ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಎಸ್‌ಐ ವಿಮಾದಾರರ ಸೌಲಭ್ಯಗಳನ್ನು ಕಲ್ಪಿಸಲು ಪ್ರಯತ್ನ
ಭದ್ರಾವತಿ: ನಗರದಲ್ಲಿ ಕಾರ್ಮಿಕರಿಗೆ ಇಎಸ್‌ಐ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಇಎಸ್‌ಐ ವಿಮಾದಾರರ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಶಾಖೆ ನೂತನ ಅಧ್ಯಕ್ಷ ಎಚ್.ಆರ್.ರಂಗನಾಥ್ ಭರವಸೆ ನೀಡಿದರು.
ಧರ್ಮ ಪರಿಪಾಲನೆಯಿಂದ ಉತ್ತಮ ಸಂಸ್ಕಾರ
ಭದ್ರಾವತಿ: ಪ್ರತಿಯೊಬ್ಬರಿಗೂ ಧರ್ಮ ಪರಿಪಾಲನೆ ಬಹಳ ಮುಖ್ಯವಾಗಿದ್ದು, ಇದನ್ನು ಅರಿತುಕೊಂಡಾಗ ನೆಮ್ಮದಿಯಿಂದ ಬದುಕಲು ಸಾಧ್ಯ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಹಮಾಲಿಗಳಿಗೂ ನಿವೃತ್ತಿ ವೇತನ ನೀಡಿ
ಶಿವಮೊಗ್ಗ: ಕಾರ್ಮಿಕರಿಗೆ ದುಡಿಮೆಗೆ ತಕ್ಕ ಪ್ರತಿಫಲ ಸಿಗುತ್ತಿರಲಿಲ್ಲ. ಶ್ರಮಕ್ಕೆ ತಕ್ಕ ಪ್ರತಿಫಲ ನೀಡಬೇಕೆಂಬ ಹೋರಾಟದಿಂದಾಗಿ ಕಾರ್ಮಿಕ ದಿನಾಚರಣೆ ಪ್ರಾರಂಭವಾಯಿತು ಎಂದು ಎಪಿಎಂಸಿ ಹಮಾಲಿ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಕೆ.ಎಸ್.ಶಿವಪ್ಪ ತಿಳಿಸಿದರು.
ಬಸವ ಜಯಂತಿ ಆತ್ಮಾವಲೋಕನ ಮಾಡಿಕೊಳ್ಳುವ ದಿನವಾಗಲಿ
ಶಿವಮೊಗ್ಗ: ಜಸವ ಜಯಂತಿ ಆತ್ಮಾವಲೋಕನ ಮಾಡಿಕೊಳ್ಳುವ ದಿನವಾಗಬೇಕು. ಬಸವಣ್ಣನವರು ಸೇರಿದಂತೆ ದಾರ್ಶನಿಕರನ್ನು ದೇವರನ್ನಾಗಿ ಮಾಡದೇ ನಮ್ಮ ಜೊತೆಗೆ ಇಟ್ಟುಕೊಂಡು ಸಾಗಬೇಕು. ನಮ್ಮ ನಡುವಿನ ಎಚ್ಚರ, ಬುದ್ಧಿಯಾಗಿಸಿಕೊಳ್ಳಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿ ಹಿರಿಯ ಪ್ರಾಧ್ಯಾಪಕ ಡಾ.ಜಿ.ಪ್ರಶಾಂತ್ ನಾಯ್ಕ್ ಹೇಳಿದರು.
ಸಾಹಿತ್ಯ ಪರಿಷತ್‌ಗೆ ಆಡಳಿತಾಧಿಕಾರಿ ನೇಮಿಸಿ
ಶಿವಮೊಗ್ಗ: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಆಗಿರುವ ಆರ್ಥಿಕ ಚಟುವಟಿಕೆಗಳ ಬಗ್ಗೆ ಸರ್ಕಾರ ಕೂಡಲೇ ಉನ್ನತ ಮಟ್ಟದ ತನಿಖೆ ನಡೆಸಬೇಕು. ಸಾಹಿತ್ಯ ಪರಿಷತ್‌ಗೆ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಶಿವಮೊಗ್ಗದ ಕನ್ನಡ ಸಾಹಿತ್ಯ ಪರಿಷತ್‌ನ ಅಜೀವ ಸದಸ್ಯ ಹೊನ್ನಾಳ್ಳಿ ಚಂದ್ರಶೇಖರ್ ಆಗ್ರಹಿಸಿದರು.
