಪಂಥೀಯರಿಂದ ಷಡ್ಯಂತ್ರದ ಮೂಲಕ ಧಕ್ಕೆ ಉಂಟು ಮಾಡುವ ಯತ್ನದ ಬಗ್ಗೆ ಕ್ಷೇತ್ರದ ಭಕ್ತಾದಿಗಳು ಎಚ್ಚೆತ್ತುಕೊಳ್ಳುವ ಅಗತ್ಯವಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಜೋರು ಮಳೆ: ಮೈದುಂಬಿ ಹರಿದ ತುಂಗಾ ನದಿ
ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದರಿಂದ ನದಿಗಳು ಉಕ್ಕಿ ಹರಿಯಲಾರಂಭಿಸಿವೆ. ಜಿಲ್ಲೆಯ ಪ್ರಮುಖ ಜಲಾಶಯಗಳಾದ ತುಂಗಾ, ಭದ್ರಾ ಹಾಗೂ ಲಿಂಗನಮಕ್ಕಿ ಒಳಹರಿವಿನಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.
ವಜ್ರ ಮಹೋತ್ಸವ ಹೊಸ್ತಿಲಲ್ಲಿ ಕೆಪಿಎಸ್‌ ಶಾಲೆ
ರಾತ್ರಿ-ಹಗಲು ಶ್ರಮವಹಿಸಿ ಪಾಠ ಮಾಡುವ ಶಿಕ್ಷಕರು, ರುಚಿ-ಶುಚಿಯಾಗಿ ಅಡುಗೆ ಮಾಡುವ ಸಿಬ್ಬಂದಿ, ಸಕಲ ಮೂಲಸೌಲಭ್ಯ ಹೊಂದಿರುವ ಆನವಟ್ಟಿಯ ಸರ್ಕಾರಿ ಕೆಪಿಎಸ್‌ ಪ್ರೌಢ ಶಾಲೆ ಈಗ 75 ವರ್ಷಗಳನ್ನು ಪೂರೈಸುತ್ತಿದ್ದು, ವಜ್ರ ಮಹೋತ್ಸವದ ಆಚರಿಸಿಕೊಳ್ಳುವ ಸಂಭ್ರಮದಲ್ಲಿದೆ.
ಭಾರಿ ಮಳೆಗೆ ಜೀವ ಕಳೆ: ಭರ್ತಿಯತ್ತ ಭದ್ರೆ
ಮಧ್ಯ ಕರ್ನಾಟಕದ ಜೀವನಾಡಿಯಾಗಿರುವ ಭದ್ರಾ ಜಲಾಶಯ ಭರ್ತಿಯಾಗಲು ಕೇವಲ ಒಂದು ಅಡಿಯಷ್ಟೇ ಬಾಕಿ ಇದೆ. ಇದೇ ವೇಳೆ ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಜಲಾಶಯ ಭರ್ತಿಯಾಗುವ ಸಾಧ್ಯತೆಯಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 480
  • next >
Top Stories
15 ವರ್ಷದ ಅಪ್ರಾಪ್ತೆ ಮದುವೆಯಾದ ಗ್ರಾಪಂ ಅಧ್ಯಕ್ಷ
ಮೆಟ್ರೋ ಹಳದಿ ಮಾರ್ಗದಲ್ಲಿ 4ನೇ ರೈಲು ಸಂಚಾರ ಶೀಘ್ರ
2024ರ ಆಸ್ತಿಗೂ ಪರಿಷ್ಕೃತ ನೋಂದಣಿ ಶುಲ್ಕ ಕಟ್ಟಿ: ಎಸ್ಸೆಮ್ಮೆಸ್‌ನಿಂದ ಗೊಂದಲ
ಕ್ಸಿ ಭೇಟಿಯಾಯ್ತು, ಇಂದು ಪುಟಿನ್‌, ಮೋದಿ ಮಾತುಕತೆ ಕುತೂಹಲ
ಬಾನು ಮುಷ್ತಾಕ್‌ ಅವರಿಂದಲೇ ದಸರಾ ಚಾಲನೆ : ಸಿದ್ದರಾಮಯ್ಯ ಸ್ಪಷ್ಟೋಕ್ತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved