ಶ್ರಮದಿಂದ ಬಂದ ಸಂಪತ್ತಿನಿಂದ ಆತ್ಮಗೌರವ ಹೆಚ್ಚುಬದಲಾದ ಇವತ್ತಿನ ಕಾಲಘಟ್ಟದಲ್ಲಿ ಬದುಕು ತೀರ ಯಾಂತ್ರಿಕವಾಗುತ್ತಿದೆ. ಇಂತಹ ಸಂಕೀರ್ಣ ಕಾಲದಲ್ಲಿ ಮಹಿಳೆಯರು ಜೀವನ, ಪ್ರೀತಿ ನೀಡುವ ಸಂಗತಿಗಳತ್ತ ಮುಖ ಮಾಡಬೇಕು. ಕಲೆ, ಸಾಹಿತ್ಯ, ಸಂಸ್ಕೃತಿ, ರಂಗಭೂಮಿಗೆ ಸಂಬಂಧಪಟ್ಟ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಲೇಖಕಿ ಡಾ. ಶುಭಾ ಮರವಂತೆ ಹೇಳಿದರು.