ಬಸವಣ್ಣನವರ ಆದರ್ಶ ಸರ್ವ ಕಾಲಕ್ಕೂ ಬೆಳಕು: ಸಾಹಿತಿ ಚಟ್ನಳ್ಳಿ ಮಹೇಶ್
೧೨ನೇ ಶತಮಾನದಲ್ಲಿ ಶರಣರು ರೂಪಿಸಿದ ಸಮಾಜ ನಿಜಕ್ಕೂ ಕ್ರಾಂತಿಕಾರಿ ಸಮಾಜವಾಗಿದ್ದು, ಜಗಜ್ಯೋತಿ ಬಸವಣ್ಣನವರ ಆದರ್ಶಗಳು ಸರ್ವ ಕಾಲಕ್ಕೂ ಬೆಳಕಾಗಿವೆ ಎಂದು ಸಾಹಿತಿ, ಚಿಂತಕ ಚಟ್ನಳ್ಳಿ ಮಹೇಶ್ ಹೇಳಿದರು.
ವಚನಗಳಿಂದ ಸಮಾಜದಲ್ಲಿ ಸುಧಾರಣೆ ತಂದವರು ಬಸವಣ್ಣ
ಸೊರಬ: ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಠ ಪದ್ಧತಿಗಳು ಆಚರಣೆಯಲ್ಲಿದ್ದ ಕಾಲಘಟ್ಟದಲ್ಲಿ ಸರಳ ವಚನಗಳ ಮೂಲಕ ಸಮಾಜದಲ್ಲಿ ಸುಧಾರಣೆ ತಂದವರು ವಚನಕಾರ ಬಸವಣ್ಣನವರು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಗುರುಕುಮಾರ ಪಾಟೀಲ್ ಹೇಳಿದರು.
ಶಿವಮೊಗ್ಗದಲ್ಲಿ ಬಸವೋತ್ಸವದ ಸಂಭ್ರಮ
ಶಿವಮೊಗ್ಗ: ಶಿವಮೊಗ್ಗ ಬಸವ ಕೇಂದ್ರದಲ್ಲಿ ಸಂಭ್ರಮ ಸಡಗರದಿಂದ ಬಸವ ಜಯಂತಿ ಆಚರಿಸಲಾಯಿತು.
ತಾಳಗುಪ್ಪದಲ್ಲಿ ಶತಮಾನದ ಈಶ್ವರ ದೇಗುಲಕ್ಕೆ ಕಾಯಕಲ್ಪ
ತಾಳಗುಪ್ಪ ಹೋಬಳಿಯ ಕುಗ್ವೆಯಲ್ಲಿ ಎಂಟು ಶತಮಾನದ ಹಿಂದಿನ ಶಿವಾಲಯ ಪುನರ್ ನಿರ್ಮಾಣಗೊಂಡಿದೆ. 2025ರ ಮೇ 3,4,5 ರಂದು ಪುನರ್ ಪ್ರತಿಷ್ಠಾಪನೆಯ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದ್ದು, ಪೂರ್ವ ಸಿಧ್ಧತೆಗಳು ನಡೆಯತ್ತಿದೆ.
ಮುಖ್ಯಮಂತ್ರಿಗಳ ವಿರುದ್ಧ ಸುಮೊಟೋ ಕೇಸ್‌ಗೆ ಒತ್ತಾಯ
ಪಟ್ಟಣದ ಸಾಗರ ಹೋಟೆಲ್ ವೃತ್ತದಲ್ಲಿ ಮಂಗಳವಾರ ಬಿಜೆಪಿ ನಗರ ಮಂಡಲ ವತಿಯಿಂದ ಐಪಿಎಸ್ ಅಧಿಕಾರಿ ಮೇಲೆ ಕೈಮಾಡಲು ಮುಂದಾದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆ ನಡೆಯಿತು
< previous
1
...
65
66
67
68
69
70
71
72
73
...
485
next >
Top Stories
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
ಆಳಂದ ಚುನಾವಣಾ ಅಕ್ರಮ ತನಿಖೆ - ಕಾಂಗ್ರೆಸ್‌ನಿಂದ ಮತ್ತೆ ಟಾರ್ಗೆಟ್ ಆಯೋಗ
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
ವಿಸರ್ಜನೆ ವೇಳೆ ಗಣೇಶಗೆ ಕಲ್ಲು : ಮದ್ದೂರು ಉದ್ವಿಗ್ನ
ಮೇಲ್ಮನೆಗೆ ಆರತಿ ಕೃಷ್ಣ ಸೇರಿ 4 ಎಂಎಲ್ಸಿ ನಾಮನಿರ್ದೇಶನ