• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಾವತಿ ಮುಳುಗಡೆ ಸಂತ್ರಸ್ತ ರೈತರ ತೀರದ ಸಂಕಷ್ಟ
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಶರಾವತಿ ಮುಳುಗಡೆ ಸಂತಸ್ತರಿಗೆ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯಲ್ಲಿ ಜಿಲ್ಲಾಡಳಿತ ಅನುಸರಿಸುತ್ತಿರುವ ನೀತಿ ಅವೈಜ್ಞಾನಿಕವಾಗಿದೆ. ಎಲ್ಲಾ ಸಂತ್ರಸ್ತರ ಸಾಗುವಳಿ ಭೂಮಿಯನ್ನೂ ಸಕ್ರಮಕ್ಕೆ ಪರಿಗಣಿಸಬೇಕೆಂದು ಆಗ್ರಹಿಸಿ ಜೂ.23 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನ.ಶ್ರೀನಿವಾಸ್ ತಿಳಿಸಿದರು.
ಜಾತಿಗಣತಿ ವರದಿ ಜಾರಿಗೆ ತನ್ನಿ
ಜಾತಿ ಗಣತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಹಿರಂಗ ಪತ್ರ ಬರೆದಿದ್ದು, ಕೂಡಲೇ ಜಾತಿಗಣತಿ ವರದಿ ಜಾರಿಗೆ ತನ್ನಿ ಇಲ್ಲವಾದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಪತ್ರದಲ್ಲಿ ತಿಳಿಸಿದ್ದೇನೆ ಎಂದು ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಸೂಜಿ ಗಾತ್ರದ ರಂಧ್ರದ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ!
ಇಲ್ಲಿಯ ನಂಜಪ್ಪ ಲೈಫ್ ಕೇರ್‌ನಲ್ಲಿ ಆಧುನಿಕ ಇಂಟರ್ವೆನ್ಷನಲ್ ತಂತ್ರಜ್ಞಾನದಿಂದ ಸ್ಪ್ಲೆನಿಕ್ ಆರ್ಟರಿ ಎಂಬೋಲೈಸೇಶನ್ ಎಂಬ ಕ್ಯಾನ್ಸರ್ ಸಂಬಂಧಿ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸಲಾಗಿದೆ ಎಂದು ಆಸ್ಪತ್ರೆಯ ಕ್ಯಾನ್ಸರ್ ಚಿಕಿತ್ಸಕ ತಜ್ಞ ಡಾ.ಅರವಿಂದ ತಿಳಿಸಿದರು.
ರಾಷ್ಟ್ರಭಕ್ತರ ಬಳಗಕ್ಕೆ ಹಲವು ಮುಖಂಡರ ಸೇರ್ಪಡೆ
ರಾಷ್ಟ್ರಭಕ್ತರ ಬಳಗಕ್ಕೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಲ್ಲದೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಬುಧವಾರ ಹಿಂದುತ್ವದ ಪರವಾಗಿ ಬಂದು ಸೇರಿದ್ದಾರೆ. ಇದು ಕೇವಲ ಟ್ರೇಲರ್ ಅಷ್ಟೇ. ಪಿಚ್ಚರ್ ಅಬೀ ಬಾಕೀ ಹೈ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ನಕಲಿ ನೋಟು ವ್ಯವಹಾರ: ರಿಯಲ್ ಎಸ್ಟೇಟ್ ಉದ್ಯಮಿ ಬಂಧನ
ನಕಲಿ ನೋಟು ನೀಡಿ ವ್ಯವಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ವ್ಯಾಪ್ತಿಯ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿ ಆತನಿಂದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಅನಾಹುತ ಎದುರಿಸಲು ನಗರಸಭೆ ಸಜ್ಜು
ತಾಲೂಕಿನಾದ್ಯಂತ ಎಡಬಿಡದೆ ಸುರಿಯುತ್ತಿರುವ ಬಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಾರಿ ಗಾಳಿ ಸಹಿತವಾಗಿ ಸುರಿಯುತ್ತಿರುವ ಮೃಗಶಿರಾ ಮಳೆಯ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಹನಿಕಡಿಯದ ಮಳೆಗೆ ಇಡೀ ವಾತಾವರಣ ತಂಪಾಗಿದ್ದು ಶೀತ ಗಾಳಿಗೆ ಚಳಿ ಕೊರೆಯುತ್ತಿದೆ.
ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ
ಜೂ.21 ರಂದು ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, ಆಚರಣೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಮದ್ಯದಂಗಡಿ ಆರಂಭಿಸಿದ್ದಕ್ಕೆ ರಸ್ತೆ ತಡೆದು ಪ್ರತಿಭಟನೆ
ತಾಲೂಕಿನ ಆಲಳ್ಳಿ ಗ್ರಾಮದಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ತೆರೆದಿರುವುದನ್ನು ಖಂಡಿಸಿ ಸೋಮವಾರ ಗ್ರಾಮಸ್ಥರು ಬಾರ್ ಎದುರಿನ ರಾಷ್ಟ್ರೀಯ ಹೆದ್ದಾರಿ ೨೦೬ನ್ನು ತಡೆದು ಪ್ರತಿಭಟನೆ ನಡೆಸಿದರು.
ಮುಂದುವರೆದ ಮಳೆ: ತುಂಗಾ ನದಿಯಿಂದ ನೀರು ಬಿಡುಗಡೆ
ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಜಿಲ್ಲೆಯ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕಿನಲ್ಲಿ ನಿರಂತರ ಮಳೆ ಸುರಿದಿದೆ.
ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ
ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು ಅದನ್ನು ಕುರಿತು ಜಾಗೃತಿ ಮೂಡಿಸುವ ಪ್ರಯತ್ನ ಮಠ ಮಾನ್ಯಗಳು, ಸಂಘ-ಸಂಸ್ಥೆಗಳು ಇನ್ನೂ ಹೆಚ್ಚಿನ ರೀತಿಯಲ್ಲಿ ಮಾಡಬೇಕು. ಆಗ ಮಾತ್ರ ಪರಿಸರ ದಿನಾಚರಣೆಗೆ ಅರ್ಥ ಮೂಡುತ್ತದೆ ಎಂದು ಜಡೆ ಸಂಸ್ಥಾನ ಮಠದ ಡಾ. ಮ.ನಿ.ಪ್ರ. ಮಹಾಂತ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 516
  • next >
Top Stories
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved