ರೈತರು ಕೃಷಿಯಲ್ಲಿ ಸ್ವಾವಲಂಬಿಗಳಾಗಿ ಬದುಕಿರೈತರು ಕೃಷಿ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಗಳಿಸಬೇಕು. ರೈತರು ನರ್ಸರಿ ಉದ್ಯಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಅಣಬೆ, ಹಣ್ಣು, ತರಕಾರಿ, ಕಸಿ ಗಿಡ, ಔಷಧಿ ಗಿಡ ಸಸ್ಯಗಳನ್ನು ಉತ್ಪಾದನೆ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದು ಎಂದು ತಿಳಿಸಿದರು.