• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಥಿಲಗೊಂಡ ತೆಮ್ಮೇಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ
ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಾರ್ಡರ ಗದ್ದೆಯಲ್ಲಿರುವ ತೆಮ್ಮೇಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಶಿಥಿಲಗೊಂಡಿದ್ದು, ಸಂಬಂಧಿಸಿದವರು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಿರೀಶ್ ಗೌಡ ತೈರೊಳ್ಳಿ ತೀವ್ರ ಬೇಸರ ವ್ಯಕ್ತಪಡಿಸಿದರು.
ಕಲಿತ ವಿದ್ಯೆ, ಸಮಾಜಮುಖಿ ಕಾರ್ಯಕ್ಕೆ ವಿನಿಯೋಗವಾಗಲಿ: ಡಾ.ಮೋಹನ್ ಚಂದ್ರಗುತ್ತಿ
ಆಧುನಿಕತೆಯ ಅಹಂಕಾರಕ್ಕೆ ಸಿಕ್ಕಿಕೊಳ್ಳದೆ, ನಾವು ಕಲಿತ ವಿದ್ಯೆ ಸಮಾಜಮುಖಿ ಕಾರ್ಯಕ್ಕೆ ವಿನಿಯೋಗವಾಗಲಿ ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕ ಡಾ.ಮೋಹನ್ ಚಂದ್ರಗುತ್ತಿ ಹೇಳಿದರು.
ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ಅಭಿವೃದ್ಧಿಗೆ ಬುನಾದಿ: ಸಂಸದ ಬಿ.ವೈ.ರಾಘವೇಂದ್ರ
ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ನಿಧಿ ಸಮಾಜದ ಅಭಿವೃದ್ಧಿಗೆ ಬುನಾದಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನಾಲೆಯಿಂದ ನೀರು ಕೊಡುವ ತೀರ್ಮಾನ ಸರಿಯಲ್ಲ :ಎಚ್.ಆರ್.ಬಸವರಾಜಪ್ಪ

ಭದ್ರಾ ಅಣೆಕಟ್ಟೆಯಿಂದ ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಹಳ್ಳಿಗಳಿಗೆ ಕುಡಿಯುವ ನೀರು ಕೊಡಲು ರೈತ ಸಂಘದ ವಿರೋಧವಿಲ್ಲ, ಆದರೆ, ಭದ್ರಾ ಬಲದಂಡೆಯಿಂದ ನೀರು ಕೊಡಲು ವಿರೋಧವಿದೆ.

ಜುಲೈ 12ಕ್ಕೆ ಲೋಕ್‌ ಅದಾಲತ್‌ ಕಾರ್ಯಕ್ರಮ
ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ಲೋಕ್ ಅದಾಲತ್ ಕಾರ್ಯಕ್ರಮ ಜುಲೈ 12ರಂದು ಜಿಲ್ಲೆಯಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಇತ್ಯರ್ಥವಾಗಿ ಲೋಕ್ ಅದಾಲತ್ ಯಶಸ್ವಿಯಾಗಲು ಎಲ್ಲರೂ ಸಹಕರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಮನವಿ ಮಾಡಿದರು.
