ಯುವಜನತೆ ವ್ಯಸನಕ್ಕೆ ಈಡಾಗಿರುವುದು ಆತಂಕದ ಸಂಗತಿ: ಡಿವೈಎಸ್ಪಿ ಗಜಾನನ ವಾಮನ ಸುತಾರ್ವ್ಯಸನಗಳಿಗೆ ಬಲಿಯಾಗುತ್ತಿರುವುದು ಆತಂಕದ ಸಂಗತಿಯಾಗಿದೆ. ಇದನ್ನು ನಿಯಂತ್ರಿಸಲು ಪೋಷಕರಿಗೂ ಕಷ್ಟಸಾಧ್ಯವಾಗಿದ್ದು ಈ ಜಾಲವನ್ನು ಮಟ್ಟ ಹಾಕುವಲ್ಲಿ ನಮ್ಮ ಇಲಾಖೆಯ ಹೊಣೆಗಾರಿಕೆ ನಿರ್ಣಾಯಕವಾಗಿದೆ ಎಂದು ಇಲ್ಲಿಂದ ಬಾಗಲಕೋಟೆಗೆ ವರ್ಗಾವಣೆಗೊಂಡಿರುವ ಡಿವೈಎಸ್ಪಿ ಗಜಾನನ ವಾಮನ ಸುತಾರ್ ಹೇಳಿದರು. ತೀರ್ಥಹಳ್ಳಿಯಲ್ಲಿ ನಾಗರಿಕ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.