ಸುಳ್ಳಳ್ಳಿ ಗ್ರಾಮದ ಯೂನಿಯನ್ ಬ್ಯಾಂಕ್‌ನಲ್ಲಿ ಭಾಷಾ ಸಮಸ್ಯೆ
ಇಲ್ಲಿಯ ಸಮೀಪ ಸುಳ್ಳಳ್ಳಿ ಯೂನಿಯನ್ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು ಕೇವಲ ಹಿಂದಿ ಭಾಷೆಯಲ್ಲಿ ವ್ಯವಹರಿಸುತ್ತಿರುವುದು ಸ್ಥಳೀಯ ಗ್ರಾಹಕರು ಮತ್ತು ಸಹೋದ್ಯೋಗಿಗಳಿಗೆ ತೀವ್ರ ತೊಂದರೆಯುಂಟುಮಾಡಿದೆ. ಈ ಭಾಗದ ಬಹುತೇಕ ಜನರು ಕನ್ನಡ ಭಾಷೆ ಮಾತನಾಡುವವರಾಗಿದ್ದು, ಇದರಿಂದ ಸಾಲ ಪಡೆಯಲು, ಮರುಪಾವತಿ ಮಾಡಲು ಮತ್ತು ವ್ಯವಸ್ಥಾಪಕರೊಂದಿಗೆ ಸಂವಹನ ನಡೆಸಲು ಭಾರಿ ಅಡಚಣೆಯಾಗುತ್ತಿದೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಂಪೇಗೌಡರ ದೂರದೃಷ್ಟಿ ಎಲ್ಲರಿಗೂ ಮಾದರಿ
ನಾಡಪ್ರಭು ಕೆಂಪೇಗೌಡರು ತಮ್ಮ ದೂರದೃಷ್ಟಿ ಮತ್ತು ಸಾಮೂಹಿಕ ಆಲೋಚನೆಯ ಮೂಲಕ ರಾಜ್ಯವನ್ನು ಕಟ್ಟುವ ಮತ್ತು ಅಭಿವೃದ್ಧಿಪಡಿಸುವ ಉತ್ತಮ ಮಾದರಿಯನ್ನು ನೀಡಿದ್ದು, ನಾವೆಲ್ಲರೂ ಇದನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಬ್ಯಾಂಕುಗಳ ವ್ಯವಸ್ಥಾಪಕರು ನಿಗದಿತ ಗುರಿಸಾಧನೆಗೆ ಶ್ರಮಿಸಿ
ಜಿಲ್ಲೆಯಲ್ಲಿ ಪಿಎಂಜೆಜೆಬಿವೈ ಯೋಜನೆಯ ಪ್ರಗತಿ ಆಶಾದಾಯಕವಾಗಿಲ್ಲ. ಅತ್ಯಂತ ಪ್ರಯೋಜನಕಾರಿಯಾಗಿರುವ ಈ ಯೋಜನೆಗೆ ನಿರೀಕ್ಷಿತ ಪ್ರಮಾಣದಲ್ಲಿ ಜನರು ಹೆಸರು ನೋಂದಾಯಿಸಿಕೊಳ್ಳದಿರುವುದು ವಿಷಾದನೀಯ ಎಂದು ಜಿಪಂ ಸಿಇಒ ಎನ್‌.ಹೇಮಂತ್‌ ಹೇಳಿದರು.
ಪೌರಕಾರ್ಮಿಕರಿಗೆ ನೀಡಿರುವ ಸೌಲಭ್ಯದ ಬಗ್ಗೆ ವರದಿ ನೀಡಿ
ಜಿಲ್ಲೆಯಲ್ಲಿ ಎಷ್ಟು ಸಫಾಯಿ ಕರ್ಮಚಾರಿಗಳು ಇದ್ದಾರೆ. ಅವರಿಗೆ ಯಾವೆಲ್ಲ ಸೌಲಭ್ಯ ನೀಡಲಾಗಿದೆ ಎಂಬ ಬಗ್ಗೆ ಇನ್ನೆರಡು ದಿನಗಳಲ್ಲಿ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ ಸೂಚಿಸಿದರು.
ಶಿವಮೊಗ್ಗದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ
ಇಡೀ ದೇಶದಲ್ಲಿಯೇ ಪ್ರಾಕೃತಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತ ಪರಂಪರೆಯನ್ನು ಮಾತ್ರವಲ್ಲ ಅಭಿವೃದ್ಧಿಗೆ ವಿಫುಲ ಅವಕಾಶವಿರುವ ಶಿವಮೊಗ್ಗ ಜಿಲ್ಲೆಗೆ ಇಲ್ಲಿನ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆಯನ್ನು ನೀಡಬೇಕು. ಆಗ ಈ ಜಿಲ್ಲೆಯು ದೇಶದ ಮುಂಚೂಣಿ ನಗರದ ಸಾಲಿಗೆ ಬಂದು ನಿಲ್ಲುವುದರಲ್ಲಿ ಎರಡು ಮಾತಿಲ್ಲ ಎಂದು ಉದ್ಯಮಿ ಹಾಗೂ ಕರ್ಣಾಟಕ ಬ್ಯಾಂಕ್ ನ ಮಾಜಿ ನಿರ್ದೇಶಕ ಕಿಮ್ಮನೆ ಜಯರಾಮ್ ಅಭಿಪ್ರಾಯಪಟ್ಟರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 516
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved